Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ಹಾಸನ ಜಿಲ್ಲಾಧಿಕಾರಿ ಕಚೇರಿ ಲಂಚ ಆರೋಪ;...

ಹಾಸನ ಜಿಲ್ಲಾಧಿಕಾರಿ ಕಚೇರಿ ಲಂಚ ಆರೋಪ; ಪೊಲೀಸ್ ಠಾಣೆಯ ಮೆಟ್ಟಿಲೇರಿದ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ10 Nov 2026 12:45 AM IST
share
ಹಾಸನ ಜಿಲ್ಲಾಧಿಕಾರಿ ಕಚೇರಿ ಲಂಚ ಆರೋಪ; ಪೊಲೀಸ್ ಠಾಣೆಯ ಮೆಟ್ಟಿಲೇರಿದ ಪ್ರಕರಣ

ಹಾಸನ : ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಂಚಾವತಾರ ನಡೆದಿದೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಗಂಭೀರ ಆರೋಪ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಮತ್ತೊಂದೆಡೆ, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಸ್ಟೇಟಸ್ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾ ಗಿದೆ.

ಜಿಲ್ಲಾಧಿಕಾರಿ ಅವರ ಆಪ್ತ ಸಹಾಯಕ ಶಶಿಕಿರಣ್ ಅವರು ತಮ್ಮ ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು ನಕಲಿ ವಾಟ್ಸ್‌ಆ್ಯಪ್ ಸಂದೇಶಗಳನ್ನು ಸೃಷ್ಟಿಸಿ ಹರಡಲಾಗುತ್ತಿದೆ ಎಂದು ಹಾಸನ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂದೇಶಗಳಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು, ಅರಸೀಕೆರೆ ತಹಶೀಲ್ದಾರ್ ಸೇರಿದಂತೆ ಎಸಿ, ಎಡಿಸಿ ಕಚೇರಿಯ ಸಿಬ್ಬಂದಿಯ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಇದರಿಂದ ತಮ್ಮ ವೈಯಕ್ತಿಕ ವರ್ಚಸ್ಸು ಹಾಗೂ ಆಡಳಿತಾತ್ಮಕ ಗೌರವಕ್ಕೆ ಧಕ್ಕೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದು, ಆರಂಭಿಕ ಹಂತದಲ್ಲಿ ಶಶಿಕಿರಣ್ ಅವರ ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಇದೇ ಬೆಳವಣಿಗೆಗಳ ನಡುವೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ತಮ್ಮ ವಾಟ್ಸ್‌ಆ್ಯಪ್ ಹಾಗೂ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಸಿಂಹ ಮಲಗಿರುವಾಗ ನಾಯಿಗಳು ಬೊಗಳುತ್ತಿರುವ ಕಾರ್ಟೂನ್ ಚಿತ್ರವನ್ನು ಪ್ರಕಟಿಸಿ, ‘‘ಪ್ರತಿಯೊಂದು ಧ್ವನಿಯೂ ಪ್ರತಿಕ್ರಿಯೆಗೆ ಅರ್ಹವಲ್ಲ’’ ಎಂಬ ಸಂದೇಶ ಹಂಚಿಕೊಂಡಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಭ್ರಷ್ಟಾಚಾರ ಆರೋಪಕ್ಕೆ ಪರೋಕ್ಷ ತಿರುಗೇಟು ನೀಡಿದರೇ ಎಂಬ ಚರ್ಚೆ ಇದೀಗ ಸಾರ್ವಜನಿಕ ವಲಯದಲ್ಲಿಶುರುವಾಗಿದೆ.

Tags

Hassan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X