Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. Alur | ಸಕಲೇಶಪುರ ತಹಶೀಲ್ದಾರ್ ರ ಜೀಪ್...

Alur | ಸಕಲೇಶಪುರ ತಹಶೀಲ್ದಾರ್ ರ ಜೀಪ್ ಢಿಕ್ಕಿ: ಬೈಕ್ ಸವಾರ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ29 Jun 2026 3:32 PM IST
share
Alur | ಸಕಲೇಶಪುರ ತಹಶೀಲ್ದಾರ್ ರ ಜೀಪ್ ಢಿಕ್ಕಿ: ಬೈಕ್ ಸವಾರ ಮೃತ್ಯು

ಹಾಸನ, ಜೂ.29 ಸಕಲೇಶಪುರ ತಹಶೀಲ್ದಾರ್ ಸಂಚರಿಸುತ್ತಿದ್ದ ಜೀಪ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿರುವುದು ವರದಿಯಾಗಿದೆ.

ಹಾಸನದ ಪೆನ್ಷನ್ ಮೊಹಲ್ಲಾ ನಿವಾಸಿ ಜಮ್ಮಿದ್ (58) ಮೃತಪಟ್ಟವರು. ಇವರ ಜೊತೆ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ನದೀಮ್ ಎಂಬವರು ಗಾಯಗೊಂಡಿದ್ದಾರೆ.

ಜಮ್ಮಿದ್ ಹಾಗೂ ನದೀಮ್ ಇಂದು ಮಧ್ಯಾಹ್ನ ಕೆಲಸದ ನಿಮಿತ್ತ ಬೈಕಿನಲ್ಲಿ ಸಕಲೇಶಪುರಕ್ಕೆ ತೆರಳುತ್ತಿದ್ದರು. ಇವರು ಸಂಚರಿಸುತ್ತಿದ್ದ ಬೈಕ್ ಈಶ್ವರಹಳ್ಳಿ ಕೂಡಿಗೆ ಸರ್ಕಲ್ ಬಳಿ ತಲುಪಿದಾಗ ಸಕಲೇಶಪುರ ತಹಶೀಲ್ದಾರ್ ಸುಪ್ರೀತಾ ಅವರಿದ್ದ ಜೀಪ್ ಅತಿ ವೇಗವಾಗಿ ಬಂದು ಇವರ ಬೈಕಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ಬೈಕಿನಲ್ಲಿದ್ದ ಜಮ್ಮಿದ್ (58) ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಂಭವಿಸಿದ ವೇಳೆ ಜೀಪ್ನಲ್ಲಿಯೇ ಇದ್ದ ಸಕಲೇಶಪುರ ತಹಶೀಲ್ದಾರ್ ಸುಪ್ರೀತಾ, ಕೂಡಲೇ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ. ಸದ್ಯ ಗಾಯಾಳು ನದೀಮ್ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಘಟನಾ ಸ್ಥಳಕ್ಕೆ ಆಲೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಆಲೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags

Aluraccident
share
ವಾರ್ತಾಭಾರತಿ
ವಾರ್ತಾಭಾರತಿ
Next Story
X