Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ನಮ್ಮ ಧ್ವನಿ ಅಡಗಿಸಲು ಸಾಧ್ಯವಿಲ್ಲ;...

ನಮ್ಮ ಧ್ವನಿ ಅಡಗಿಸಲು ಸಾಧ್ಯವಿಲ್ಲ; ನ್ಯಾಯ, ಸತ್ಯಕ್ಕೆ ತಲೆಬಾಗುತ್ತೇನೆ : ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ15 Sept 2026 5:42 PM IST
share
ನಮ್ಮ ಧ್ವನಿ ಅಡಗಿಸಲು ಸಾಧ್ಯವಿಲ್ಲ; ನ್ಯಾಯ, ಸತ್ಯಕ್ಕೆ ತಲೆಬಾಗುತ್ತೇನೆ : ಎಚ್.ಡಿ.ಕುಮಾರಸ್ವಾಮಿ

ಹಾಸನ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆಯಲ್ಲಿ ಮಾತನಾಡಿದ ಅವರು, “ನನ್ನ ಮನೆ ಅಲುಗಾಡಿಸಿರುವುದು ಯಾರು ಎಂಬುದು ನಿಮಗೆ ಗೊತ್ತಿದೆ. ದೇವೇಗೌಡರ ಕುಟುಂಬವನ್ನು ಮುಗಿಸುತ್ತೇವೆ ಎಂದು ಯಾರು ಹೇಳಿದ್ದರು? ಇದೇ ಮುಖ್ಯಮಂತ್ರಿ ಅಲ್ಲವೇ?” ಎಂದು ಪ್ರಶ್ನಿಸಿದರು.

ಜೈಲಿನಲ್ಲಿರುವ ವ್ಯಕ್ತಿಯ ಮೊಬೈಲ್‌ ಹಾಗೂ ಪೆನ್‌ಡ್ರೈವ್‌ಗೆ ಸಂಬಂಧಿಸಿದಂತೆ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಪ್ರಶ್ನಿಸಿದ ಕುಮಾರಸ್ವಾಮಿ, “ಎರಡು ವರ್ಷಗಳಿಂದ ಫೋನ್ ಇರಲಿಲ್ಲವೇ? ಈಗ ಫೋನ್ ಬಂದಿದೆ ಎಂದು ಹೊಸ ಕಥೆ ಆರಂಭಿಸಿದ್ದಾರೆ. ಜೈಲಿನೊಳಗೆ ಅಶ್ಲೀಲ ಚಿತ್ರಗಳು ಹೇಗೆ ಬಂದವು, ಯಾರು ನೀಡಿದರು. ಫೋನ್ ಯಾರು ಪೂರೈಸಿದರು?” ಎಂದು ಪ್ರಶ್ನಿಸಿದರು.

ಬಿಡದಿ, ಕೆಪಿಎಸ್‌ಸಿ ಹಾಗೂ ನೈಸ್‌ ಪ್ರಕರಣಗಳ ವಿಚಾರ ಪ್ರಸ್ತಾಪಿಸಿದ ಅವರು, “ಒಂದು ಪ್ರಕರಣದ ಹೆಸರನ್ನು ಬಳಸಿಕೊಂಡು ದೇವೇಗೌಡರ ಕುಟುಂಬದ ಧ್ವನಿಯನ್ನು ಮುಚ್ಚಿಸಲು ಸಾಧ್ಯವಿಲ್ಲ. ಏನೇನು ನಡೆಸಿದ್ದೀರಿ ಎಂಬುದಕ್ಕೆ ಕಾಲವೇ ಉತ್ತರ ನೀಡಲಿದೆ” ಎಂದು ಹೇಳಿದರು.

ತಮ್ಮ ವಿರುದ್ಧ ಹಾಗೂ ತಮ್ಮ ಕುಟುಂಬದ ವಿರುದ್ಧ ಕೇಳಿಬಂದಿರುವ ಆರೋಪಗಳಿಗೂ ಪ್ರತಿಕ್ರಿಯಿಸಿದ ಅವರು, “ಇದಕ್ಕೆಲ್ಲ ಹೆದರಿ ಹೋಗುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ನ್ಯಾಯ ಮತ್ತು ಸತ್ಯಕ್ಕೆ ತಲೆಬಾಗುತ್ತೇನೆ. ತಪ್ಪು ಮಾಡಿದ್ದರೆ ತಲೆಬಾಗಲು ಸಿದ್ಧ. ಆದರೆ ನಿಮ್ಮಂತೆ ಎಲ್ಲವನ್ನೂ ಬಿಟ್ಟು ದೋಚುವ ಕೆಲಸ ಮಾಡುವುದಿಲ್ಲ” ಎಂದು ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಸರಕಾರದ ವಿರುದ್ಧ ಕಿಡಿಕಾರಿದರು.

ದೇವೇಗೌಡರು ತಮ್ಮ ರಾಜಕೀಯ ಜೀವನದುದ್ದಕ್ಕೂ ಅಕ್ರಮದ ವಿರುದ್ಧ ಹೋರಾಡಿಕೊಂಡು ಬಂದಿದ್ದಾರೆ. ಅಂತಹ ನಾಯಕರು ತಮಗೆ ಜನ್ಮ ನೀಡಿದ್ದಾರೆ ಎಂದು ಹೇಳಿದ ಅವರು, ಕುಟುಂಬದ ವಿರುದ್ಧ ನಡೆಯುತ್ತಿರುವ ರಾಜಕೀಯ ಹೋರಾಟವನ್ನು ಎದುರಿಸುವುದಾಗಿ ತಿಳಿಸಿದರು.

Tags

HD Kumaraswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X