Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈ: ಕಮ್ಯೂನಿಟಿ ಸೆಂಟರ್ ನ ವೆಬ್...

ದುಬೈ: ಕಮ್ಯೂನಿಟಿ ಸೆಂಟರ್ ನ ವೆಬ್ ಆ್ಯಪ್‌ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ28 May 2024 12:36 PM IST
share
ದುಬೈ: ಕಮ್ಯೂನಿಟಿ ಸೆಂಟರ್ ನ ವೆಬ್ ಆ್ಯಪ್‌ ಬಿಡುಗಡೆ

ದುಬೈ: ವಿದ್ಯಾರ್ಥಿಗಳ ದಾಖಲಾತಿ, ನಿರಂತರ ವೀಕ್ಷಣೆ ಮತ್ತು ಸಮಾಲೋಚನೆಗೆ ನೆರವಾಗಲು ವೆಬ್ ಅಪ್ಲಿಕೇಶನನ್ನು ಕಮ್ಯೂನಿಟಿ ಸೆಂಟರ್ ನ ಆ್ಯಪ್‌ ಅನ್ನು ದುಬೈಯಲ್ಲಿ ಬಿಡುಗಡೆಗೊಳಿಸಲಾಯಿತು.

ಅನಿವಾಸಿ ಉದ್ಯಮಿ ಅಶ್ರಫ್ ಶಾ ಮಾಂತೂರು ಅವರು ಆಯೋಜಿಸಿದ ಸರಳ ಸಮಾರಂಭದಲ್ಲಿ ಕುಂಬೋಲ್ ಅಲಿ ತಂಙಳ್ ಅವರು ಆ್ಯಪ್‌ ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಕಮ್ಯೂನಿಟಿ ಸೆಂಟರ್ ನ ಅಧ್ಯಕ್ಷರಾದ ಅಮ್ಜದ್ ಖಾನ್ ಪೊಳ್ಯ ಅವರು, ವಿದ್ಯಾರ್ಥಿಗಳಿಗೆ ಕಮ್ಯೂನಿಟಿ ಸೆಂಟರನ್ನು ಸಂಪರ್ಕಿಸಲು, ಶೈಕ್ಷಣಿಕ ಮಾರ್ಗದರ್ಶನ ಮತ್ತು ಮಾಹಿತಿ ಪಡೆಯಲು, ಮೌಲ್ಯಮಾಪನ, ಕೌನ್ಸೆಲಿಂಗ್ ಮತ್ತು ಪ್ರಗತಿ ಪರಿಶೀಲನೆಗೆ ಸೂಕ್ತವಾಗುವಂತೆ ವೆಬ್ ಅಪ್ಲಿಕೇಶನನ್ನು ನಿರ್ಮಿಸಲಾಗಿದೆ. ಆರಂಭದಲ್ಲಿ ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳನ್ನು ಸೆಂಟರ್ ನಿರ್ವಹಿಸುತ್ತಿತ್ತು. ಈಗ ಸುಮಾರು ಎಂಟು ಸಾವಿರಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಇವರ ನಿರ್ವಹಣೆಗೆ ತಂತ್ರಜ್ಞಾನದ ಅಭಿವೃದ್ದಿಯ ಅಗತ್ಯ ಮನಗಂಡು ಈ ಅಪ್ಲಿಕೇಶನ್ ನಿರ್ಮಿಸಲಾಗಿದೆ. ಸೆಂಟರನ್ನು ರಾಜ್ಯದಾದ್ಯಂತ ವಿಸ್ತರಿಸುವ ಯೋಜನೆಯಿದ್ದು, ಈಗಾಗಲೇ ಮೈಸೂರಿನಲ್ಲೂ ಸೆಂಟರಿನ ನಿರ್ಮಾಣ ಆಗಿದ್ದು ಈ ನಿಟ್ಟಿನಲ್ಲಿ ಕೇಂದ್ರೀಕೃತವಾಗಿ ಕಾರ್ಯ ನಿರ್ವಹಿಸಲು ಸೂಕ್ತವಾಗುವಂತೆ ಈ ಅಪ್ಲಿಕೇಶನ್ ಅಭಿವೃದ್ದಿಪಡಿಸಲಾಗಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಕಮ್ಯೂನಿಟಿ ರಿಸರ್ಚ್ ಎಂಡ್ ಡೆವಲಪ್ಮೆಂಟ್ ಫೌಂಡೇಶನ್ ನ ಕಾರ್ಯಕ್ರಮಗಳ ವಿವರಣೆ ಇರುವ ಪ್ರಸ್ತುತಿಯನ್ನು ತೋರಿಸಲಾಯಿತು. ಯುಎಇ ಯ ಅಸ್ಗರ್ ಅಲಿ ತಂಙಳ್, ಮೊಯಿದೀನ್ ಕುಟ್ಟಿ ಹಾಜಿ, ಅಬ್ದುಲ್ ಖಾದರ್ ಬೈತಡ್ಕ, ಅಬ್ದುಲ್ ರಹಿಮಾನ್ ಅಝಾದ್, ಶರೀಫ್ ಕಾವು, ಅಬ್ದುಲ್ ಶಕೂರ್ ಮಾನಿಲ, ಅಬ್ದುಲ್ ಸಲಾಂ ಬಪ್ಪಳಿಗೆ, ಬದ್ರುದ್ದೀನ್ ಹೇಂತಾರ್, ರಝಾಕ್ ಹಾಜಿ ಮಾನಿಲ, ನೂರ್ ಮಹಮ್ಮದ್ ನೀರ್ಕಜೆ, ನೌಶಾದ್ ಫೈಝಿ ಸೇರಿದಂತೆ ವಿವಿಧ ಸಂಘ ಸಂಸ್ಥೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಮ್ಯುನಿಟಿ ರಿಸರ್ಚ್ ಎಂಡ್ ಡೆವಲಪ್ಮೆಂಟ್ ಫೌಂಡೇಶನ್ ನ ಟ್ರಸ್ಟಿ ಶಮೀರ್ ಇಬ್ರಾಹಿಂ ಕಲ್ಲಾರೆ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X