Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕೆಸಿಎಫ್ ಯುಎಇ ಸನ್ನದ್ದ ಸಂಘಕ್ಕೆ ನೂತನ...

ಕೆಸಿಎಫ್ ಯುಎಇ ಸನ್ನದ್ದ ಸಂಘಕ್ಕೆ ನೂತನ ಸಾರಥ್ಯ

ವಾರ್ತಾಭಾರತಿವಾರ್ತಾಭಾರತಿ28 July 2026 7:08 PM IST
share
ಕೆಸಿಎಫ್ ಯುಎಇ ಸನ್ನದ್ದ ಸಂಘಕ್ಕೆ ನೂತನ ಸಾರಥ್ಯ

ದುಬೈ: ಅನಿವಾಸಿ ಕನ್ನಡಿಗರ ನೆಚ್ಚಿನ ಸಂಘಟನೆಯಾಗಿ ಕಾರ್ಯಾಚರಿಸುತ್ತಿರುವ ಕರ್ನಾಟಕ ಕಲ್ಚರಲ್ ಪೌಂಡೇಶನ್ ಕೆಸಿಎಫ್ ಇದರ ಯುಎಇ ರಾಷ್ಟ್ರೀಯ ಸಮಿತಿಯ ಸಹಯೋಗದೊಂದಿಗೆ ಯುಎಇಯಾದ್ಯಂತ ನಡೆಸಲಾಗುವ ಸಮಾಜಕಲ್ಯಾಣ ಮತ್ತು ತುರ್ತು ಸಮಯದ ಸ್ವಯಂಸೇವಕರ ಸನ್ನದ್ಧ ಸಂಘಕ್ಕೆ ನೂತನ ಸಾರಥಿಗಳನ್ನು ಇತ್ತೀಚೆಗೆ ಘೋಷಿಸಲಾಯಿತು.

ಝೈನುದೀನ್ ಹಾಜಿ ಬೆಳ್ಳಾರೆ ಚೆಯರ್ಮನ್, ಸಮದ್ ಬಿರಾಳಿ ಕನ್ವೀನರ್, ನವಾಝ್ ಹಾಜಿ ಕೋಟಿಕ್ಕಾರ್ ಕೋರ್ಡಿನೇಟರ್ ಮತ್ತು ರಝಾಕ್ ಸಅದಿ ವಗ್ಗ ಮೀಡಿಯಾ ಕನ್ವೀನರ್ ರನ್ನಾಗಿ ಆಯ್ಕೆ ಮಾಡಲಾಯಿತು.

ಕೆಸಿಎಫ್ 13 ವರ್ಷಗಳಿಂದ ಅನಿವಾಸಿ ಕನ್ನಡಿಗರ ಶ್ರೇಯಾಭಿವೃದ್ದಿಗಾಗಿ ಶ್ರಮಿಸುತ್ತಿದ್ದು ಯುಎಇ ಸೇರಿದಂತೆ ಎಲ್ಲಾ ಗಲ್ಫ್ ರಾಜ್ಯಗಳು ಮಾತ್ರವಲ್ಲದೆ ಈಜಿಫ್ಟ್, ಲಂಡನ್ ಮತ್ತು ಜಪಾನ್ ರಾಷ್ಟ್ರಗಳಲ್ಲೂ ಕಾರ್ಯಚರಿಸುತ್ತಿದೆ.

ಉದ್ಯೋಗ ಮತ್ತು ವೀಸ ವಂಚನೆ ಪ್ರಕರಣಗಳಲ್ಲಿ ಕಾನೂನಾತ್ಮಕ ಸಹಾಯ, ನಿರುದ್ಯೋಗಿ ಅನಿವಾಸಿಗಳ ಆಹಾರ, ವಸತಿ ಮತ್ತು ಮರು ಪ್ರಯಾಣ ಟಿಕೆಟ್ ಗಳ ವ್ಯವಸ್ಥೆಯನ್ನು ಕೂಡಾ ಮಾಡಿದೆ.

ಯಎಇ ಸರಕಾರಿ ಬ್ಲಡ್ ಬ್ಯಾಂಕ್ ಸಂಯೋಜನೆಯೊಂದಿಗೆ ಹಲವು ಯಶಸ್ವಿ ರಕ್ತದಾನ ಮತ್ತು ಆರೋಗ್ಯ ತಪಾಸಣ ಶಿಬಿರಗಳನ್ನು ಏರ್ಪಡಿಸಿ ಸರಕಾರದ ಹಲವು ಗೌರವ ಪತ್ರಗಳನ್ನು ಪಡೆದುಕೊಂಡಿದೆ.

ಕೋವಿಡ್ ಸೇರಿದಂತೆ ಭಾರತ ಮತ್ತು ವಿಶ್ವದ ಹಲವು ಕಡೆ ನಡೆದ ಪ್ರಾಕೃತಿಕ ದುರಂತಗಳ ಸಮಯದಲ್ಲಿ ಅಗತ್ಯ ನೆರವುಗಳನ್ನು ಒದಗಿಸಲಾಗಿದೆ.

ರೋಗಿಗಳ ಚಿಕಿತ್ಸಾ ವೆಚ್ಚವನ್ನು ಭರಿಸಿದ್ದು ಹೆಚ್ಚಿನ ಚಿಕಿತ್ಸೆ ಅಥವಾ ವಿಶ್ರಾಂತಿಗಾಗಿ ಊರಿನ ಪ್ರಯಾಣದ ವೆಚ್ಚವನ್ನು ಮತ್ತು ವಾರಿಸುದಾರಿಲ್ಲದ ಹಲವು ಮೃತ ದೇಹಗಳ ವಿಲೇವಾರಿ ಮಾಡಲು ಮತ್ತು ಅವುಗಳ ಪರಿಪಾಲನೆ ಮತ್ತು ಸ್ಥಳೀಯ ದಫನ ಅಥವಾ ಊರಿಗೆ ತಲುಪಿಸುವ ಕಾರ್ಯಗಳಲ್ಲಿ ಸಕ್ರಿಯವಾಗಿ ಕಾರ್ಯಾಚರಿಸುತ್ತಿದೆ.

Tags

leadershipKCFUAEaffiliateassociation
share
ವಾರ್ತಾಭಾರತಿ
ವಾರ್ತಾಭಾರತಿ
Next Story
X