Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. Dubai: 'ನ್ಯೂ ಸ್ಟಾರ್ ಮಂಗಳೂರು' ತಂಡದ...

Dubai: 'ನ್ಯೂ ಸ್ಟಾರ್ ಮಂಗಳೂರು' ತಂಡದ ನೂತನ ಜೆರ್ಸಿ, ಮ್ಯಾಚ್ ಡೇ ಪೋಲೋ ಅನಾವರಣ

ವಾರ್ತಾಭಾರತಿವಾರ್ತಾಭಾರತಿ28 Sept 2026 3:50 PM IST
share
Dubai: ನ್ಯೂ ಸ್ಟಾರ್ ಮಂಗಳೂರು ತಂಡದ ನೂತನ ಜೆರ್ಸಿ, ಮ್ಯಾಚ್ ಡೇ ಪೋಲೋ ಅನಾವರಣ

ದುಬೈ: ಕರಾವಳಿಯ ಪ್ರಮುಖ ಕ್ರೀಡಾ ತಂಡಗಳಲ್ಲಿ ಒಂದಾದ 'ನ್ಯೂ ಸ್ಟಾರ್ ಮಂಗಳೂರು' ಇದರ ನೂತನ ಜೆರ್ಸಿ ಹಾಗೂ ಮ್ಯಾಚ್ ಡೇ ಪೋಲೋ ಅನಾವರಣ ಕಾರ್ಯಕ್ರಮ ಸೆ. 27ರಂದು ದುಬೈನ ಝಬೀಲ್ ಪಾರ್ಕ್‌ನಲ್ಲಿ ಜರುಗಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶಂಸುದ್ದೀನ್ ಪಿಲಿಗುಡು ಹಾಗೂ ಗೌರವ ಅತಿಥಿಯಾಗಿ ಎಸ್.ಬಿ.ಮುನೀರ್ ಸುಂಕದಕಟ್ಟೆ ಭಾಗವಹಿಸಿದ್ದರು.

ಅನಾವರಣಗೊಂಡ ನೂತನ ಜೆರ್ಸಿಯು ತಂಡದ ಸಾಂಪ್ರದಾಯಿಕ ಕೆಂಪು ಮತ್ತು ನೀಲಿ ಬಣ್ಣಗಳಿಂದ ಕಂಗೊಳಿಸುತ್ತಿದ್ದು, ಆಕರ್ಷಕ ವಿನ್ಯಾಸದಿಂದ ಕೂಡಿದೆ. ಇದರ ಜೊತೆಗೆ ತಂಡದ ಮ್ಯಾಚ್ ಡೇ ಪೋಲೋವನ್ನೂ ಅನಾವರಣಗೊಳಿಸಲಾಯಿತು. ಇದು ಪಂದ್ಯ ದಿನಗಳು ಹಾಗೂ ಅಧಿಕೃತ ಕಾರ್ಯಕ್ರಮಗಳಲ್ಲಿ ತಂಡದ ಹೊಸ ಶೈಲಿಯನ್ನು ಪ್ರತಿಬಿಂಬಿಸಲಿದೆ.

ನ್ಯೂ ಸ್ಟಾರ್ ಮಂಗಳೂರು ತಂಡದ ಮಾಲಕ ರಯಾನ್ ಮೆಲ್ಚಿಯರ್ ಡಿಸೋಜರ ಅನುಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಂಡದ ಮ್ಯಾನೇಜರ್ ಶಾಫಿ ಕಲಂಜ ಮತ್ತು ಪ್ರವೀಣ್ ಅಲ್ಬುಕರ್ಕ್, ಕೋಚ್ ಸುಹೈಲ್ ಕಡಬ ಮತ್ತಿತರರು ಉಪಸ್ಥಿತರಿದ್ದರು.

ನ್ಯೂ ಸ್ಟಾರ್ ಮಂಗಳೂರು ತಂಡದ ಆಟಗಾರರು ಹಾಗೂ ಅಭಿಮಾನಿಗಳು ಸೇರಿದಂತೆ 60ಕ್ಕೂ ಹೆಚ್ಚು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನ್ಯೂ ಸ್ಟಾರ್ ಮಂಗಳೂರಿನ ಹಿರಿಯ ಆಟಗಾರ ಸಿರಾಜ್ ಸ್ವಾಗತಿಸಿದರು.

Tags

DubaiNew Star MangaloreJerseyMatch Day Polo
share
ವಾರ್ತಾಭಾರತಿ
ವಾರ್ತಾಭಾರತಿ
Next Story
X