ದುಬೈ: ಬದ್ರಿಯಾ ಫ್ರೆಂಡ್ಸ್ ಯುಎಇ ವತಿಯಿಂದ ಜೂನ್ 21ರಂದು ದುಬೈನ ಜದಾಫ್‌ನಲ್ಲಿರುವ ಬ್ಲಡ್ ಡೊನೇಷನ್ ಸೆಂಟರ್‌ನಲ್ಲಿ ರಕ್ತದಾನ ಶಿಬಿರ ನಡೆಯಲಿದೆ ಎಂದು ಸಂಘಟನೆಯ ಅಧ್ಯಕ್ಷ ಮಹಮ್ಮದ್ ಆಶಿಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.