Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮದೀನಾ ಮುನವ್ವರ ತಲುಪಿದ ಕರ್ನಾಟಕದ ಹಜ್...

ಮದೀನಾ ಮುನವ್ವರ ತಲುಪಿದ ಕರ್ನಾಟಕದ ಹಜ್ ಯಾತ್ರಾರ್ಥಿಗಳು

ಕನ್ನಡಿಗರನ್ನು ಬರಮಾಡಿಕೊಂಡ KCF HVC ತಂಡ

ವಾರ್ತಾಭಾರತಿವಾರ್ತಾಭಾರತಿ30 April 2025 11:40 PM IST
share
ಮದೀನಾ ಮುನವ್ವರ ತಲುಪಿದ ಕರ್ನಾಟಕದ ಹಜ್ ಯಾತ್ರಾರ್ಥಿಗಳು

ಮದೀನಾ ಮುನವ್ವರ: ಪವಿತ್ರ ಹಜ್ಜ್ ಕರ್ಮ ನಿರ್ವಹಿಸಲು ಕರ್ನಾಟಕದಿಂದ ಹೋದ ಹಜ್ಜಾಜಿಗಳ ಮೊದಲ ವಿಮಾನವು ಮದೀನಾ ಮುನವ್ವರದ ಪ್ರಿನ್ಸ್ ಮೊಹಮ್ಮದ್ ಬಿನ್ ಅಬ್ದುಲ್ ಅಝೀಝ್ ಇಂಟರ್ನ್ಯಾಷನಲ್ ಏರ್ಪೋರ್ಟ್ ತಲುಪಿದೆ.

ಬೆಳಗ್ಗಿನ ಜಾವ 378 ಹಾಜಿಗಳು ಆಗಮಿಸಿದ್ದು, ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF)ನ ಹಜ್ ವಾಲೇಂಟಿಯರ್ ಕೋರ್ (HVC) ನ ಸದಸ್ಯರು ಹಜ್ಜಾಜಿಗಳನ್ನು ಆತ್ಮೀಯತೆಯಿಂದ ಬರಮಾಡಿಕೊಂಡರು.

KCF HVC ಸದಸ್ಯರು ಹಜ್ಜಾಜಿಗಳು ತಂಗುವ ಹೋಟೆಲ್ ಗೆ ತೆರಳಿ ನೀರು ಹಾಗೂ ಕೇಕ್ ನೀಡಿ ಸತ್ಕರಿಸಿದರು.‌ ಅಶಕ್ತ ಹಜ್ಜಾಜಿಗಳನ್ನು ವೀಲ್ ಚೇರ್ ಮೂಲಕ ಹೋಟೆಲ್ ಗೆ ತಲುಪಿಸಿದ್ದು, ಹಾಜಿಗಳಿಗೆ ಸಿಮ್ ಕಾರ್ಡ್ ಪಡೆಯಲು ಸಹಕರಿಸಿದರು.

ರಾಜ್ಯದಿಂದ 956 ಹಜ್ಜಾಜಿಗಳು ಇಂದು ಮದೀನಾ ಮುನವ್ವರ ತಲುಪಲಿದ್ದು, 289 ಹಾಜಿಗಳು ಮಧ್ಯಾಹ್ನ ವೇಳೆ ಹಾಗೂ ಸಂಜೆ 289 ಹಾಜಿಗಳು ಪವಿತ್ರ ನಗರ ತಲುಪಲಿದ್ದಾರೆ.

ಕರ್ನಾಟಕದಿಂದ ಆಗಮಿಸುತ್ತಿರುವ ಹಜ್ಜಾಜಿಗಳ ಎಲ್ಲಾ ಅಗತ್ಯಗಳಿಗೆ ಸ್ಪಂದಿಸಲು ಕರ್ನಾಟಕ ಕಲ್ಚರಲ್ ಫೌಂಡೇಶನ್ ಹಜ್ಜ್ ವಾಲೆಂಟಿಯರ್ ಕೋರ್ (KCF HVC) ಸದಸ್ಯರು ತಯಾರಾಗಿದ್ದು, ದಿನದ 24 ಗಂಟೆಗಳ ಕಾಲ ಅಗತ್ಯ ಸೇವೆಗಳಿಗೆ KCF HVC ತಂಡ ಕಾರ್ಯನಿರತವಾಗಿದೆ.

ವರದಿ : ಹಕೀಂ ಬೋಳಾರ್







share
ವಾರ್ತಾಭಾರತಿ
ವಾರ್ತಾಭಾರತಿ
Next Story
X