Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಬಹರೈನ್: ಕೆಎಸ್‌ಬಿ ಚಾಂಪಿಯನ್ಸ್ ಟ್ರೋಫಿ...

ಬಹರೈನ್: ಕೆಎಸ್‌ಬಿ ಚಾಂಪಿಯನ್ಸ್ ಟ್ರೋಫಿ 2024 - ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ7 Jan 2024 8:18 PM IST
share
ಬಹರೈನ್: ಕೆಎಸ್‌ಬಿ ಚಾಂಪಿಯನ್ಸ್ ಟ್ರೋಫಿ 2024 - ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ

ಬಹರೈನ್: ಕೆಎಸ್ ಬಿ ಚಾಂಪಿಯನ್ಸ್ ಟ್ರೋಫಿ 2024 - ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನೆಯು ಅದ್ದೂರಿಯಾಗಿ ಜನವರಿ 6 ರಂದು ಸ್ಥಳೀಯ ಇಂಡಿಯನ್ ಕ್ಲಬ್ ಮೈದಾನದಲ್ಲಿ ನಡೆಯಿತು.

7A ಸೈಡ್ ಸಾಫ್ಟ್‌ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಕನ್ನಡ ಸಂಘ ಬಹರೈನ್ (ಕೆಎಸ್‌ಬಿ) ಆಯೋಜಿಸಿದೆ. ಜನವರಿ 26 ರವರೆಗೆ ಇಂಡಿಯನ್ ಕ್ಲಬ್ ಮೈದಾನದಲ್ಲಿ ನಡೆಯಲಿದೆ.

ಪಂದ್ಯಾವಳಿಯಲ್ಲಿ 50ಕ್ಕೂ ಹೆಚ್ಚು ತಂಡಗಳು ಭಾಗವಹಿಸುತ್ತಿದ್ದು, ಪುರುಷರ (ಭಾರತೀಯ ವಲಸಿಗ ಆಟಗಾರರಿಗೆ ಮುಕ್ತ), ಮಹಿಳೆಯರು (ಎಲ್ಲಾ ಮಹಿಳಾ ಆಟಗಾರರಿಗೆ ಮುಕ್ತ), ಮತ್ತು 16 ವರ್ಷದೊಳಗಿನ ಬಾಲಕರು (ಎಲ್ಲರಿಗೂ ಮುಕ್ತ) ಮೂರು ವಿಭಾಗಗಳಲ್ಲಿ ಆಡಲಾಗುತ್ತದೆ. ಫೈನಲ್ ಪಂದ್ಯಗಳು ಜನವರಿ 26 ರಂದು ನಡೆಯಲಿದೆ. ಭಾರತದ ಮಾಜಿ ವೇಗದ ಬೌಲರ್ ಮತ್ತು ಪ್ರಸಕ್ತ ಐಸಿಸಿ ಮ್ಯಾಚ್ ರೆಫ್ರಿ ಜಾವಗಲ್ ಶ್ರೀನಾಥ್ ಅವರು ಫೈನಲ್‌ಗೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಪ್ರತಿ ಪಂದ್ಯದಲ್ಲಿ ವಿಜೇತ ತಂಡಗಳು ಮತ್ತು ವೈಯಕ್ತಿಕ ಪ್ರಶಸ್ತಿಗಳು ಮತ್ತು ಬಹುಮಾನಗಳನ್ನು ನೀಡಲಾಗುತ್ತದೆ.

ಕನ್ನಡ ಸಂಘವು ಜನವರಿ 26 ರಂದು ಕನ್ನಡ ಭವನದಲ್ಲಿ ವಿಶೇಷ ಅತಿಥಿ ಶ್ರೀನಾಥ್ ಅವರಿಗೆ ಅಭಿನಂದನಾ ಸಮಾರಂಭವನ್ನು ಆಯೋಜಿಸಲಿದ್ದು, ಭಾರತೀಯ ರಾಯಭಾರಿ ವಿನೋದ್ ಕೆ. ಜೇಕಬ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಅನೇಕ ಅತಿಥಿಗಳು ಮತ್ತು ಪದಾಧಿಕಾರಿಗಳು ಹಾಜರಿದ್ದರು‌. ಮುಖ್ಯವಾಗಿ BFC ಯ ಮಿಥುನ್, ಇಂಡಿಯನ್ ಕ್ಲಬ್ ಅಧ್ಯಕ್ಷ ಕ್ಯಾಸಿಯಸ್ ಪಿರೇರಾ; ಕನ್ನಡ ಸಂಘದ ಹಂಗಾಮಿ ಅಧ್ಯಕ್ಷ ಮಹೇಶ್ ಕುಮಾರ್; ಪ್ರಧಾನ ಕಾರ್ಯದರ್ಶಿ ರಾಮಪ್ರಸಾದ್ ಅಮ್ಮೆನಡ್ಕ, KSBಯ ಮಾಜಿ ಅಧ್ಯಕ್ಷ ಪ್ರದೀಪ್ ಶೆಟ್ಟಿ; KSB ಮಾಜಿ ಪ್ರಧಾನ ಕಾರ್ಯದರ್ಶಿ ಕಿರಣ್ ಉಪಾಧ್ಯಾಯ; ಬಹ್ರೇನ್ ಬಿಲ್ಲವಾಸ್ ನ ಮಾಜಿ ಅಧ್ಯಕ್ಷ ಅಜಿತ್ ಬಂಗೇರ; ನಿತಿನ್ ಶೆಟ್ಟಿ, ಬಂಟ್ಸ್ ಅಧ್ಯಕ್ಷರು; ಕುಲಾಲ್ಸ್ ಬಹ್ರೇನ್ ಅಧ್ಯಕ್ಷ ಗುರುಪ್ರಸಾದ್ ಎಕ್ಕಾರು ಬಸಪ್ಪ; ಇಂಡಿಯನ್ ಕ್ಲಬ್ ಬಹರೈನ್ ನ ಕ್ರಿಕೆಟ್ ಕಾರ್ಯದರ್ಶಿ ಅಜಯ್ ಕುಮಾರ್, KSB ಕ್ರೀಡಾ ಕಾರ್ಯದರ್ಶಿ ಜಾನ್ ದೀಪಕ್ ಡಿ'ಸಾ; ಕೆಎಸ್ಬಿ ಚಾಂಪಿಯನ್ಸ್ ಟ್ರೋಫಿ ಮುಖ್ಯ ಸಂಯೋಜಕ ಡಿ. ರಮೇಶ್; ಅಶ್ವಿನ್ ಪೂಜಾರಿ, ಹೇಮಂತ್ ಸಾಲಿಯಾನ್, ರೆಮಿ ಪಿಂಟೋ; ಹಿತಿನ್ ಪೂಜಾರಿ ಮತ್ತು ಕೆಎಸ್‌ಬಿಯ ಕಾರ್ಯಕಾರಿ ಸಮಿತಿ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ರಾಮಪ್ರಸಾದ್ ಅಮ್ಮೆನಡ್ಕ ವಂದಿಸಿದರು.

ಹೆಚ್ಚಿನ ಮಾಹಿತಿಗಾಗಿ ಕನ್ನಡ ಸಂಘದ ಕ್ರೀಡಾ ಕಾರ್ಯದರ್ಶಿ ಜಾನ್ ದೀಪಕ್ ಅವರ ದೂರವಾಣಿ ಸಂಖ್ಯೆ 36093383 ಅನ್ನು ಸಂಪರ್ಕಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X