Hassan | ಧರ್ಮಗುರುಗಳಿಗೆ ಅವಮಾನ ಆರೋಪ: ಪುನೀತ್ ಕೆರೆಹಳ್ಳಿ ಬಂಧನ

ಹಾಸನ: ಧರ್ಮಗುರುಗಳಿಗೆ ಅವಮಾನ ಆರೋಪ ಮಾಡಿದ ಆರೋಪ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಕೆಲ ದಿನಗಳ ಹಿಂದೆ ಪುನೀತ್ ಕೆರೆಹಳ್ಳಿ ಧರ್ಮಗುರುಗಳಿಗೆ ಅವಮಾನ ಮಾಡಿದ್ದಾರೆ ಎಂದು ಅಬ್ದುಲ್ ರಝಾಕ್ ಎಂಬವರು ದೂರು ಸಲ್ಲಿಸಿದ್ದರು. ಈ ದೂರಿನ ಆಧಾರದ ಮೇಲೆ, ತನಿಖೆ ಕೈಗೊಂಡ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.
Next Story




