Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಬಹರೈನ್ ಇಂಡಿಯಾ ಸೊಸೈಟಿ (BIS)ಯಿಂದ...

ಬಹರೈನ್ ಇಂಡಿಯಾ ಸೊಸೈಟಿ (BIS)ಯಿಂದ ಸ್ಪೀಕರ್ ಯು.ಟಿ.ಖಾದರ್‌ಗೆ ಸನ್ಮಾನ

BIS ಹಾಗೂ ಕರ್ನಾಟಕ ಸರಕಾರದ ಉನ್ನತ ಮಟ್ಟದ ಸಭೆಗೆ ಸ್ಪೀಕರ್ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ24 Dec 2023 4:42 PM IST
share
ಬಹರೈನ್ ಇಂಡಿಯಾ ಸೊಸೈಟಿ (BIS)ಯಿಂದ ಸ್ಪೀಕರ್ ಯು.ಟಿ.ಖಾದರ್‌ಗೆ ಸನ್ಮಾನ

ಬಹರೈನ್: ಇಲ್ಲಿನ ರಾಡಿಸನ್ ಹೋಟೆಲ್ ನಲ್ಲಿ ಡಿಸೆಂಬರ್ 21ರಂದು ನಡೆದ ಸಮಾರಂಭದಲ್ಲಿ ಬಹ್ರೇನ್ ಇಂಡಿಯಾ ಸೊಸೈಟಿ (BIS) ವತಿಯಿಂದ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಗೌರವಿಸಿ, ಸನ್ಮಾನಿಸಲಾಯಿತು. ವಿದ್ಯಾರ್ಥಿ ಯೂನಿಯನ್ ನಾಯಕನಿಂದ ಸ್ಪೀಕರ್‌ ಸ್ಥಾನದವರೆಗೆ ಖಾದರ್ ಅವರ ರಾಜಕೀಯ ಪ್ರಯಾಣವನ್ನು ಮತ್ತು ಅವರ ಮಹತ್ವದ ಕೊಡುಗೆಗಳನ್ನು ಸಮಾರಂಭದಲ್ಲಿ ಮೆಲುಕು ಹಾಕಲಾಯಿತು.

ಮುಖ್ಯ ಅತಿಥಿಯಾಗಿ ಬಹರೈನ್ ನಲ್ಲಿ ಭಾರತೀಯ ರಾಯಭಾರಿ ವಿನೋದ್ ಕೆ ಜೇಕಬ್ ಉಪಸ್ಥಿತರಿದ್ದರು. ಬಹ್ರೇನ್ ಇಂಡಿಯಾ ಸೊಸೈಟಿಯ(BIS) ಪದಾಧಿಕಾರಿಗಳು, ಸದಸ್ಯರು, ಸರ್ಕಾರಿ ಅಧಿಕಾರಿಗಳು, ಖಾಸಗಿ ವಲಯದ ಪ್ರತಿನಿಧಿಗಳು ಮತ್ತು ಪ್ರಮುಖ ಉದ್ಯಮಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು. ‌

ಬಹ್ರೇನ್ ಇಂಡಿಯಾ ಸೊಸೈಟಿ(BIS)ಯ ಮಂಡಳಿ ಸದಸ್ಯರಾದ ಮಹಮ್ಮದ್ ಮನ್ಸೂರ್ ಮಾತನಾಡಿ,

"ಆರೋಗ್ಯ, ವಸತಿ, ನಗರಾಭಿವೃದ್ಧಿ, ಆಹಾರ ಸೇರಿದಂತೆ ನಿರ್ಣಾಯಕ ಸಂಪುಟ ಸ್ಥಾನಗಳನ್ನು ಯಶಸ್ವಿಯಾಗಿ ನಿರ್ವಹಿಸಿ ರುವ ಖಾದರ್ ಅವರು ಈಗ ಸ್ಪೀಕರ್‌ ಹುದ್ದೆಯಲ್ಲಿ ಸಾಮಾಜಿಕ ಸುಧಾರಣೆಗೆ ಗಣನೀಯ ಕೊಡುಗೆ ನೀಡಿದ್ದಾರೆ” ಎಂದು ಹೇಳಿದರು.

ಬಹ್ರೇನ್ ಇಂಡಿಯನ್ ಸೊಸೈಟಿ(BIS)ಯ ಅಧ್ಯಕ್ಷ ಅಬ್ದುಲ್ ರೆಹಮಾನ್ ಜುಮಾ, ಖಾದರ್ ಅವರನ್ನು ಸ್ವಾಗತಿಸಿದರು. ಬಹರೈನ್ ನಲ್ಲಿ ಉದ್ಯಮಿಗಳಿಗೆ ಇರುವ ಪೂರಕ ವಾತಾವರಣದ ಕುರಿತು ಹೇಳಿದ ಅವರು ಅಲ್ಲಿ ಉದ್ಯಮ, ಹೂಡಿಕೆ ಹೆಚ್ಚಳಕ್ಕೆ ಸಹಕರಿಸುವಂತೆ ಸ್ಪೀಕರ್ ಖಾದರ್ ಅವರನ್ನು ವಿನಂತಿಸಿದರು.

ಯು.ಟಿ ಖಾದರ್ ಅವರು ಬಹರೈನ್ ಇಂಡಿಯಾ ಸೊಸೈಟಿ(BIS)ಯ ಕೊಡುಗೆಗಳನ್ನು ಶ್ಲಾಘಿಸಿದರು. ಬಹರೈನ್ ನಲ್ಲಿರುವ ಭಾರತೀಯರು ಹಾಗೂ ಕನ್ನಡಿಗರ ಪಾತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ, ಕೈಗಾರಿಕೆಗೆ ಬೇಕಾದಷ್ಟು ಅವಕಾಶ ಗಳಿವೆ. ಹೂಡಿಕೆಗೆ ಪೂರಕ ವಾತಾವರಣ ವಿದೆ. ಕರ್ನಾಟಕದಲ್ಲಿ ಹೂಡಿಕೆ ಮಾಡಲು ಬಂದರೆ ಸರಕಾರದಿಂದ ಎಲ್ಲ ಸಹಕಾರದ ಭರವಸೆ ನೀಡಿದರು.

ಬಹರೈನ್ ಇಂಡಿಯಾ ಸೊಸೈಟಿ ಹಾಗೂ ಕರ್ನಾಟಕ ಸರಕಾರದ ಉನ್ನತ ಮಟ್ಟದ ನಿಯೋಗಗಳ ಸಭೆ ನಡೆಸುವ ಬಗ್ಗೆಯೂ ಖಾದರ್ ಭರವಸೆ ನೀಡಿದರು.

ರಾಯಭಾರಿ ವಿನೋದ್ ಜೇಕಬ್ ಮಾತನಾಡಿ ಬಹರೈನ್ ನಲ್ಲಿರುವ ಭಾರತೀಯರ ಸಾಧನೆಯನ್ನು ಸ್ಮರಿಸಿದರು. ಎರಡೂ ದೇಶಗಳ ನಡುವೆ ಇರುವ ಬಾಂಧವ್ಯದ ಕುರಿತು ಹೇಳಿದರು.

ವಿನೋದ್ ದಾಸ್ ಅವರು ಧನ್ಯವಾದ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X