Hassan : ಡೆತ್ ನೋಟ್ ಬರೆದಿಟ್ಟು ಲಾಡ್ಜ್‌ನಲ್ಲಿ ಉಪ ತಹಶೀಲ್ದಾರ್ ಆತ್ಮಹತ್ಯೆ

ಹಾಸನ : ಲಾಡ್ಜ್‌ವೊಂದರಲ್ಲಿ ಉಪ ತಹಶೀಲ್ದಾರ್‌ವೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತರನ್ನು ತಿಮ್ಮಯ್ಯ ಎಂದು ಗುರುತಿಸಲಾಗಿದೆ. ಸಾವಿಗೂ ಮುನ್ನ ಅವರು ನಾಲ್ಕು ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Next Story




