Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈ ಕನ್ನಡಿಗರ ಕೂಟದಿಂದ ಕರ್ನಾಟಕದ...

ದುಬೈ ಕನ್ನಡಿಗರ ಕೂಟದಿಂದ ಕರ್ನಾಟಕದ ಪ್ರವಾಸಿಗರಿಗೆ ನೆರವು

ವಾರ್ತಾಭಾರತಿವಾರ್ತಾಭಾರತಿ2 March 2026 7:22 PM IST
share
ದುಬೈ ಕನ್ನಡಿಗರ ಕೂಟದಿಂದ ಕರ್ನಾಟಕದ ಪ್ರವಾಸಿಗರಿಗೆ ನೆರವು

ದುಬೈ: ದುಬೈ ಕನ್ನಡಿಗರ ಕೂಟದ ಅಧ್ಯಕ್ಷ ಅರುಣ್ ಕುಮಾರ್ ಹಾಗೂ ಅವರ ತಂಡವು ಪ್ರಸ್ತುತ ದುಬೈನಲ್ಲಿ ಸಿಲುಕಿಕೊಂಡಿದ್ದ ಬಳ್ಳಾರಿ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಿಂದ ಬಂದ ಸುಮಾರು 50 ಮಂದಿ ಪ್ರವಾಸಿಗರನ್ನು ಭೇಟಿ ಮಾಡಿ, ಅವರ ವಸತಿ ವಿಸ್ತರಣೆ, ಆಹಾರ ವ್ಯವಸ್ಥೆ ಹಾಗೂ ಇತರ ಅಗತ್ಯ ನೆರವುಗಳನ್ನು ಒದಗಿಸಿದರು.

ಈ ಕಾರ್ಯದಲ್ಲಿ ಸಹಕಾರ ನೀಡಿದ ಉದ್ಯಮಿ ಮಾಧವ್ ಸಿರಾನ್ ಮತ್ತು ಬೆಂಗಳೂರಿನ ಟಿಫನಿ ಸಂಸ್ಥೆಯ ಅಶ್ರಿತ್ ಅವರಿಗೆ ವಿಶೇಷ ಧನ್ಯವಾದ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅರುಣ್ ಕುಮಾರ್, ದುಬೈ ಇನ್ನೂ ಸುರಕ್ಷಿತ ಸ್ಥಳವಾಗಿದ್ದು, ಪರಿಸ್ಥಿತಿ ಸಾಮಾನ್ಯಗೊಂಡ ನಂತರ ಎಲ್ಲಾ ಪ್ರವಾಸಿಗರು ಸುರಕ್ಷಿತವಾಗಿ ಕರ್ನಾಟಕಕ್ಕೆ ಮರಳುವಂತೆ ಕನ್ನಡಿಗರ ಕೂಟ ಹಾಗೂ ಬೆಂಬಲಿಗರು ಸಂಪೂರ್ಣ ಜವಾಬ್ದಾರಿ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು. ಅಲ್ಲದೆ, ಯುಎಇ ಸರ್ಕಾರವು ಎಲ್ಲಾ ಕ್ಷೇತ್ರಗಳಲ್ಲಿ ಅಗತ್ಯ ಸಹಕಾರ ನೀಡುತ್ತಿದೆ ಎಂದು ಅವರು ತಿಳಿಸಿದರು.

ಪ್ರಸ್ತುತ ಯುಎಇಯಲ್ಲಿ ಪರಿಸ್ಥಿತಿ ಸ್ವಲ್ಪ ಉದ್ವಿಗ್ನವಾಗಿದ್ದರೂ, ಸರಕಾರವು ಅದನ್ನು ಕಾರ್ಯಕ್ಷಮವಾಗಿ ಮತ್ತು ಪರಿಣಾಮಕಾರಿಯಾಗಿ ನಿಭಾಯಿಸುತ್ತಿದೆ ಎಂದರು.




Tags

DubaiKannadigasgrouphelpsKarnatakatourists
share
ವಾರ್ತಾಭಾರತಿ
ವಾರ್ತಾಭಾರತಿ
Next Story
X