Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ಮನುಸ್ಮೃತಿಯ ಪ್ರತಿ ಸುಟ್ಟು ಹಾಕಿ ಕೇಂದ್ರ...

ಮನುಸ್ಮೃತಿಯ ಪ್ರತಿ ಸುಟ್ಟು ಹಾಕಿ ಕೇಂದ್ರ ಗೃಹ ಸಚಿವರ ವಿರುದ್ಧ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ25 Dec 2024 10:44 PM IST
share
Photo of Protest

ಹಾಸನ : ನಗರದ ಹೇಮಾವತಿ ಪ್ರತಿಮೆ ಮುಂದೆ ಪ್ರಗತಿಪರ ಸಂಘಟನೆಗಳು ಮನುಸ್ಮೃತಿಯ ಪ್ರತಿಯನ್ನು ಸುಟ್ಟು, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಸಂಚಾಲಕರಾದ ಧರ್ಮೇಶ್ ಮತ್ತು ಎಚ್.ಕೆ.ಸಂದೇಶ್ ಮಾತನಾಡಿ, ಅಂಬೇಡ್ಕರ್ ಎಂದರೆ ನಮಗೆ ದೇವರಲ್ಲ ಅದು ವಿಚಾರ. ಅಂಬೇಡ್ಕರ್, ಅಂಬೇಡ್ಕರ್ ಎಂದು ಹೇಳುವ ಬದಲು ದೇವರೆಂದು ಹೇಳಿದ್ದರೇ ಸ್ವರ್ಗಕ್ಕೆ ಹೋಗುತ್ತಿದ್ದರು ಎಂದು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಹೇಳಿದ್ದಾರೆ. ಅಂಬೇಡ್ಕರ್ ವಿಚಾರಗಳ ಆದಾರದಲ್ಲಿ ನಡೆದರೆ ಖಂಡಿತವಾಗಿಯೂ ಭಾರತ ಸ್ವರ್ಗವಾಗುತ್ತದೆ ಎಂದರು.

ಮನುಸ್ಮೃತಿಯ ಸಮಾನತೆಯನ್ನು ಹಾನಿ ಮಾಡುವ ಸಿದ್ಧಾಂತಗಳನ್ನು ಹೊಂದಿದ್ದು, ಸಮಾಜದ ಪ್ರಗತಿಗೆ ಅಡಚಣೆಯಾಗಿತ್ತು. ಬಾಬಾ ಸಾಹೇಬ್ ಅಂಬೇಡ್ಕರ್ ಮನುಸ್ಮೃತಿಯನ್ನು ಸುಟ್ಟು ಸಮ ಸಮಾಜಕ್ಕೆ ನಾಂದಿ ಹಾಡಿದರು ಎಂದರು.

ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಅವರ ಕೆಲವು ಹೇಳಿಕೆಗಳು ಸಂವಿಧಾನದ ತತ್ತ್ವಗಳಿಗೆ ವಿರುದ್ಧವಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ದಲಿತ ಮುಖಂಡರಾದ ಎಚ್.ಕೆ. ಸಂದೇಶ್, ಶಂಕರರಾಜು, ಜೈಭೀಮ್ ಸಂಘಟನೆ ಜಿಲ್ಲಾಧ್ಯಕ್ಷ ರಾಜೇಶ್, ಬಾಳೆಹಣ್ಣು ವರ್ತಕರ ಸಂಘದ ಅಧ್ಯಕ್ಷ ಸಮೀರ್, ಹುಡಾ ಮಾಜಿ ಅಧ್ಯಕ್ಷ ಕೃಷ್ಣಕುಮಾರ್, ಜಗದೀಶ್, ಅರವಿಂದ್ ಇತರರು ಉಪಸ್ಥಿತರಿದ್ದರು.

Tags

ManusmritiProtest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X