Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ಮೆಕ್ಕೆ ಜೋಳಕ್ಕೆ 2400 ರೂ. ಬೆಂಬಲ ಬೆಲೆ:...

ಮೆಕ್ಕೆ ಜೋಳಕ್ಕೆ 2400 ರೂ. ಬೆಂಬಲ ಬೆಲೆ: 5ನೇ ದಿನದ ಪ್ರತಿಭಟನೆ ಅಂತ್ಯ

ವಾರ್ತಾಭಾರತಿವಾರ್ತಾಭಾರತಿ29 Nov 2025 2:32 PM IST
share
ಮೆಕ್ಕೆ ಜೋಳಕ್ಕೆ 2400 ರೂ. ಬೆಂಬಲ ಬೆಲೆ: 5ನೇ ದಿನದ ಪ್ರತಿಭಟನೆ ಅಂತ್ಯ

ಹಾಸನ: ಪ್ರತಿ ಕ್ವಿಂಟಾಲ್ ಮೆಕ್ಕೆ ಜೋಳಕ್ಕೆ 2400 ರೂ. ಬೆಂಬಲ ಬೆಲೆ ನೀಡಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಕಳೆದ ಐದು ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಶುಕ್ರವಾರ ಪಡೆಯಲಾಯಿತು.

ನ್ಯಾಯಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸ್ಥಳಕ್ಕೆ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಹಾಗೂ ಸಂಸದ ಶ್ರೇಯಸ್ ಪಟೇಲ್ ಅವರು ಭೇಟಿ ನೀಡಿ ಮನವಿ ಆಲಿಸಿದರು. ನಂತರ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ತಿಪ್ಪೇಸ್ವಾಮಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಶಿವಲಿಂಗೇಗೌಡ ಅವರು, ಜಿಲ್ಲೆಗೆ ವಾರ್ಷಿಕ ಪಶು ಆಹಾರಕ್ಕೆ 38 ಸಾವಿರ ಟನ್ ಮೆಕ್ಕೆ ಜೋಳದ ಅವಶ್ಯಕತೆಯಿದೆ.

ಈ ಬಾರಿ ಬಿಳಿಸುಳಿ ರೋಗದಿಂದ ಇಳುವರಿ ಕಡಿಮೆಯಾಗಿ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಕೆಎಂಎಫ್ ಬೆಂಬಲ ಬೆಲೆಯಡಿ ಜೋಳ ಖರೀದಿಸಬೇಕೆಂದರು. ಅದಕ್ಕೆ ಪ್ರತಿಕ್ರಿಯಿಸಿದ ತಿಪ್ಪೇಸ್ವಾಮಿ ಅವರು, ಪ್ರತಿ ರೈತರಿಂದ 50 ಕ್ವಿಂಟಾಲ್ ಮೆಕ್ಕೆಜೋಳ ಖರೀದಿಸುವ ಭರವಸೆ ನೀಡಿದರು.

ಮೆಕ್ಕೆಜೋಳ ಸರಬರಾಜು ಮಾಡುವ ರೈತರು ಸರ್ಕಾರದ ಫೂಟ್ ಐಡಿ ಹೊಂದಿರಬೇಕು ಅಥವಾ ಕ್ಷೀರಸಿರಿ ಪ್ರಾಥಮಿಕ ಹಾಲು ಉತ್ಪಾದಕ ಸಹಕಾರ ಸಂಘಗಳಲ್ಲಿ ಬಳಸುವ ತಂತ್ರಾಂಶದಲ್ಲಿ ನೋಂದಣಿಯಾಗಿರಬೇಕು. ಫೂಟ್ ಐಡಿಯಲ್ಲಿ ರೈತರು ತಮ್ಮ ಬ್ಯಾಂಕ್ ಖಾತೆ ನೋಂದಣಿ ಮಾಡಿಸಿರಬೇಕು. ಜೋಳವನ್ನು ಸರಬರಾಜು ಮಾಡುವ ಮೊದಲು ಪಶು ಆಹಾರ ಘಟಕಕ್ಕೆ ಸ್ಯಾಂಪಲ್ ನೀಡಿ ತಪಾಸಣೆ ಮಾಡಿಸಬೇಕು. ಆ ಬಳಿಕಷ್ಟೇ ಖರೀದಿ ಪ್ರಕ್ರಿಯೆ ಪ್ರಾರಂಭಿಸಲಾಗುವುದೆಂದು ತಿಳಿಸಿದರು.

