Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈ| ಮೂಳೂರು 'ಅಲ್ ಖಮರ್ ಟ್ರಸ್ಟ್'ನ...

ದುಬೈ| ಮೂಳೂರು 'ಅಲ್ ಖಮರ್ ಟ್ರಸ್ಟ್'ನ ಅಧ್ಯಕ್ಷರಾಗಿ ಹಾಜಿ ಸುಲೈಮಾನ್ ಮೂಳೂರು ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ6 July 2026 11:13 PM IST
share
ದುಬೈ| ಮೂಳೂರು ಅಲ್ ಖಮರ್ ಟ್ರಸ್ಟ್ನ ಅಧ್ಯಕ್ಷರಾಗಿ ಹಾಜಿ ಸುಲೈಮಾನ್ ಮೂಳೂರು ಆಯ್ಕೆ

ದುಬೈ: ಅಲ್ ಖಮರ್ ಟ್ರಸ್ಟ್ ಮೂಳೂರು ಇದರ 2026–27ನೇ ಸಾಲಿನ 31ನೇ ವಾರ್ಷಿಕ ಮಹಾಸಭೆ (AGM)ಯು ದುಬೈ ವಿಮಾನ ನಿಲ್ದಾಣ ಟರ್ಮಿನಲ್-2ರ ಎದುರಿನ ಘಝಲ್ ಪಾರ್ಟಿ ಹಾಲ್ ನಲ್ಲಿ ರವಿವಾರ ಸದಸ್ಯರು ಹಾಗೂ ಹಿತೈಷಿಗಳ ಸಮ್ಮುಖದಲ್ಲಿ ಯಶಸ್ವಿಯಾಗಿ ನಡೆಯಿತು.

ಅಲ್ ಖಮರ್ ಟ್ರಸ್ಟ್ ಮೂಳೂರು ಇದರ ನೂತನ ಅಧ್ಯಕ್ಷರಾಗಿ ಹಾಜಿ ಸುಲೈಮಾನ್ ಮೂಳೂರು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಇಕ್ರಾಮ್ ಮೊಹಮ್ಮದ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಇದೇ ವೇಳೆ ಇತರ ಪದಾಧಿಕಾರಿಗಳನ್ನು ಕೂಡ ಆಯ್ಕೆ ಮಾಡಲಾಯಿತು.

ಹಿರಿಯ ಮಾರ್ಗದರ್ಶಕ ತಂಡ:-

ಗೌರವಾಧ್ಯಕ್ಷರು: ಹಾಜಿ ಎಂ.ಇ. ಮೂಳೂರು ಹಾಗೂ ಹಾಜಿ ಯೂಸುಫ್ ಉಮರ್

ಮೂಳೂರು ಟ್ರಸ್ಟ್ ಅಧ್ಯಕ್ಷರು: ಎಂ.ಇ. ಉಸ್ಮಾನ್

ನೂತನ ಪದಾಧಿಕಾರಿಗಳು:-

ಉಪಾಧ್ಯಕ್ಷರು: ಮೊಹಮ್ಮದ್ ಶಮೀರ್ ಬರೂದ್, ಅಬ್ದುಲ್ ಹಮೀದ್ ತೋಟ

ಜಂಟಿ ಕಾರ್ಯದರ್ಶಿಗಳು: ಸುಹೈಬ್ ಕರೀಂ, ರಶೀದ್ ಇಸ್ಮಾಯಿಲ್

ಖಜಾಂಚಿ: ಆದಿಲ್ ಕರೀಂ

ಜಂಟಿ ಖಜಾಂಚಿ: ಮೊಹಮ್ಮದ್ ಜುನೈದ್

ಲೆಕ್ಕಪರಿಶೋಧಕ: ರಫೀಕ್ ಉಚ್ಚಿಲ

ಕಾರ್ಯಕಾರಿ ಸಮಿತಿ ಅಧ್ಯಕ್ಷರು: ಅಬ್ದುಲ್ ಸಮದ್ ಬಿರಾಲಿ

ಕಾರ್ಯಕ್ರಮ ಸಂಯೋಜಕರು: ಇಸ್ಮಾಯಿಲ್ ಅಬ್ದುಲ್ ರಝಾಕ್, ಅಮಾನುಲ್ಲಾ ಅಹ್ಮದ್, ನೌಫಲ್ ಮೊಹಮ್ಮದ್

ಸಭಾ ಸಂಯೋಜಕರು: ನವೀಝ್ ರಜಬ್, ಇಸ್ಮಾಯಿಲ್ ಬಾಬಾ

ಕಾರ್ಯಕಾರಿ ಸಮಿತಿ ಸದಸ್ಯರು: ಜಮಾಲ್, ಇಬ್ರಾಹಿಂ ಕಳತ್ತೂರು, ಅಬ್ದುಲ್ ರಹಿಮಾನ್, ಸಿರಾಜ್ ಅಬ್ದುಲ್ ಖಾದರ್, ಮೊಹಮ್ಮದ್ ಶಫಾನ್, ಇಸ್ಮಾಯಿಲ್ ಅಬ್ದುಲ್ ಕರೀಂ, ಫಾರೂಕ್ ರಜಬ್, ಮಕ್ಸೂದ್ ಅಹ್ಮದ್ ಬಾವಾ ಹಾಗೂ ಅಬ್ದುಲ್ ರಶೀದ್ ಮೊಹಮ್ಮದ್

