Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. Sakleshpura | ಅರೆ ಸುಟ್ಟ ವೋಟರ್...

Sakleshpura | ಅರೆ ಸುಟ್ಟ ವೋಟರ್ ಐಡಿ-ಪಾನ್-ಆಧಾರ್ ಕಾರ್ಡ್ ಪತ್ತೆ

ವಾರ್ತಾಭಾರತಿವಾರ್ತಾಭಾರತಿ15 Oct 2026 12:57 AM IST
share
Sakleshpura | ಅರೆ ಸುಟ್ಟ ವೋಟರ್ ಐಡಿ-ಪಾನ್-ಆಧಾರ್ ಕಾರ್ಡ್ ಪತ್ತೆ

ಸಕಲೇಶಪುರ : ದೇಶದಲ್ಲಿ ವೋಟ್ ಚೋರಿ, ಎಸ್‌ಐಆರ್ ಪ್ರಕ್ರಿಯೆಗೆ ಅಪಸ್ವರದ ಕೂಗು ಹಾಗೂ ಕೇಂದ್ರ ಮತ್ತು ಭಾರತೀಯ ಚುನಾವಣಾ ಆಯೋಗದ ವಿರುದ್ಧ ವಿವಿಧೆಡೆ ಪ್ರತಿಭಟನೆ ಹೆಚ್ಚಾಗಿರುವುದರ ಮಧ್ಯೆಯೇ ಪಟ್ಟಣದ ಶ್ರೀಗಂಧ ಹೋಟೆಲ್ ಬಳಿ ಹತ್ತಾರು ಅಧಿಕೃತ ಗುರುತಿನ ಚೀಟಿಗಳನ್ನು ಸುಟ್ಟು ಹಾಕಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಸ್ಥಳದಲ್ಲಿ ನೂರಾರು ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಾನ್ ಕಾರ್ಡ್ ಹಾಗೂ ಪ್ರಮುಖ ದಾಖಲೆಗಳಿಗೆ ಬೆಂಕಿ ಹಚ್ಚಲಾಗಿದೆ. ಆದರೆ ಇದನ್ನು ಯಾರು ಮಾಡಿದ್ದಾರೆ, ಯಾವ ಉದ್ದೇಶದಿಂದ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಇಡೀ ಕೃತ್ಯ ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಒಂದೇ ಸ್ಥಳದಲ್ಲಿ ಲಭ್ಯವಾಗಿರುವ ದಾಖಲೆಗಳು ಹಾಸನ, ರಾಮನಗರ, ಕೊಟ್ಟೂರು, ಬಳ್ಳಾರಿ, ವಿಜಯಪುರ, ಮೈಸೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆ ಹಾಗೂ ಆಂಧ್ರಪ್ರದೇಶ ಮೂಲದ ವಿಳಾಸ ಹೊಂದಿವೆ. ದಾಖಲಾತಿಗಳನ್ನು ಸುಟ್ಟು ಹಾಕಿರುವ ಸ್ಥಳದ ಪಕ್ಕದಲ್ಲೇ ಅರ್ಧಂಬರ್ಧ ದಹನವಾಗಿರುವ ಹಲವು ವೋಟರ್ ಐಡಿ ಹಾಗೂ ಕಾರ್ಡ್‌ಗಳು ಪತ್ತೆಯಾಗಿವೆ.

ಇದನ್ನು ತಿಳಿದ ಸ್ಥಳೀಯರು ತಕ್ಷಣವೇ ಸಕಲೇಶಪುರ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ತನಿಖೆಗೆ ಆಗ್ರಹ: ಬೇರೆ ಬೇರೆ ಊರಿನವರಿಗೆ ಸೇರಿದ ಆಧಾರ್ ಕಾರ್ಡ್, ಪಾನ್ ಕಾರ್ಡ್ ಹಾಗೂ ಮತದಾರರ ಗುರುತಿನ ಚೀಟಿಗಳನ್ನು ಇಲ್ಲಿ ಸುಟ್ಟು ಹಾಕಿರುವುದು ಅನುಮಾನ ಹುಟ್ಟು ಹಾಕಿದೆ. ಇಂತಹ ದಾಖಲೆಗಳನ್ನೇ ಸಾರ್ವಜನಿಕ ಸ್ಥಳದಲ್ಲೇ ಸುಟ್ಟು ಹಾಕಿರುವುದರ ಹಿಂದಿನ ಕಾರಣ ಪತ್ತೆ ಹಚ್ಚಬೇಕು. ಸಂಬಂಧಪಟ್ಟ ಅಧಿಕಾರಿಗಳು ಘಟನೆಯ ಗಂಭೀರತೆ ಪರಿಗಣಿಸಿ ಪರಿಶೀಲನೆ ನಡೆಸಬೇಕು ಎಂದು ಶ್ರೀಗಂಧ ಹೋಟೆಲ್ ವ್ಯವಸ್ಥಾಪಕ ಪ್ರೇಮ್ ಆಗ್ರಹಿಸಿದ್ದಾರೆ.

Tags

Sakleshpura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X