Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ...

ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಅಭ್ಯರ್ಥಿ ಶ್ರೇಯಸ್ ಪಟೇಲ್ ನಾಮಪತ್ರ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ1 April 2024 11:00 PM IST
share
ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಅಭ್ಯರ್ಥಿ ಶ್ರೇಯಸ್ ಪಟೇಲ್ ನಾಮಪತ್ರ ಸಲ್ಲಿಕೆ

ಹಾಸನ: ಎಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಶ್ರೇಯಸ್ ಪಟೇಲ್ ಅವರು ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಸಿ. ಸತ್ಯಭಾಮ ಅವರಿಗೆ ನಾಮಪತ್ರ ಸಲ್ಲಿಸಿದರು. ನಂತರ ಬೃಹತ್ ಮೆರವಣಿಗೆಯಲ್ಲಿ ಬಹಿರಂಗ ಭಾಷಣ ಮಾಡಿದರು.

ಸೋಮವಾರದಂದು ಮೊದಲ ಎರಡು ಸೆಟ್ ನಾಮಪತ್ರವನ್ನು ಗೃಹಸಚಿವ ಜಿ. ಪರಮೇಶ್ವರ್, ಸಹಕಾರ ಸಚಿವ ಕೆ.ಎನ್. ರಾಜಣ್ಣ, ರಾಜ್ಯ ಗೃಹಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ, ಮಾಜಿ ಸಚಿವ ಬಿ. ಶಿವರಾಮ್ ಉಪಸ್ಥಿತಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸಲ್ಲಿಕೆ ಮಾಡಲಾಯಿತು.

ನಗರದ ಡೈರಿ ವೃತ್ತದಿಂದ ಹೊರಟ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಮೆರವಣಿಗೆಯಲ್ಲಿ ತೆರೆದ ವಾಹನದೊಳಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹಸಚಿವ ಜಿ. ಪರಮೇಶ್ವರ್, ಸಹಕಾರ ಸಚಿವ ಕೆ.ಎನ್. ರಾಜಣ್ಣ, ರಾಜ್ಯ ಗೃಹಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ, ಮಾಜಿ ಸಚಿವ ಬಿ. ಶಿವರಾಮ್, ಅಭ್ಯರ್ಥಿ ಶ್ರೇಯಸ್ ಪಟೇಲ್ ಹಾಗೂ ತಾಯಿ ಅನುಪಮಾ ಇತರರು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ ಚುನಾವಣೆಯ ಕುರಿತು ಜನತೆ ನೋಡುತ್ತಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗನನ್ನು ಹಾಸನದಿಂದ ನಿಲ್ಲಿಸಿದರೆ, ಮಂಡ್ಯದಲ್ಲಿ ಮಗನನ್ನು ನಿಲ್ಲಿಸಿದ್ದಾರೆ. ತನ್ನ ಅಳಿಯನನ್ನು ಬಿಜೆಪಿಯಿಂದ ಬೆಂಗಳೂರು ಗ್ರಾಮಾಂತರದಲ್ಲಿ ನಿಲ್ಲಿಸಿದ್ದಾರೆ. ಒಂದೇ ಕುಟುಂಬದಿಂದ ಮೂವರು ನಿಲ್ಲಿಸಲಾಗಿದ್ದು, ಈ ಕ್ಷೇತ್ರಕ್ಕೆ ಬೇರೆ ಯಾರೂ ಇರಲಿಲ್ಲವೇ ಎಂದು ಪ್ರಶ್ನಿಸಿದರು.

ಗೃಹಸಚಿವ ಜಿ. ಪರಮೇಶ್ವರ್ ಮಾತನಾಡಿ, ಕಾಂಗ್ರೆಸ್ ಪಕ್ಷವು ಕಳೆದ 30 ವರ್ಷದ ಹಿಂದೆ ಹಾಸನ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಗೆದ್ದಿತ್ತು. ಈ ಬಾರಿ ನಿಮ್ಮೆಲ್ಲರ ಆಶೀರ್ವಾದದಿಂದ ಶ್ರೇಯಸ್‌ ಪಟೇಲ್ ಗೆಲ್ಲುತ್ತಾರೆ. ನಾವು ದೇಶದಲ್ಲಿ ಧರ್ಮ ಯುದ್ದಕ್ಕೆ ಕಾಲಿಡುತ್ತಿದ್ದು, ಕಾಂಗ್ರೆಸ್ ಪಕ್ಷ ಧರ್ಮದಿಂದ, ಜಾತಿಯಿಂದ ದೇಶವನ್ನು ಕಟ್ಟಿದೆ. ಆದರೆ ಇದೇ ದೇಶದಲ್ಲಿ ಬಿಜೆಪಿ ಧರ್ಮ, ಜಾತಿಗಳನ್ನು ಒಡೆಯುತ್ತಿದೆ ಎಂದು ದೂರಿದರು.

ಮೆರವಣಿಗೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ, ಕಾಂಗ್ರೆಸ್ ಎಂಪಿ ಅಭ್ಯರ್ಥಿ ಶ್ರೇಯಸ್ ಪಟೇಲ್, ಹಿರಿಯ ಕಾಂಗ್ರೆಸ್ ಮುಖಂಡ ಬಿ. ಶಿವರಾಂ, ಪಕ್ಷದ ಮುಖಂಡರಾದ ಹೆಚ್.ಕೆ. ಮಹೇಶ್, ಬನವಾಸೆ ರಂಗಸ್ವಾಮಿ, ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ, ಮುರುಳಿ ಮೋಹನ್, ಅಶೋಕ್, ಜಾವಗಲ್ ಮಂಜುನಾಥ್, ವಿನಯ್ ಗಾಂಧಿ ಇತರರು ಉಪಸ್ಥಿತರಿದ್ದರು.

Tags

CandidateShreyas Patel
share
ವಾರ್ತಾಭಾರತಿ
ವಾರ್ತಾಭಾರತಿ
Next Story
X