Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ಹಾಸನ: ಸಾಲ, ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ...

ಹಾಸನ: ಸಾಲ, ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಮೋಸ; ವ್ಯಕ್ತಿ ಆತ್ಮಹತ್ಯೆ

ವಾರ್ತಾಭಾರತಿವಾರ್ತಾಭಾರತಿ29 March 2025 11:15 AM IST
share
ಹಾಸನ: ಸಾಲ, ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಮೋಸ; ವ್ಯಕ್ತಿ ಆತ್ಮಹತ್ಯೆ

ಹಾಸನ, ಮಾ. 29: ಸಾಲ ನೀಡಿದವರ ಕಿರುಕುಳ ಹಾಗೂ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಮೋಸಕ್ಕೆ ಒಳಗಾಗಿ ಮನನೊಂದ ಅವಿವಾಹಿತ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ತಾಲೂಕಿನ ಅಟ್ಟಾವರ ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಸ್ವರೂಪ್ (40) ಎಂದು ಗುರುತಿಸಲಾಗಿದೆ. ಕೆಲ ವರ್ಷಗಳ ಹಿಂದೆ ರಸ್ತೆ ಅಪಘಾತವೊಂದರಲ್ಲಿ ಕಾಲು ಕಳೆದುಕೊಂಡಿದ್ದ ಸ್ವರೂಪ್, ಅಂದಿನಿಂದ ಮನೆಯಲ್ಲೇ ಇರುತ್ತಿದ್ದರು. ಚಿಕಿತ್ಸೆಗಾಗಿ ಸಾಲ ಮಾಡಿಕೊಂಡಿದ್ದ ಅವರು, ಸಾಲ ಮರುಪಾವತಿಸುವಂತೆ ಹಣ ನೀಡಿದವರು ನಿರಂತರವಾಗಿ ಒತ್ತಾಯಿಸುತ್ತಿದ್ದರು ಎನ್ನಲಾಗಿದೆ.

ಇದೇ ವೇಳೆ, ಅಪಘಾತದ ನಂತರ ಸಿಕ್ಕಿದ್ದ ವಿಮಾ ಪರಿಹಾರದ ಹಣವನ್ನು ಕ್ರಿಕೆಟ್‌ ಬೆಟ್ಟಿಂಗ್‌ಗಾಗಿ ಅನ್ಸಾರ್, ತಿಪ್ಪೇಸ್ವಾಮಿ ಮತ್ತು ಬಾಳಪ್ಪ ಎಂಬವರಿಗೆ ನೀಡಿದ್ದರು. ಆದರೆ, ಈ ಮೂವರು ಹಣ ನೀಡದೆ ಮೋಸ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸಾಲದ ಒತ್ತಡ ಹಾಗೂ ಬೆಟ್ಟಿಂಗ್‌ನಲ್ಲಿ ಮೋಸಕ್ಕೊಳಗಾಗಿ ಮಾನಸಿಕವಾಗಿ ಕುಗ್ಗಿದ್ದ ಸ್ವರೂಪ್, ಮನೆಯ ಬಾತ್‌ರೂಂನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣ ದುದ್ದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ತನಿಖೆ ಆರಂಭವಾಗಿದೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags

Hassansuicidedebtcricket betting
share
ವಾರ್ತಾಭಾರತಿ
ವಾರ್ತಾಭಾರತಿ
Next Story
X