ಭಾರತ ಪ್ರತಿನಿಧಿಗಳು: ಮುರಾದ್ ಅಲಿ, ಶಂಸುದ್ದೀನ್ ಬರೂದ್ ಹಾಗೂ ಹಮೀದ್ ಯೂಸುಫ್

ಮುಖ್ಯ ಸಲಹೆಗಾರರು: ಫಕೀರ್ ಅಹ್ಮದ್, ಶಾಬಾನ್ ಅಬ್ದುಲ್ ರಝಾಕ್, ಹಂಝ ಹಮಬ್ಬಾ ಹಾಗೂ ಅಹ್ಮದ್ ಬಾವ

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾದ ಹಾಜಿ ಸುಲೈಮಾನ್ ಮೂಳೂರು ಅವರು, ಅಲ್ ಖಮರ್‌ನ ಮುಖ್ಯ ಗುರಿ ಅಗತ್ಯವಿರುವವರಿಗೆ ತಕ್ಷಣ ಸಹಾಯ ಮಾಡುವುದು ಎಂದು ಹೇಳಿದರು. ನಾವೆಲ್ಲ ಒಗ್ಗಟ್ಟಿನಿಂದ ಕೆಲಸ ಕಾರ್ಯ ಗಳನ್ನು ಮಾಡುವ ಮೂಲಕ ಉತ್ತಮ ಸೇವೆ ಮಾಡುವ ಎಂದು ಹೇಳಿದರು.

ಸಭೆಯಲ್ಲಿ ಗೌರವಾಧ್ಯಕ್ಷ ಹಾಜಿ ಎಂ.ಇ. ಮೂಳೂರು ಅವರು ಮಾತನಾಡಿ, ಸಂಘಟನೆಯನ್ನು ಇನ್ನಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಐಕ್ಯತೆ, ತಂಡದ ಕೆಲಸ ಮತ್ತು ಸಮರ್ಪಿತ ನಾಯಕತ್ವದ ಅಗತ್ಯವನ್ನು ಒತ್ತಿ ಹೇಳಿದರು.

ಮುಖ್ಯ ಸಲಹೆಗಾರ ಫಕೀರ್ ಅಹ್ಮದ್ ಅವರು ಅಲ್ ಖಮರ್ ಟ್ರಸ್ಟ್‌ನ ಇತಿಹಾಸ, ಉದ್ದೇಶ ಹಾಗೂ ಸಾಧನೆಗಳ ಕುರಿತು ಪರಿಚಯಾತ್ಮಕ ಭಾಷಣ ಮಾಡಿದರು.

ತವಕ್ಕಲ್ ಓವರ್‌ಸೀಸ್ ಅಧ್ಯಕ್ಷ ಅಶ್ಫಾಕ್ ಅವರು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿ ಯಶಸ್ವಿ ಅವಧಿಗೆ ಶುಭಾಶಯಗಳನ್ನು ಕೋರಿದರು.

ನಿರ್ಗಮಿತ ಅಧ್ಯಕ್ಷ ನೌಫಲ್ ಮೊಹಮ್ಮದ್, ತಮ್ಮ ಅಧಿಕಾರಾವಧಿಯಲ್ಲಿ ಸಹಕರಿಸಿದ ಎಲ್ಲಾ ಸದಸ್ಯರು ಮತ್ತು ಸ್ವಯಂಸೇವಕರಿಗೆ ಕೃತಜ್ಞತೆ ಸಲ್ಲಿಸಿದರು. ವಾರ್ಷಿಕ ಚಟುವಟಿಕೆಗಳ ವರದಿಯನ್ನು ಅಬ್ದುಲ್ ಹಮೀದ್ ತೋಟ ಮಂಡಿಸಿದರು. ಖಜಾಂಚಿ ಆದಿಲ್ ಕರೀಂ ವಾರ್ಷಿಕ ಹಣಕಾಸು ವರದಿಯನ್ನು ಮಂಡಿಸಿದರು.

ಸಭೆಯಲ್ಲಿ ಮೂಳೂರು ಜಮಾಅತ್ ವೆಲ್ಫೇರ್ ಫೋರಂನ ಡೆವಲಪ್ಮೆಂಟ್ ಛೇರ್ಮನ್ ಇಲ್ಯಾಸ್ ಉಮರ್ ಹಾಜರಿದ್ದರು.

ಕಾರ್ಯಕಾರಿ ಸಮಿತಿ ಅಧ್ಯಕ್ಷ ಅಬ್ದುಲ್ ಸಮದ್ ಬಿರಾಲಿ, ಯುವಜನರನ್ನು ಟ್ರಸ್ಟ್ ಚಟುವಟಿಕೆಗಳಲ್ಲಿ ಹೆಚ್ಚಿನ ಸಂಖ್ಯೆ ಯಲ್ಲಿ ತೊಡಗಿಸಿಕೊಳ್ಳುವ ಅಗತ್ಯವನ್ನು ತಿಳಿಸಿ, ಮುಂದಿನ ದಿನಗಳಲ್ಲಿ ಸಮುದಾಯದ ಪಾಲ್ಗೊಳ್ಳುವಿಕೆಯನ್ನು ವಿಸ್ತರಿಸುವ ಯೋಜನೆಗಳನ್ನು ವಿವರಿಸಿದರು.

ಕಾರ್ಯಕ್ರಮವು ಹಾಜಿ ಎಂ.ಇ. ಮೂಳೂರು ಅವರ ದುವಾ ಹಾಗೂ ರಶೀದ್ ಇಸ್ಮಾಯಿಲ್ ಅವರ ಕಿರಾತ್ ನೊಂದಿಗೆ ಆರಂಭಗೊಂಡಿತು. ಅಬ್ದುಲ್ ಸಮದ್ ಬಿರಾಲಿ ಸ್ವಾಗತಿಸಿ, ವಂದಿಸಿದರು. ಕಾರ್ಯಕ್ರಮವನ್ನು ಇಕ್ರಾಮ್ ಮೊಹಮ್ಮದ್ ನಿರೂಪಿಸಿದರು.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X