Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. Exelon Industrial Solutions ಆಡಳಿತ...

Exelon Industrial Solutions ಆಡಳಿತ ನಿರ್ದೇಶಕ ಮುಹಮ್ಮದ್ ಮನ್ಸೂರ್ ಗೆ Alba CEOರಿಂದ ಸೇವಾ ಶ್ರೇಷ್ಠತೆಯ ಗೌರವ

ವಾರ್ತಾಭಾರತಿವಾರ್ತಾಭಾರತಿ31 July 2026 12:22 PM IST
share
Exelon Industrial Solutions ಆಡಳಿತ ನಿರ್ದೇಶಕ ಮುಹಮ್ಮದ್ ಮನ್ಸೂರ್ ಗೆ Alba CEOರಿಂದ ಸೇವಾ ಶ್ರೇಷ್ಠತೆಯ ಗೌರವ

ಮನಾಮಾ(ಬಹರೈನ್) : ಎಕ್ಸೆಲಾನ್ ಇಂಡಸ್ಟ್ರಿಯಲ್ ಸೊಲ್ಯೂಷನ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಾರಾ ಗ್ರೂಪ್ ಅಧ್ಯಕ್ಷ ಮುಹಮ್ಮದ್ ಮನ್ಸೂರ್ ಅವರನ್ನು ಸೇವಾ ಶ್ರೇಷ್ಠತೆಗಾಗಿ ಬಹರೈನ್ ನ ಪ್ರತಿಷ್ಠಿತ ಅಲ್ಯೂಮಿನಿಯಮ್ ಉತ್ಪಾದಕ ಕಂಪೆನಿ Aluminium Bahrain B.S.C.(Alba) ಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಲಿ ಅಲ್ ಬಕಾಲಿ ಗೌರವಿಸಿದ್ದಾರೆ.

ಎಕ್ಸೆಲಾನ್ ಸಂಸ್ಥೆಯು ಅಲ್ಬಾಗೆ ಕೈಗಾರಿಕಾ ಮತ್ತು ಲಾಜಿಸ್ಟಿಕ್ಸ್ ಸೇವೆಗಳನ್ನು ಪರಿಣಾಮಕಾರಿಯಾಗಿ ಒದಗಿಸುತ್ತಿರುವುದನ್ನು ಗುರುತಿಸಿ ಈ ಗೌರವ ನೀಡಲಾಗಿದೆ.

ಗೌರವ ಸ್ವೀಕರಿಸಿ ಮಾತನಾಡಿದ ಮುಹಮ್ಮದ್ ಮನ್ಸೂರ್, ಆಲ್ಬಾದ CEO ಅಲಿ ಅಲ್ ಬಕಾಲಿ ಅವರಿಂದ ಗೌರವವನ್ನು ಸ್ವೀಕರಿಸುವುದು ನಮಗೆ ಅತ್ಯಂತ ಹೆಮ್ಮೆಯ ವಿಷಯವಾಗಿದೆ. ಇದು ಎಕ್ಸೆಲಾನ್ ಇಂಡಸ್ಟ್ರಿಯಲ್ ಸೊಲ್ಯೂಷನ್ಸ್ ಸಂಪೂರ್ಣ ತಂಡದ ಸಮರ್ಪಣೆ, ಕಠಿಣ ಪರಿಶ್ರಮಕ್ಕೆ ದೊರೆತ ಗೌರವವಾಗಿದೆ. ಅಲ್ಬಾ ಸಂಸ್ಥೆಯೊಂದಿಗಿನ ನಮ್ಮ ಸಂಬಂಧವನ್ನು ನಾವು ಮೌಲ್ಯಯುತವಾಗಿ ಪರಿಗಣಿಸುತ್ತೇವೆ. ಉನ್ನತ ಗುಣಮಟ್ಟದ ಸೇವೆಗಳನ್ನು ನೀಡುವ ನಮ್ಮ ಬದ್ಧತೆಯನ್ನು ಮುಂದುವರಿಸುತ್ತೇವೆ ಎಂದು ಹೇಳಿದರು.

ಎಕ್ಸೆಲಾನ್ ಇಂಡಸ್ಟ್ರಿಯಲ್ ಸೊಲ್ಯೂಷನ್ಸ್ ಸಂಸ್ಥೆಯು ವಿವಿಧ ಕೈಗಾರಿಕೆಗಳ ಗ್ರಾಹಕರಿಗೆ ಕೈಗಾರಿಕಾ ಹಾಗೂ ಲಾಜಿಸ್ಟಿಕ್ಸ್ ಸೇವೆಗಳನ್ನು ಒದಗಿಸುತ್ತಿದೆ. ಗುಣಮಟ್ಟ, ವಿಶ್ವಾಸಾರ್ಹತೆ ಮತ್ತು ಗ್ರಾಹಕರ ತೃಪ್ತಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಈ ಗೌರವವು ಎಕ್ಸೆಲಾನ್ ಇಂಡಸ್ಟ್ರಿಯಲ್ ಸೊಲ್ಯೂಷನ್ಸ್ ಗೆ ತನ್ನ ಸೇವಾ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲು ಹಾಗೂ ವಿವಿಧ ಕ್ಷೇತ್ರಗಳ ಗ್ರಾಹಕರು ಮತ್ತು ಪಾಲುದಾರರಿಗೆ ಇನ್ನಷ್ಟು ಮೌಲ್ಯಯುತ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಪ್ರೇರಣೆಯಾಗಲಿದೆ ಎಂದು ಸಂಸ್ಥೆಯು ತಿಳಿಸಿದೆ.

Tags

Exelon Industrial SolutionsMD Muhammad Mansoor
share
ವಾರ್ತಾಭಾರತಿ
ವಾರ್ತಾಭಾರತಿ
Next Story
X