Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಜುಬೈಲ್| ಇಫ್ತಾರ್ ಕೂಟವು ಐಕ್ಯತೆ,...

ಜುಬೈಲ್| ಇಫ್ತಾರ್ ಕೂಟವು ಐಕ್ಯತೆ, ದಾನಶೀಲತೆ ಮತ್ತು ಭಕ್ತಿಯ ಮಹೋತ್ಸವ: ಸೈಯದ್‌ ಹಬೀಬುಲ್ಲಾ ಪೂಕೋಯ ತಂಙಳ್

ವಾರ್ತಾಭಾರತಿವಾರ್ತಾಭಾರತಿ3 March 2026 8:27 PM IST
share
ಜುಬೈಲ್| ಇಫ್ತಾರ್ ಕೂಟವು ಐಕ್ಯತೆ, ದಾನಶೀಲತೆ ಮತ್ತು ಭಕ್ತಿಯ ಮಹೋತ್ಸವ: ಸೈಯದ್‌ ಹಬೀಬುಲ್ಲಾ ಪೂಕೋಯ ತಂಙಳ್

ಜುಬೈಲ್:‌ ಇಫ್ತಾರ್ ಕೂಟವು ಐಕ್ಯತೆ, ದಾನಶೀಲತೆ ಮತ್ತು ಭಕ್ತಿಯ ಮಹೋತ್ಸವ ಎಂದು ಸೈಯದ್‌ ಹಬೀಬುಲ್ಲಾ ಪೂಕೋಯ ತಂಙಳ್ ಅಲ್ ಹಾದಿ ಅವರು ತಿಳಿಸಿದರು.

ಉದ್ಯಮಿ, ಮುಝೈನ್ ಸಂಸ್ಥಾಪಕ ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಝಕರಿಯಾ ಹಾಜಿ ಜೋಕಟ್ಟೆ ಅವರ ನೇತೃತ್ವದಲ್ಲಿ ಜುಬೈಲ್ ಅಬೂ ಹದರಿಯ್ಯದಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಅವರು ಮಾತನಾಡಿದರು.


ಸುಮಾರು ನಾಲ್ಕು ಸಾವಿರ ಮಂದಿ ಒಂದೇ ವೇದಿಕೆಯಲ್ಲಿ ಸೇರಿ ಉಪವಾಸ ಮುರಿದ ಆ ಕ್ಷಣಗಳು ನಿಜಕ್ಕೂ ಮನಸ್ಸನ್ನು ಸ್ಪರ್ಶಿಸಿದವು. ಧರ್ಮ, ಸಮಾಜ, ಸಹೋದರತ್ವ ಮತ್ತು ಮಾನವೀಯ ಮೌಲ್ಯಗಳ ಸಮ್ಮಿಲನವಾಗಿದ್ದ ಈ ಕಾರ್ಯಕ್ರಮವು ಸಮುದಾಯದ ಐಕ್ಯತೆಯ ಶಕ್ತಿಯನ್ನು ಮತ್ತೊಮ್ಮೆ ಸಾಬೀತುಪಡಿಸಿತು ಎಂದು ತಂಙಳ್‌ ಹೇಳಿದರು.


ಸಾವಿರಾರು ಜನರನ್ನು ಒಂದೇ ವೇದಿಕೆಯಲ್ಲಿ ಸೇರಿಸಿ, ಶಾಂತಿ, ಪ್ರೀತಿ ಮತ್ತು ಭ್ರಾತೃತ್ವದ ಸಂದೇಶ ಸಾರುವುದು ಸುಲಭವಲ್ಲ. ಆದರೆ ಸಮರ್ಪಣೆಯ ಮನೋಭಾವ ಮತ್ತು ಉತ್ತಮ ಸಂಘಟನೆಯಿಂದ ಇದು ಸಾಧ್ಯವಾಯಿತು. ಇಫ್ತಾರ್ ಕೇವಲ ಉಪವಾಸ ಮುರಿಯುವ ಸಮಯವಲ್ಲ, ಅದು ಕೃತಜ್ಞತೆಯ ಕ್ಷಣ, ದಾನಧರ್ಮದ ಸನ್ನಿವೇಶ, ಪರಸ್ಪರ ಗೌರವ ಮತ್ತು ಸಹಾನುಭೂತಿಯ ಪಾಠ. ಈ ಕಾರ್ಯಕ್ರಮದಲ್ಲಿ ಕಂಡುಬಂದ ಶಿಸ್ತಿನ ವಾತಾವರಣ, ಸ್ವಯಂಸೇವಕರ ಶ್ರಮ ಮತ್ತು ಭಾಗವಹಿಸಿದ ಜನರ ಒಗ್ಗಟ್ಟು ಎಲ್ಲರಿಗೂ ಪ್ರೇರಣೆ ಎಂದು ಹೇಳಿದರು.

ಈ ಇಫ್ತಾರ್ ಕೂಟವು ಕೇವಲ ಒಂದು ಕಾರ್ಯಕ್ರಮವಲ್ಲ, ಇದು ಸಮುದಾಯದ ಒಗ್ಗಟ್ಟಿನ ಪ್ರತೀಕ. ಮುಂದೆಯೂ ಇಂತಹ ಸೇವಾ ಮನೋಭಾವದ ಕಾರ್ಯಕ್ರಮಗಳು ಇನ್ನಷ್ಟು ಯಶಸ್ವಿಯಾಗಿ ನಡೆಯಲಿ ಎಂದು ಅವರು ಹಾರೈಸಿದರು.











































Tags

JubailIftarpartycelebrationunitycharitydevotion
share
ವಾರ್ತಾಭಾರತಿ
ವಾರ್ತಾಭಾರತಿ
Next Story
X