ಈ ಎಲ್ಲಾ ಷರತ್ತುಗಳಿಗೆ ಒಪ್ಪಿದ ರೈತರು ಸರ್ಕಾರದ ನಿರ್ಧಾರ ಸ್ವಾಗತಿಸಿ ಪ್ರತಿಭಟನೆ ವಾಪಾಸ್‌ ಪಡೆದರು.

ಸಚಿವರು ಬಾರದಿದ್ದಕ್ಕೆ ರಸ್ತೆ ತಡೆ:

ಮುಖ್ಯಮಂತ್ರಿ ಕಾರ್ಯಕ್ರಮ ಹಿನ್ನಲೆಯಲ್ಲಿ ಪೂರ್ವ ಸಿದ್ಧತೆಗಾಗಿ ನಗರಕ್ಕೆ ಬಂದಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಪ್ರತಿಭಟನಾ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸುತ್ತಾರೆಂದು ರೈತ ಮುಖಂಡರು ಭಾವಿಸಿದ್ದರು. ಆದರೆ ಸಂಜೆಯಾದರೂ ಸಚಿವರು ಬಾರದ ಹಿನ್ನಲೆಯಲ್ಲಿ ಬಿಎಂ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಈ ವಿಚಾರ ತಿಳಿದ ಶಾಸಕ ಕೆ.ಎಂ.ಶಿವಲಿಂಗೇಗೌಡ, ಸಂಸದ ಶ್ರೇಯಸ್ ಪಟೇಲ್ ಸ್ಥಳಕ್ಕಾಗಮಿಸಿದರು.

ರೈತ ಸಂಘದ ಕಾರ್ಯದರ್ಶಿ ಸ್ವಾಮಿಗೌಡ ಅವರು ಮಾತನಾಡಿ, ಕಳೆದ ಐದು ದಿನಗಳಿಂದ ಜೋಳಕ್ಕೆ ಬೆಂಬಲ ಬೆಲೆ ಹಾಗೂ ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿ ಹೋರಾಟ ನಡೆಸಿದ್ದೇವೆ.

ನಮ್ಮ ಬೇಡಿಕೆಯಂತೆ 2400 ರೂ. ಬೆಂಬಲ ಬೆಲೆಯಡಿ ಮೆಕ್ಕೆಜೋಳ ಖರೀದಿಸುವುದಾಗಿ ಕೆಎಂಎಫ್ ಅಧಿಕಾರಿಗಳು ಭರವಸೆ ನೀಡಿದ ಹಿನ್ನಲೆಯಲ್ಲಿ ಪ್ರತಿಭಟನೆ ವಾಪಾಸ್ ಪಡೆಯುತ್ತಿದ್ದೇವೆ. ಜಿಲ್ಲೆಯ ರೈತರು ಜೋಳ ಮಾರಾಟ ಮಾಡುವ ಮೂಲಕ ನಷ್ಟದಿಂದ ಪಾರಾಗಬೇಕು. ಖರೀದಿ ವೇಳೆ ಯಾವುದೇ ಅಕ್ರಮ ಅಥವಾ ಲೋಪ ಕಂಡುಬಂದರೆ ತಕ್ಷಣ ನಮ್ಮ ಗಮನಕ್ಕೆ ತರಬೇಕು. ಕೊಟ್ಟ ಮಾತಿನಂತೆ ಸರ್ಕಾರ ಖರೀದಿ ಮಾಡದಿದ್ದರೆ ಮತ್ತೆ ಪ್ರತಿಭಟನೆ ಹಮಿಕೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ, ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ, ರೈತ ಸಂಘದ ಜಿಲ್ಲಾಧ್ಯಕ್ಷ ಕಣಗಾಲ್ ಮೂರ್ತಿ, ತಾಲ್ಲೂಕು ಅಧ್ಯಕ್ಷ ಮಂಜು, ಮನು, ರವಿ, ವೆಂಕಟರಾಮು, ಹಳೇಬೀಡು ರಾಜಣ್ಣ, ಹಾಲಪ್ಪ, ನಂಜಪ್ಪ, ತೀರ್ಥ ಪ್ರಸಾದ್ ಹಾಗು ಇತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X