Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಪುತ್ತೂರು ತಾಲೂಕಿನ ಎನ್.ಆರ್.ಐ...

ಪುತ್ತೂರು ತಾಲೂಕಿನ ಎನ್.ಆರ್.ಐ ಉದ್ಯಮಿಗಳಿಂದ ಶಾಸಕ ಅಶೋಕ್ ರೈಗೆ ಸೌದಿಯಲ್ಲಿ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ11 Feb 2024 4:46 PM IST
share
  • ಪುತ್ತೂರು ತಾಲೂಕಿನ ಎನ್.ಆರ್.ಐ ಉದ್ಯಮಿಗಳಿಂದ ಶಾಸಕ ಅಶೋಕ್ ರೈಗೆ ಸೌದಿಯಲ್ಲಿ ಸನ್ಮಾನ
  • ಪುತ್ತೂರು ತಾಲೂಕಿನ ಎನ್.ಆರ್.ಐ ಉದ್ಯಮಿಗಳಿಂದ ಶಾಸಕ ಅಶೋಕ್ ರೈಗೆ ಸೌದಿಯಲ್ಲಿ ಸನ್ಮಾನ

ಜುಬೈಲ್: ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾದ ಅಶೋಕ್ ರೈ ಹಾಗು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಖಜಾಂಚಿ, ವಕೀಲರಾದ ಪದ್ಮರಾಜ್‌ ಆರ್‌ ಅವರನ್ನು ಜುಬೈಲ್ ನಲ್ಲಿರುವ ಪುತ್ತೂರಿನ ಅನಿವಾಸಿ ಉದ್ಯಮಿಗಳು ಜುಬೈಲ್‌ನ ಪುಲಿ ರೆಸ್ಟೋರೆಂಟ್‌ ನಲ್ಲಿ ಸನ್ಮಾನಿಸಿದರು.

ಪುತ್ತೂರು ತಾಲೂಕಿನ ಸೌಹಾರ್ದತೆ ಮತ್ತು ಅಭಿವೃದ್ಧಿಯ ಕಾರ್ಯದಲ್ಲಿ ಶಾಸಕರೊಂದಿಗೆ ಕೈ ಜೋಡಿಸುವ ಭರವಸೆ ನೀಡಿದ ಎನ್.ಆರ್.ಐ.ಗಳು ತಾಲೂಕಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ನಿರ್ಮಿಸುವ ಬಗ್ಗೆ ಹಾಗೂ ಈಗಾಗಲೇ ಮಂಜೂರಾಗಿರುವ ಕ್ರೀಡಾಂಗಣದ ಅಭಿವೃದ್ಧಿಗೆ ಮುತುವರ್ಜಿ ವಹಿಸಿರುವ ಶಾಸಕ ಅಶೋಕ್ ರೈ ಅವರ ಪ್ರಯತ್ನವನ್ನು ಶ್ಲಾಘಿಸಿದರು.

ಸೌದಿಯಲ್ಲಿ 17ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನಕ್ಕೆ ಆಗಮಿಸಿದ್ದ ಶಾಸಕರನ್ನು ಅರಬ್ ರಾಷ್ಟ್ರದ ವಿವಿಧ ಭಾಗಗಳಲ್ಲಿ ಉದ್ಯಮ ಮತ್ತು ವ್ಯವಹಾರಗಳಲ್ಲಿ ತೊಡಗಿಸಿರುವ ಪುತ್ತೂರಿನ ಅನಿವಾಸಿಗಳು ಪ್ರೀತಿ ಪೂರ್ವಕವಾಗಿ ಸ್ವಾಗತಿಸಿ ಅವರೊಂದಿಗೆ ಹಲವು ಕ್ರಿಯಾಶೀಲ ವಿಷಯಗಳ ಕುರಿತು ಸಮಾಲೋಚಿಸಿದರು. ಈ ಸಂದರ್ಭ ಶಾಸಕರಾದ ಅಶೋಕ್ ರೈ ಅವರು ತಾಲೂಕಿನ ಪ್ರಗತಿಗೆ ಅನಿವಾಸಿಗಳ ಕೊಡುಗೆಯನ್ನು ಸ್ಮರಿಸಿದರು.‌

