Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮಸ್ಕತ್‌ | ಸೌತ್ ಕೆನರಾ ಮುಸ್ಲಿಂ...

ಮಸ್ಕತ್‌ | ಸೌತ್ ಕೆನರಾ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್‌ನ ವಾರ್ಷಿಕ ಸಭೆ

ವಾರ್ತಾಭಾರತಿವಾರ್ತಾಭಾರತಿ5 May 2026 11:30 AM IST
share
ಮಸ್ಕತ್‌ | ಸೌತ್ ಕೆನರಾ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್‌ನ ವಾರ್ಷಿಕ ಸಭೆ
ನೂತನ ಅಧ್ಯಕ್ಷರಾಗಿ ಸಮೀರ್ ಅಹ್ಮದ್ ಆಯ್ಕೆ

ಮಸ್ಕತ್: 2026–2027ರ ಅವಧಿಯ ಸೌತ್ ಕೆನರಾ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್‌ (SKMWA) ಇದರ ಅಧ್ಯಕ್ಷರಾಗಿ ಉಡುಪಿ ಮೂಲದ ಹಾಗೂ ಪ್ರಸ್ತುತ ಮಸ್ಕತ್‌ನ ಖಾಸಗಿ ಕಂಪೆನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮೀರ್ ಅಹ್ಮದ್ ಅವರು ಆಯ್ಕೆಯಾಗಿದ್ದಾರೆ.

ನಗರದ ಅಲ್ ರೀಫ್ ಹೋಟೆಲ್‌ ನಲ್ಲಿ ನಡೆದ ಸಂಘದ ವಾರ್ಷಿಕ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಮುಖ್ಯ ಅತಿಥಿಗಳಾಗಿ ಆದಿಲ್ ಶೇಖ್, ಮೋನಬ್ಬ, ಶರೀಫ್ ಹಾಗೂ ಸಾಹೇಬ್‌ಝಾದಾ ಮೆಹಮೂದ್ ಅವರು ಭಾಗವಹಿಸಿದ್ದರು.

ಪದಾಧಿಕಾರಿಗಳು: ಉಪಾಧ್ಯಕ್ಷರಾಗಿ ಮೊಹಮ್ಮದ್ ಆರಿಫ್ (ಉಡುಪಿ) ಮತ್ತು ನಿಯಾಝ್ ಮೊಹಮ್ಮದ್ (ಮಂಗಳೂರು), ಪ್ರಧಾನ ಕಾರ್ಯದರ್ಶಿಯಾಗಿ ಜಸೀಮ್ ಬಾಷಾ (ಕುಂದಾಪುರ), ಜಂಟಿ ಕಾರ್ಯದರ್ಶಿಗಳಾಗಿ ರಿಝ್ವಾನ್ ಅಲಿ (ಉಡುಪಿ) ಮತ್ತು ಝಹೀರ್ ಹುಸೇನ್ (ಮೂಡುಬಿದ್ರಿ), ಖಜಾಂಚಿಯಾಗಿ ತಾಜುದ್ದೀನ್ ಶೇಖ್ (ತೋನ್ಸೆ), ಜೊತೆ ಖಜಾಂಚಿಯಾಗಿ ಇರ್ಫಾನ್ ಅಹ್ಮದ್ (ಉದ್ಯಾವರ), ಹಣಕಾಸು ಕಾರ್ಯದರ್ಶಿಯಾಗಿ ಮೊಹಮ್ಮದ್ ಆಸಿಫ್ ಗಫೂರ್ (ಕಾರ್ಕಳ), ಸಹ ಕಾರ್ಯದರ್ಶಿಯಾಗಿ ಮೊಹಮ್ಮದ್ ಅಕಿಫ್ ಗಫೂರ್ (ಕಾರ್ಕಳ) ಹಾಗೂ ಲೆಕ್ಕಪರಿಶೋಧಕರಾಗಿ ಅಶ್ರಫ್ ಅಲಿ (ಕಾಪು) ಆಯ್ಕೆಯಾಗಿದ್ದಾರೆ.

ಕೋರ್ ಸಮಿತಿ & ಸಂಯೋಜಕರು: ಕಾರ್ಯಕ್ರಮ ಸಂಯೋಜಕರಾಗಿ ಅನ್ಸಾರ್ ಕಾಟಿಪಳ್ಳ ಮತ್ತು ಆದಿಲ್ ಮೂಡಬಿದ್ರಿ, ಕ್ರೀಡಾ ಸಂಯೋಜಕರಾಗಿ ಅಶ್ಫಾಕ್ ಬಸ್ರೂರ್ ಹಾಗೂ ಮುನೀರ್ ಅಹ್ಮದ್ (ಸಾಸ್ತಾನ) ನೇಮಕಗೊಂಡಿದ್ದಾರೆ.

ಕಾರ್ಯಕ್ರಮವು ಮಾಸ್ಟರ್ ಝೈದ್ ಆಸಿಫ್ ಅವರ ಖಿರಾಅತ್‌ನೊಂದಿಗೆ ಆರಂಭವಾಯಿತು. 2025ನೇ ಸಾಲಿನ ವಾರ್ಷಿಕ ವರದಿಯನ್ನು ಸಮೀರ್ ಅಹ್ಮದ್ ಮಂಡಿಸಿ, ಹಣಕಾಸು ವರದಿಯನ್ನು ಮೊಹಮ್ಮದ್ ಆಸಿಫ್ ಗಫೂರ್ ಮಂಡಿಸಿದರು. ಲೆಕ್ಕಪರಿಶೋಧಕ ಅಶ್ರಫ್ ಅಲಿ ವರದಿಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಅಝೀಮ್ ಅವರನ್ನು, ಸಂಘಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಸೈಯದ್ ಮೊಹಿದ್ದೀನ್ ಸಾಹೇಬ್ ಸನ್ಮಾನಿಸಿದರು.

ಅಧ್ಯಕ್ಷೀಯ ಭಾಷಣದಲ್ಲಿ ಸಮೀರ್ ಅಹ್ಮದ್ ಸಂಘದ ಮುಂದಿನ ಕಾರ್ಯಕ್ರಮಗಳು ಮತ್ತು ಗುರಿಗಳನ್ನು ವಿವರಿಸಿದರು. ಬಳಿಕ ಜಸೀಮ್ ಬಾಷಾ ವಂದಿಸಿದರು.

ಕಾರ್ಯಕ್ರಮವನ್ನು ಸೈಯದ್ ಮೊಹಿದ್ದೀನ್ ಸಾಹೇಬ್ (ಸಾಸ್ತಾನ) ಮತ್ತು ಅನ್ಸಾರ್ ಕಾಟಿಪಳ್ಳ ಸಂಯೋಜಿಸಿದರು.

Tags

MuscatSouth Kanara Muslim Welfare AssociationSKMWA
share
ವಾರ್ತಾಭಾರತಿ
ವಾರ್ತಾಭಾರತಿ
Next Story
X