Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ​‘ಗೌರವಯುತವಾಗಿ ಕೊಡುವುದು ಧರ್ಮ’ ಎಂದ...

​‘ಗೌರವಯುತವಾಗಿ ಕೊಡುವುದು ಧರ್ಮ’ ಎಂದ ಶಿವಲಿಂಗೇಗೌಡರ ಹೇಳಿಕೆಗೆ ಸಾರ್ವಜನಿಕರ ಆಕ್ಷೇಪ: ‘ನಾನು ಹೇಳಿದ್ದು ಗೌರವ ಕೊಡಲು, ಹಣವಲ್ಲ’ ಎಂದು ಸ್ಪಷ್ಟನೆ ನೀಡಿದ ಸಚಿವರು

ವಾರ್ತಾಭಾರತಿವಾರ್ತಾಭಾರತಿ20 Sept 2026 8:18 PM IST
share
​‘ಗೌರವಯುತವಾಗಿ ಕೊಡುವುದು ಧರ್ಮ’ ಎಂದ ಶಿವಲಿಂಗೇಗೌಡರ ಹೇಳಿಕೆಗೆ ಸಾರ್ವಜನಿಕರ ಆಕ್ಷೇಪ: ‘ನಾನು ಹೇಳಿದ್ದು ಗೌರವ ಕೊಡಲು, ಹಣವಲ್ಲ’ ಎಂದು ಸ್ಪಷ್ಟನೆ ನೀಡಿದ ಸಚಿವರು

​ಸಕಲೇಶಪುರ : ತಾಲ್ಲೂಕಿನಲ್ಲಿ ಆಯೋಜಿಸಲಾಗಿದ್ದ ʼಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರʼ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಸಚಿವ ಕೆ.ಎಂ.ಶಿವಲಿಂಗೇಗೌಡ ಅವರು ಆಡಿದ ಮಾತುಗಳು ಸಾರ್ವಜನಿಕರ ವಲಯದಲ್ಲಿ ಕ್ಷಣಕಾಲ ಗೊಂದಲ ಮತ್ತು ತೀವ್ರ ಚರ್ಚೆಗೆ ಗ್ರಾಸವಾದ ಘಟನೆ ನಡೆದಿದೆ.

​ವೇದಿಕೆಯಲ್ಲಿ ಸಾರ್ವಜನಿಕರ ಅಹವಾಲು ಆಲಿಸುತ್ತಾ ಮಾತನಾಡಿದ ಸಚಿವರು, ಅಕ್ರಮ-ಸಕ್ರಮ ಅಥವಾ ಇತರೆ ಕೆಲಸಗಳಿಗೆ ಸಂಬಂಧಿಸಿದಂತೆ ಯಾರ್ಯಾರು ಸಂತ್ರಸ್ತರಿದ್ದೀರೋ ಎಲ್ಲರೂ ಬಂದು ಹೇಳಿ. ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಪರಿಹಾರ ದೊರಕಿಸಿಕೊಡಲಾಗುವುದು. ಯಾರಾದರೂ ಎರಡು ಲಕ್ಷ ರೂ. ಕೊಟ್ಟಿದ್ದರೆ, ಜಿಲ್ಲಾಧಿಕಾರಿಗಳ ಬಳಿ ಧೈರ್ಯವಾಗಿ ಹೇಳಿ, ವಸೂಲಿ ಮಾಡಿಕೊಡುತ್ತಾರೆ, ಯಾರೂ ಹೆದರಬೇಕಿಲ್ಲ ಎಂದರು.

​ಮುಂದುವರಿದು ಮಾತನಾಡುತ್ತಾ, ʼಏನು ಕೊಡಬೇಕೋ, ಗೌರವಯುತವಾಗಿ ಅದು ಧರ್ಮ, ನಿಮ್ಮ ಧರ್ಮ. ಆದರೆ ಬಲಾತ್ಕಾರವಾಗಿ ದುಡ್ಡು ಕಸಿದುಕೊಳ್ಳುವುದು ಸರಿಯಲ್ಲʼ ಎಂದು ಹೇಳಿಕೆ ನೀಡಿದರು.

ಸಚಿವರ ಈ ಮಾತಿಗೆ ಸಭೆಯಲ್ಲಿದ್ದ ಸಾರ್ವಜನಿಕರಿಂದ ತಕ್ಷಣವೇ ತೀವ್ರ ಆಕ್ಷೇಪ ವ್ಯಕ್ತವಾಯಿತು. ಸಭಿಕರಲ್ಲಿದ್ದ ವ್ಯಕ್ತಿಯೊಬ್ಬರು ಎದ್ದುನಿಂತು, ಗೌರವಯುತವಾಗಿ ನಾವೇಕೆ ಕೊಡಬೇಕು ಸರ್? ಯಾರಿಗೂ ನಾವೇಕೆ ದುಡ್ಡು ಕೊಡಬೇಕು? ಎಂದು ನೇರವಾಗಿಯೇ ಪ್ರಶ್ನಿಸಿದರು.

​ಸಚಿವರ ಸ್ಪಷ್ಟನೆ:

ಸಾರ್ವಜನಿಕರ ಆಕ್ಷೇಪದಿಂದ ಸಭೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗುತ್ತಿದ್ದಂತೆಯೇ ಎಚ್ಚೆತ್ತ ಸಚಿವ ಕೆ.ಎಂ.ಶಿವಲಿಂಗೇಗೌಡ ಅವರು, ತಕ್ಷಣವೇ ತಮ್ಮ ಮಾತನ್ನು ಸ್ಪಷ್ಟಪಡಿಸಿದರು. ʼರೀ ಒಂದು ನಿಮಿಷ ಇರಯ್ಯ, ಗೌರವಯುತವಾಗಿ ಎಂದರೆ ನಾನು ಹೇಳಿದ್ದು ಗೌರವ (ಮರ್ಯಾದೆ) ಕೊಡಲು, ಹಣ ಕೊಡಲು ಅಲ್ಲʼ ಎಂದು ಹೇಳುವ ಮೂಲಕ ಪರಿಸ್ಥಿತಿಯನ್ನು ತಿಳಿಗೊಳಿಸಲು ಯತ್ನಿಸಿದರು.

​ಸಚಿವರ ಈ ಹೇಳಿಕೆ ಮತ್ತು ನಂತರದ ಸ್ಪಷ್ಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

Tags

K.M. Shivalinge Gowda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X