ಅಭಿನಂದನಾ ಸಮಾರಂಭವನ್ನು ಆಯೋಜಿಸಿದ್ದ ಅನಿವಾಸಿಗಳ ಪೈಕಿ ಉದ್ಯಮಿ, ಜೆಸಿಸಿ ಕೆ.ಐ.ಸಿ ಗಲ್ಫ್ ಕಮಿಟಿಯ ಅಧ್ಯಕ್ಷರಾದ ಅಶ್ರಫ್ ಶಾ ಮಾಂತೂರು, ಕೆ.ಐ.ಸಿ ಜುಬೈಲ್ ಅಧ್ಯಕ್ಷರಾದ ಉದ್ಯಮಿ ತಾಹಿರ್ ಸಾಲ್ಮರ, ಪುತ್ತೂರು ಕಮ್ಯುನಿಟಿ ಸೆಂಟರ್ ನ ಅಧ್ಯಕ್ಷರಾದ ಅಮ್ಜದ್ ಖಾನ್ ಪೊಳ್ಯ, ಉದ್ಯಮಿಗಳಾದ ಫೈರೋಝ್ ಪರ್ಲಡ್ಕ, ಲತೀಫ್ ಮರಕ್ಕನಿ, ಇಸ್ಮಾಯಿಲ್ ಕೂರ್ನಡ್ಕ, ನಿಝಾಮ್ ಅರಂಡ, ಹಾರಿಸ್ ಅರಂಡ, ಆಸಿಫ್ ದರ್ಬೆ, ಫೈಝಲ್ ಉಪ್ಪಿನಂಗಡಿ, ಸುಹೈಲ್ ಕೊಡಿಯಾಡಿ ಹಾಗು ಇತರರು ಉಪಸ್ಥಿತರಿದ್ದರು.

ಫಾರೂಕ್ ಪೋರ್ಟ್ ವೇ ಅವರು ಧನ್ಯವಾದ ಸಲ್ಲಿಸಿ, ಮಾತನಾಡುತ್ತಾ "ಅನಿವಾಸಿ ಕನ್ನಡಿಗರು ಇಲ್ಲಿ ಸರ್ವ ಧರ್ಮಿಯರು ಸೋದರರಂತೆ ಬದುಕುತ್ತಿದ್ದೇವೆ. ಒಬ್ಬರಿಗೊಬ್ಬರು ಸಹಕರಿಸಿಕೊಂಡು ಇಲ್ಲಿ ಕನ್ನಡ ನಾಡು, ನುಡಿಗಾಗಿ ನಿಸ್ವಾರ್ಥವಾಗಿ ಒಗ್ಗಟ್ಟಾಗಿ ದುಡಿಯುತ್ತಿದ್ದೇವೆ. ಅನಿವಾಸಿ ಕನ್ನಡಿಗರು ಸದಾ ತಮ್ಮ ನಾಡಿನ, ಅಲ್ಲಿನ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ಸಹಕರಿಸುತ್ತಾ ಬಂದಿದ್ದಾರೆ. ಅರಬ್ ನಾಡಿನಲ್ಲೂ ಕನ್ನಡ ಕಹಳೆ ಮೊಳಗಬೇಕು ಎಂಬ ಉದ್ದೇಶದಿಂದ ದಮಾಮ್ ನಲ್ಲಿ ಎಲ್ಲರೂ ಸೇರಿ ವರ್ಣ ರಂಜಿತ ಕನ್ನಡ ಸಂಸ್ಕೃತಿ ಸಮ್ಮೇಳನ ಆಯೋಜಿಸಿದ್ದೇವೆ. ಅನಿವಾಸಿಗಳ ಸಮಸ್ಯೆಗಳಿಗೆ ಸರಕಾರ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X