Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಯುಎಇಯಲ್ಲಿ ಮುಂದುವರಿದ ಭಾರೀ ಮಳೆಗೆ...

ಯುಎಇಯಲ್ಲಿ ಮುಂದುವರಿದ ಭಾರೀ ಮಳೆಗೆ ರಸ್ತೆಗಳು ಜಲಾವೃತ; ಹಲವೆಡೆ ಕೃತಕ ನೆರೆ

ಎಂ.ಇಕ್ಬಾಲ್ ಉಚ್ಚಿಲ, ದುಬೈಎಂ.ಇಕ್ಬಾಲ್ ಉಚ್ಚಿಲ, ದುಬೈ27 March 2026 9:32 PM IST
share
ಯುಎಇಯಲ್ಲಿ ಮುಂದುವರಿದ ಭಾರೀ ಮಳೆಗೆ ರಸ್ತೆಗಳು ಜಲಾವೃತ; ಹಲವೆಡೆ ಕೃತಕ ನೆರೆ

ದುಬೈ: ಯುಎಇಯಾದ್ಯಂತ ಗುರುವಾರ ರಾತ್ರಿ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಇದರಿಂದ ಹಲವು ಕಡೆ ಕೃತಕ ನೆರೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು.

ಗುರುವಾರ ತಡ ರಾತ್ರಿ ಯುಎಇಯ ಅಬುಧಾಬಿ, ದುಬೈ, ಶಾರ್ಜಾ, ಅಜ್ಮಾನ್, ರಾಸ್ ಅಲ್ ಖೈಮಃ ಸೇರಿದಂತೆ ಹಲವಡೆ ಭಾರಿ ಗುಡುಗು, ಮಿಂಚು ಸಹಿತ ಮಳೆ ಆಗಿದೆ. ಇದರಿಂದ ರಾತ್ರಿಯಿಂದಲೇ ಹಲವು ಕಡೆಗಳ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ಶುಕ್ರವಾರ ರಸ್ತೆಗಳು ಸಂಪೂರ್ಣ ಬಂದಾಗಿತ್ತು. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಜನ ಮನೆಯಿಂದ ಹೊರಬರಲು ಪರದಾಟ ನಡೆಸುವಂತಾಯಿತು.


ಗುರುವಾರ ರಾತ್ರಿ ಸುರಿದ ಮಳೆಯಿಂದ ಶುಕ್ರವಾರವೂ ರಸ್ತೆಗಳು ಜಲಾವೃತಗೊಂಡಿದ್ದು, ನೀರು ಹೆಚ್ಚಿನ ಪ್ರಮಾಣ ದಲ್ಲಿ ತುಂಬಿದ್ದ ಕಾರಣ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಭಾರಿ ಮಳೆ ಸುರಿದ ಕಾರಣಕ್ಕೆ ಹೆಚ್ಚಿನ ಜನರು ತಮ್ಮ ವಾಹನಗಳನ್ನು ಹೊರತೆಗೆಯದೇ ತಮ್ಮ ಕಚೇರಿಯ ಕೆಲಸ, ಕಾರ್ಯಗಳನ್ನು ಮನೆಯಲ್ಲಿಯೇ ಮಾಡುವ ಪರಿಸ್ಥಿತಿ ಉಂಟಾಗಿತ್ತು.

ಶಾರ್ಜಾದ ನಾನಾ ಭಾಗಗಳು ಮಳೆಯಿಂದಾಗಿ ಜಲಾವೃತಗೊಂಡಿದ್ದು, ಪ್ರಮುಖ ರಸ್ತೆಗಳು ಕೂಡ ನೀರಿನಿಂದ ಸಂಪೂರ್ಣ ಜಲಾವೃತವಾಗಿವೆ. ನ್ಯಾಷನಲ್ ಸೆಂಟರ್ ಆಫ್ ಮೆಟರೋಲಾಜಿ(NCM) ವರದಿ ಪ್ರಕಾರ ರಾಸ್ ಅಲ್ ಖೈಮಃದ ಶೌಕದಲ್ಲಿ ಅತೀ ಹೆಚ್ಚು 77.5 ಮಿಮೀ ಮಳೆಯಾಗಿದೆ. ಮಳೆ ಶನಿವಾರದಿಂದ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.


ಹವಾಮಾನ ಇಲಾಖೆ ಶುಕ್ರವಾರ ಭಾರಿ ಮಳೆ ಸುರಿಯುವ ಮುನ್ನೆಚ್ಚರಿಕೆ ನೀಡಿದ್ದರಿಂದ ಇಂದು ಹಲವು ಕಡೆಗಳಲ್ಲಿ ಹೋಟೆಲ್, ಅಂಗಡಿ, ಬಾರ್ಬರ್ ಶಾಪ್‌ಗಳು, ಲಾಂಡ್ರಿಗಳು ಸೇರಿದಂತೆ ಹಲವಾರು ಸಣ್ಣಪುಟ್ಟ ಅಂಗಡಿಗಳು ಮುಚ್ಚಿದ್ದವು. ಹೆಚ್ಚಿನ ಜನರು ಮನೆಯಿಂದ ಹೊರಬಾರದೇ ಮನೆಯಲ್ಲಿಯೇ ಉಳಿಯುವಂತಾಯಿತು. ಹಲವು ಕಡೆಗಳಲ್ಲಿ ರಸ್ತೆಗಳಲ್ಲಿ ತುಂಬಿರುವ ನೀರನ್ನು ಟ್ಯಾಂಕರ್ ಗಳ ಮೂಲಕ ನಗರಪಾಲಿಕೆ ಖಾಲಿ ಮಾಡುತ್ತಿರುವ ದೃಶ್ಯಗಳು ಕಂಡುಬಂದವು.

















































Tags

RoadsfloodecontinueheavyrainUAEplaces
share
ಎಂ.ಇಕ್ಬಾಲ್ ಉಚ್ಚಿಲ, ದುಬೈ
ಎಂ.ಇಕ್ಬಾಲ್ ಉಚ್ಚಿಲ, ದುಬೈ
Next Story
X