Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾವೇರಿ
  4. ‘ಎಸ್‍ಐಆರ್’ ಖಾಸಗಿ ದೂರಿಗೆ ಅವಕಾಶ ಇಲ್ಲ:...

‘ಎಸ್‍ಐಆರ್’ ಖಾಸಗಿ ದೂರಿಗೆ ಅವಕಾಶ ಇಲ್ಲ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

"ಕಾಂಗ್ರೆಸ್‍ನವರು ಖಾಸಗಿ ದೂರುಗಳನ್ನು ನೀಡುತ್ತಿರುವುದು ಸರಿಯಲ್ಲ, ಅವರಿಗೆ ಆ ಅಧಿಕಾರವೇ ಇಲ್ಲ"

ವಾರ್ತಾಭಾರತಿವಾರ್ತಾಭಾರತಿ7 Oct 2026 6:20 PM IST
share
‘ಎಸ್‍ಐಆರ್’ ಖಾಸಗಿ ದೂರಿಗೆ ಅವಕಾಶ ಇಲ್ಲ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿ : ‘ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(ಎಸ್‍ಐಆರ್) ಪ್ರಕ್ರಿಯೆ ಸಂಬಂಧ ನಮೂನೆ-7ರ ಅರ್ಜಿಯನ್ನು ಯಾರೂ ಬೇಕಾದರೂ ಕೊಡಲು ಅವಕಾಶವಿದೆ. ಏನಾದರೂ ಲೋಪವಿದ್ದರೆ ಚು.ಆಯೋಗ ದೂರು ನೀಡಬಹುದು, ಅದನ್ನು ಹೊರತುಪಡಿಸಿ ಖಾಸಗಿ ದೂರು ನೀಡಲು ಅವಕಾಶವಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಎಸ್‍ಐಆರ್ ಪ್ರಕ್ರಿಯೆ ಅತ್ಯಂತ ಪಾರದರ್ಶಕವಾಗಿ ನಡೆದಿದೆ. ಅರ್ಜಿ ಕೊಟ್ಟ ತಕ್ಷಣ ತಪ್ಪು ಎಂದು ಅಲ್ಲ, ಪರಿಶೀಲನೆ ಮಾಡಬೇಕು. ಕಾಂಗ್ರೆಸ್‍ನವರು ಖಾಸಗಿ ದೂರುಗಳನ್ನು ನೀಡುತ್ತಿರುವುದು ಸರಿಯಲ್ಲ. ಅವರಿಗೆ ಆ ಅಧಿಕಾರವೇ ಇಲ್ಲ. ಕಾಂಗ್ರೆಸ್‍ಗರು ಅಲ್ಪಸಂಖ್ಯಾತರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಮೋದಿಯವರು 25 ವರ್ಷ ಜನಸೇವೆ ಮಾಡಿರುವ ಹಿನ್ನೆಲೆಯಲ್ಲಿ ಸೇವಾ ಜ್ಯೋತಿ ಕಾರ್ಯಕ್ರಮ ಮಾಡಿದ್ದೇವೆ. ಆದರ್ಶಗಳು ನಶಿಸಿ ಹೋಗಿರುವ ಕಾಲದಲ್ಲಿ ಪ್ರಧಾನಿ ಮೋದಿ ಆದರ್ಶ ಆಡಳಿತ ತರುವ ಪ್ರಯತ್ನ ಮಾಡಿದ್ದಾರೆ. ಜಾಗತಿಕವಾಗಿ ನಮ್ಮ ದೇಶ ಆರ್ಥಿಕವಾಗಿ ಮೂರನೇ ಸ್ಥಾನದಲ್ಲಿದೆ. ಅದನ್ನು ಇನ್ನಷ್ಟು ಅಭಿವೃದ್ದಿ ಮಾಡುವ ದೃಢ ಸಂಕಲ್ಪ ಮಾಡಿದ್ದೇವೆ ಎಂದರು.

ಬೇಡ್ತಿ-ವರದಾ ಯೋಜನೆ ಡಿಪಿಆರ್‍ಗೆ ಕೆಲವರು ಅಡ್ಡಿಪಡಿಸುತ್ತಿದ್ದಾರೆ. ಡಿಪಿಆರ್ ಬಂದ ಮೇಲೆ ಎಷ್ಟು ಅರಣ್ಯ ಹೋಗುತ್ತದೆ ಎನ್ನುವುದು ಗೊತ್ತಾಗುತ್ತದೆ. ಅದು ಬರುವ ಮೊದಲೇ ನಾವೇ ತಜ್ಞರ ರೀತಿಯಲ್ಲಿ ಮಾತಾಡುವುದು ಬೇಡ. ಈ ಬಗ್ಗೆ ಚರ್ಚಿಸಲು ಜನಪ್ರತಿನಿಧಿಗಳು ಹಾಗೂ ಹೋರಾಟಗಾರರ ಸಭೆ ಕರೆಯುವಂತೆ ಸಿಎಂಗೆ ಪತ್ರ ಬರೆದಿದ್ದೇನೆ. ಅವರು ಸಭೆ ಕರೆಯುವ ಭರವಸೆ ಇದೆ ಎಂದು ಹೇಳಿದರು.

Tags

Basavaraja Bommai
share
ವಾರ್ತಾಭಾರತಿ
ವಾರ್ತಾಭಾರತಿ
Next Story
X