Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆ ಖಂಡಿಸಿ...

ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆ ಖಂಡಿಸಿ ಹಾಸನದಲ್ಲಿ ಕಾಂಗ್ರೆಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ16 Jan 2024 11:59 PM IST
share
ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆ ಖಂಡಿಸಿ ಹಾಸನದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಹಾಸನ: ಸಭೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ಅವಾಚ್ಯ ಪದಗಳಿಂದ ನಿಂಧಿಸಿರುವ ಉತ್ತರ ಕನ್ನಡ ಜಿಲ್ಲೆಯ ಸಂಸದರಾದ ಅನಂತಕುಮಾರ್ ಹೆಗಡೆ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿ ಆವರಣದಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಬಿ.ಎಂ. ರಸ್ತೆ ಮೂಲಕ ಜಿಲ್ಲಾಧಿಕಾರಿ ಕಛೇರಿ ಆವರಣಕ್ಕೆ ಬಂದ ಅವರು, ಅನಂತಕುಮಾರ್ ಹೆಗಡೆಯವರು ಸಭೆಯೊಂದರಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಏಕವಚನದಲ್ಲಿ ಅವಾಚ್ಯ ಶಬ್ದಗಳಿಂದ ಅವಹೇಳನಕಾರಿಯಾಗಿ ನಿಂದಿಸಿದ್ದಾರೆ. ರಾಜ್ಯದ ಶಿರಸಿ, ಶ್ರೀರಂಗಪಟ್ಟಣ ಹಾಗೂ ಇತರ ಕಡೆ ಇರುವ ಮಸೀದಿಗಳನ್ನು ಕೆಡವಿ, ಮಂದಿರ ಕಟ್ಟುತ್ತೇವೆ ಹಾಗೂ ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂದು ಉದ್ದಟತನದಿಂದ ಕಾನೂನು ಬಾಹಿರ ಹೇಳಿಕೆಗಳನ್ನು ನೀಡಿರುವುದು ಖಂಡನೀಯ ಎಂದರು.

ಇವರ ಹೇಳಿಕೆಗಳು ದೇಶದ ಹಾಗೂ ರಾಜ್ಯದ ದಲಿತರ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಮೇಲೆ ನಡೆದ ಗದಾಪ್ರಹಾರವಾಗಿದ್ದು, ಮುಂದಿನ ದಿನದಲ್ಲಿ ದೇಶದಲ್ಲಿ ಮತ್ತು ರಾಜ್ಯಗಳಲ್ಲಿ ಅಶಾಂತಿ ತಲೆದೋರಿ ಕೋಮು ಗಲಭೆಗಳಾಗುವ ಸಂಭವವಿದೆ ಎಂದು ಎಚ್ಚರಿಸಿದರು.

ದೇಶದ ಸಂವಿಧಾನಕ್ಕೆ ಮತ್ತು ರಾಜ್ಯದ ಮುಖ್ಯಮಂತ್ರಿಗಳಿಗೆ ಇವರ ಹೇಳಿಕೆಗಳು ಬಹಳ ಮುಜುಗರ ಉಂಟುಮಾಡಿದ್ದು, ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ, ಪಕ್ಷದ ಮುಖಂಡರಾದ ಶ್ರೇಯಾಸ್ ಪಟೇಲ್, ಬನವಾಸೆ ರಂಗಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯರ್ಶಿ ಎಸ್. ಮಂಜುನಾಥ್ ಶರ್ಮ, ತಾರಚಂದನ್, ಅಮ್ಜಾದ್, ಖಡಾಕಡಿ ಫೀರ್ ಸಾಹೇಬ್, ಮಲ್ಲಿಗೆವಾಳ್ ದೇವಪ್ಪ, ಅಶೋಕ್, ಅಬ್ದೂಲ್ ಕಯಿಂ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X