Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ಹಾಸನ: ರಸ್ತೆ ಅಪಘಾತ; ಬೈಕ್‌ ಸವಾರ...

ಹಾಸನ: ರಸ್ತೆ ಅಪಘಾತ; ಬೈಕ್‌ ಸವಾರ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ23 March 2024 10:03 AM IST
share
ಹಾಸನ: ರಸ್ತೆ ಅಪಘಾತ; ಬೈಕ್‌ ಸವಾರ ಮೃತ್ಯು

ಹಾಸನ: ಮಾ,23: ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಹಿಂದಿನಿಂದ ಬಂದ ವಾಹನಗಳು ಹರಿದ ಪರಿಣಾಮ ಆತ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಚನ್ನರಾಯಪಟ್ಟಣ ಬೈಪಾಸ್ ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಮೃತ ಯುವಕನನ್ನು ನಗರದ ಗೌರಿ ಕೊಪ್ಪಲಿನ ರಾಕೇಶ್ (27) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಈತ ತನ್ನ ಕೆಟಿಎಂ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಬೈಕ್ ಅತಿ ವೇಗವಾಗಿದ್ದ ಕಾರಣ ಅಪಘಾತವುಂಟಾಗಿದೆ ಎನ್ನಲಾಗಿದೆ.

ಹಿಂದಿನಿಂದ ವೇಗವಾಗಿ ಬರುತ್ತಿದ್ದ ಮೂರ್ನಾಲ್ಕು ವಾಹನಗಳು ನಿಯಂತ್ರಣ ಸಾಧ್ಯವಾಗದೆ ಆತನ ಮೇಲೆ ಹರಿದಿದ್ದು, ಇದರಿಂದ ಸ್ಥಳದಲ್ಲೇ ಆತ ಪ್ರಾಣ ಕಳೆದುಕೊಂಡಿದ್ದಾನೆ. ಕಾರೊಂದು ದೇಹದ ಮೇಲೆ ಹತ್ತುವುದನ್ನು ತಪ್ಪಿಸಲು ಯತ್ನಿಸಿ ಡಿವೈಡರ್ ಗೆ ಢಿಕ್ಕಿ ಹೊಡೆದಿದೆ. ಕಾರಿನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದರೆ ರಾಕೇಶ್ ಮೇಲೆ ಹರಿದ ಇತರ ವಾಹನಗಳೆಲ್ಲವೂ ನಿಲ್ಲಿಸದೆ ಪರಾರಿಯಾಗಿವೆ ಎಂದು ತಿಳಿದು ಬಂದಿದೆ.

ಚನ್ನರಾಯಪಟ್ಟಣ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags

HassanRoad accidentBike rider
share
ವಾರ್ತಾಭಾರತಿ
ವಾರ್ತಾಭಾರತಿ
Next Story
X