Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ಹಾಸನದಲ್ಲಿ ಭೀಕರ ರಸ್ತೆ ಅಪಘಾತ:...

ಹಾಸನದಲ್ಲಿ ಭೀಕರ ರಸ್ತೆ ಅಪಘಾತ: ಪ್ರೊಬೆಷನರಿ ಐಪಿಎಸ್ ಅಧಿಕಾರಿ ಸಾವು

ಸಿಎಂ ಸಂತಾಪ

ವಾರ್ತಾಭಾರತಿವಾರ್ತಾಭಾರತಿ1 Dec 2024 10:01 PM IST
share
Photo of Accident

ಹಾಸನ: ಹಾಸನ- ಮೈಸೂರು ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಟೈ‌ರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಪೊಲೀಸ್ ಜೀಪ್ ರಸ್ತೆ ಪಕ್ಕದ ಮನೆಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಐಪಿಎಸ್ ಅಧಿಕಾರಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಇಂದಷ್ಟೇ ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎದುರು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಪೊಲೀಸ್ ಅಕಾಡೆಮಿಯಿಂದ ಆಗಮಿಸುತ್ತಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ (26) ಮೃತಪಟ್ಟವರು. ಅವರು ಮಹಾರಾಷ್ಟ್ರ ಮೂಲದ ಕರ್ನಾಟಕ ಕೇಡರ್ ಗೆ ಆಯ್ಕೆಯಾಗಿರುವ ಪ್ರೊಬೇಷನರಿ ಐಪಿಎಸ್‌ ಅಧಿಕಾರಿಯಾಗಿದ್ದಾರೆ.

(ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷವರ್ಧನ್)

ಅವರು ಬಿಹಾರ ಮೂಲದ ಕರ್ನಾಟಕ ಕೇಡರ್ ಗೆ ಆಯ್ಕೆಯಾಗಿರುವ ಪ್ರೊಬೇಷನರಿ ಐಪಿಎಸ್‌ ಅಧಿಕಾರಿಯಾಗಿದ್ದಾರೆ.

ಜೀಪ್ ಚಾಲಕ ಹಾಸನದ ಡಿಎಆರ್ ಕಾನ್ ಸ್ಟೇಬಲ್ ಮಂಜೇಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವಘಡದಲ್ಲಿ ಜೀಪ್ ಸಂಪೂರ್ಣ ಜಖಂಗೊಂಡಿದೆ. ಹರ್ಷವರ್ಧನ್ ಅವರು ಮೈಸೂರಿನ ಪೊಲೀಸ್ ತರಬೇತಿ ಅಕಾಡೆಮಿಯಲ್ಲಿ ಟ್ರೈನಿಂಗ್‌ ಪೂರ್ಣಗೊಳಿಸಿದ್ದು, ಪ್ರೊಬೆಷನರಿ ಅವಧಿಯ ಭಾಗವಾಗಿ ಹಾಸನದಲ್ಲಿ ಎಎಸ್ಪಿಯಾಗಿ ಕಾರ್ಯನಿರ್ವಹಣೆ ಆರಂಭಿಸಬೇಕಾಗಿತ್ತು. ಇದಕ್ಕಾಗಿ ಅವರನ್ನು ಕರೆತರಲು ಮಂಜೇಗೌಡ ಹಾಸನ ಗ್ರಾಮಾಂತರ ಠಾಣೆಯ ಇನ್ಸ್ ಪೆಕ್ಟರ್ ಬೊಲೆರೋ ವಾಹನವನ್ನು ಮೈಸೂರಿಗೆ ತೆಗೆದುಕೊಂಡು ಹೋಗಿ ಅಧಿಕಾರಿಯನ್ನು ಹಾಸನಕ್ಕೆ ಕರೆತರುವಾಗ ಅವಘಡ ಸಂಭವಿಸಿದೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X