Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. 'ದುಬೈ ರನ್'ನಲ್ಲಿ ಮಿಂಚಿದ 'ಬ್ಯಾರಿಗಳು'...

'ದುಬೈ ರನ್'ನಲ್ಲಿ ಮಿಂಚಿದ 'ಬ್ಯಾರಿಗಳು' : ಅತೀ ಉದ್ದನೆಯ ಯುಎಇ ಧ್ವಜದ ವೀಡಿಯೋ ಹಂಚಿಕೊಂಡ ದುಬೈ ರಾಜಕುಮಾರ ಶೇಖ್ ಹಮ್ದಾನ್

ಎಂ.ಇಕ್ಬಾಲ್ ಉಚ್ಚಿಲ, ದುಬೈಎಂ.ಇಕ್ಬಾಲ್ ಉಚ್ಚಿಲ, ದುಬೈ23 Nov 2025 5:23 PM IST
share
ದುಬೈ ರನ್ನಲ್ಲಿ ಮಿಂಚಿದ ಬ್ಯಾರಿಗಳು : ಅತೀ ಉದ್ದನೆಯ ಯುಎಇ ಧ್ವಜದ ವೀಡಿಯೋ ಹಂಚಿಕೊಂಡ ದುಬೈ ರಾಜಕುಮಾರ ಶೇಖ್ ಹಮ್ದಾನ್

ದುಬೈ : ಆರೋಗ್ಯ, ಫಿಟ್‌ನೆಸ್, ಮನರಂಜನೆ ಮತ್ತು ಸಮುದಾಯ ಒಗ್ಗಟ್ಟಿನ ಹಿನ್ನೆಲೆಯಲ್ಲಿ ರವಿವಾರ ದುಬೈಯ ಶೇಖ್ ಝಾಯೆದ್ ರಸ್ತೆಯಲ್ಲಿ ಆಯೋಜಿಸಲಾಗಿದ್ದ ಐತಿಹಾಸಿಕ 'ದುಬೈ ರನ್-2025' ಓಟದ ಕಾರ್ಯಕ್ರಮದಲ್ಲಿ ಯುಎಇಯಲ್ಲಿ ನೆಲೆಸಿರುವ ಬ್ಯಾರಿ ಅನಿವಾಸಿ ಸಮುದಾಯವು ಬೃಹತ್ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿದೆ.

ಲಕ್ಷಾಂತರ ಮಂದಿ ಸೇರಿದ್ದ 'ದುಬೈ ರನ್' ಕಾರ್ಯಕ್ರಮದಲ್ಲಿ ಯುಎಇಯಲ್ಲಿ ನೆಲೆಸಿರುವ ಬ್ಯಾರಿ ಅನಿವಾಸಿ ಸಮುದಾಯವು ಯುಎಇಯ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿಸ್(BCCI) ಅಧ್ಯಕ್ಷ ಹಿದಾಯತ್ ಅಡ್ಡೂರು ನೇತೃತ್ವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು, 'ದುಬೈ ರನ್'ಗೆ ಮೆರುಗು ತಂದುಕೊಟ್ಟಿದೆ.

ಕಳೆದ ಹಲವು ದಿನಗಳಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಡ್ಡೂರು ನೇತೃತ್ವದಲ್ಲಿ ಪೂರ್ವ ತಯಾರಿ ನಡೆಸಿದ್ದ ಅನಿವಾಸಿ ಬ್ಯಾರಿಗಳು, ತಮ್ಮದೇ ಆದ 'ದುಬೈ ಬ್ಯಾರೀಸ್' ಎಂದು ಬರೆದಿರುವ ಟೀ-ಶರ್ಟ್ ಧರಿಸುವ ಮೂಲಕ ಪಾಲ್ಗೊಂಡು, ಅತೀ ಉದ್ದನೆಯ ಯುಎಇ ಧ್ವಜವನ್ನು ಹಾರಿಸುತ್ತ, ಓಟದ ಉದ್ದಕ್ಕೂ ಕನ್ನಡ, ಬ್ಯಾರಿ ಹಾಡುಗಳನ್ನು ಹಾಡುತ್ತ ಸಂಭ್ರಮಿಸಿದರಲ್ಲದೆ, ಈ ಕಾರ್ಯಕ್ರಮದಲ್ಲಿ ಸೇರಿದ್ದ ಜನರ ಗಮನ ಸೆಳೆದರು.

ದುಬೈ ರಾಜಕುಮಾರ ಶೇಖ್ ಹಮ್ದಾನ್ ಅವರು ತಮ್ಮ ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ಐತಿಹಾಸಿಕ ದುಬೈ ರನ್‌ನಲ್ಲಿ ಪಾಲ್ಗೊಂಡ ದುಬೈನ ಬ್ಯಾರಿ ಸಮುದಾಯದ ಸದಸ್ಯರು ಹಾರಿಸಿದ ಉದ್ದನೆಯ ಯುಎಇ ಧ್ವಜದ ಚಿತ್ರಣದ ವೀಡಿಯೋವೊಂದನ್ನು ಹಂಚಿಕೊಳ್ಳುವ ಮೂಲಕ ಬ್ಯಾರಿ ಸಮುದಾಯದ ಕಾರ್ಯವೈಖರಿಯನ್ನು ಮೆಚ್ಚಿಕೊಂಡಿದ್ದಾರೆ.

ಹಿದಾಯತ್ ಅಡ್ಡೂರು ನೇತೃತ್ವದಲ್ಲಿ, ಅಶ್ರಫ್ ಶಾ ಮಾಂತೂರು, ಸಲೀಂ ಮೂಡಬಿದ್ರೆ, ಸಮದ್ ಬಿರಾಲಿ, ಮುಹಮ್ಮದ್ ಆಶಿಕ್(ಬದ್ರಿಯಾ ಫ್ರೆಂಡ್ಸ್), ಇಕ್ರಂ ಮೂಳೂರು, ಸಂಶುದ್ದೀನ್ ಪಿಲಿಗೊಡು, ನೌಫಾಲ್, ಅಕ್ಬರ್, ಯೂಸುಫ್ ಶೇಖ್, ಅದ್ದು ಹೊನ್ನಾವರ, ಸೋಶಿಯಲ್ ಇನ್ಫ್ಲುಯೆನ್ಸರ್ ನಝೀಹ ಫಾತಿಮಾ, ಶುಕೂರ್ ಉಳ್ಳಾಲ, ಆಸೀಫ್ ಕಣ್ಣಂಗಾರ್, ನವಾಝ್ ಕೊಳ್ತಮಜಲು, ನಝೀರ್ ವಾಮಂಜೂರು, ಸನಾನ್ ಸೇರಿದಂತೆ ಸಾವಿರಾರು ಬ್ಯಾರಿಗಳು ಕುಟುಂಬ ಸಮೇತರಾಗಿ ಓಟದಲ್ಲಿ ಭಾಗವಹಿಸಿದ್ದರು.

share
ಎಂ.ಇಕ್ಬಾಲ್ ಉಚ್ಚಿಲ, ದುಬೈ
ಎಂ.ಇಕ್ಬಾಲ್ ಉಚ್ಚಿಲ, ದುಬೈ
Next Story
X