Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ಹೊಳೆನರಸೀಪುರ | ಜೀತದಾಳುಗಳಾಗಿ...

ಹೊಳೆನರಸೀಪುರ | ಜೀತದಾಳುಗಳಾಗಿ ದುಡಿಯುತ್ತಿದ್ದ ಒಡಿಸ್ಸಾದ ಕಾರ್ಮಿಕ ಕುಟುಂಬದ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ3 July 2024 10:47 PM IST
share
ಹೊಳೆನರಸೀಪುರ | ಜೀತದಾಳುಗಳಾಗಿ ದುಡಿಯುತ್ತಿದ್ದ ಒಡಿಸ್ಸಾದ ಕಾರ್ಮಿಕ ಕುಟುಂಬದ ರಕ್ಷಣೆ

ಹೊಳೆನರಸೀಪುರ : ಇಟ್ಟಿಗೆ ಕಾರ್ಖಾನೆಯಲ್ಲಿ ಜೀತದಾಳುಗಳಾಗಿ ದುಡಿಸಿಕೊಳ್ಳುತ್ತಿದ್ದ ಅಂತರ್‌ ರಾಜ್ಯದ ಒಂದೇ ಕುಟುಂಬದ ನಾಲ್ವರನ್ನು ರಕ್ಷಣೆ ಮಾಡಿರುವುದು ಹೊಳೇನರಸೀಪುರದಲ್ಲಿ ವರದಿಯಾಗಿದೆ.

ತಾಲೂಕಿನ ಜೋಡಿಗುಬ್ಬಿ ಗ್ರಾಮದಲ್ಲಿರುವ ಎಸ್.ಎಂ. ಇಟ್ಟಿಗೆ ಕಾರ್ಖಾನೆಯಲ್ಲಿ ಒಡಿಸ್ಸಾ ಮೂಲದ ಜೀತ ಕಾರ್ಮಿಕರು ಕೆಲಸ ಮಾಡುತ್ತಿರುವ ಬಗ್ಗೆ ಎಕ್ಸ್‌ನಲ್ಲಿ ಸಂದೇಶ ಬಂದ ಹಿನ್ನೆಲೆ ಕೂಡಲೇ ಸ್ಥಳಕ್ಕೆ ಧಾವಿಸಿ ತನಿಖೆ ಮಾಡಿ ಕ್ರಮ ಜರುಗಿಸುವಂತೆ ಮೇಲಧಿಕಾರಿಗಳಿಂದ ತಹಶೀಲ್ದರ್‌ಗೆ ಸೂಚನೆ ಬಂದಿತ್ತು.

ತಹಶೀಲ್ದಾರ್ ಕೃಷ್ಣಮೂರ್ತಿ ಅವರು, ಹಳ್ಳಿಮೈಸೂರು ಪೊಲೀಸ್ ಠಾಣೆಗೆ ಭೇಟಿ ನೀಡಿ, ಮೇಲಾಧಿಕಾರಿಗಳ ಆದೇಶದಂತೆ ಜೋಡಿಗುಬ್ಬಿ ಗ್ರಾಮದ ಸರ್ವೇ ನಂಬರ್ 100ರ 1.06 ಎಕರೆ ಜಮೀನಿನಲ್ಲಿ ಸತೀಶ್ ಎಂಬವರು ನಡೆಸುತ್ತಿದ್ದ ಕಾರ್ಖಾನೆಗೆ ದಾಳಿ ನಡೆಸಿದ್ದಾರೆ. ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಓಡಿಸ್ಸಾ ಮೂಲದ ಪುಟೇಲ್, ಪತ್ನಿ ಉರ್ಮಿಳಾ ಪುಟೇಲ್, ಮಕ್ಕಳಾದ ವರ್ಷಿತಾ ಪುಟೇಲ್ ಹಾಗೂ ರಾಜ್‌ ಪುಟೇಲ್ ರನ್ನು ರಕ್ಷಣೆ ಮಾಡಲಾಗಿದೆ. ಇವರನ್ನು 3 ವರ್ಷಗಳಿಂದ ಕೆಲಸಕ್ಕೆ ಇರಿಸಿಕೊಂಡಿರುವುದು ತನಿಖೆಯಿಂದ ತಿಳಿದುಬಂದಿದೆ.

ಪ್ರತಿದಿನ ಬೆಳಗ್ಗೆ 6ಗಂಟೆಯಿಂದ ಸಂಜೆ 6ರವರೆಗೆ ಇವರನ್ನು ದುಡಿಸಿಕೊಳ್ಳಲಾಗುತ್ತಿತ್ತು. 17 ಸಾವಿರ ರೂ.ನೀಡಿ ದಿನಕ್ಕೆ 1000 ಇಟ್ಟಿಗೆ ಮಾಡಿದರೆ 800 ರೂ. ನೀಡುವುದಾಗಿ ಕರೆದುಕೊಂಡು ಬಂದು ದುಡಿಸಿಕೊಳ್ಳಲಾಗುತ್ತಿತ್ತು. ಆದರೆ ಆಗಿನಿಂದಲೂ ಇಟ್ಟಿಗೆ ತಯಾರಿಸಿದ ಹಣವನ್ನೂ ನೀಡದೆ ಕೆಲಸ ಮಾಡಿಸಿಕೊಳ್ಳುತಿದ್ದರು ಎನ್ನಲಾಗಿದೆ.

ಈ ಸಂಬಂಧ ಎಸ್.ಎಂ. ಇಟ್ಟಿಗೆ ಕಾರ್ಖಾನೆ ಮಾಲಕ ಸತೀಶ್ ಅವರ ವಿರುದ್ಧ ಹಳ್ಳಿಮೈಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X