Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾವೇರಿ
  4. Haveri | ರೇಷನ್ ಜೊತೆಗೆ ಸಿನಿಮಾ ಟಿಕೆಟ್...

Haveri | ರೇಷನ್ ಜೊತೆಗೆ ಸಿನಿಮಾ ಟಿಕೆಟ್ ಮಾರಾಟ: ನ್ಯಾಯಬೆಲೆ ಅಂಗಡಿಗಳ ಮೇಲೆ ಹೊಸ ಹೊರೆ, ಗ್ರಾಹಕರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ27 July 2026 11:50 PM IST
share
Haveri | ರೇಷನ್ ಜೊತೆಗೆ ಸಿನಿಮಾ ಟಿಕೆಟ್ ಮಾರಾಟ: ನ್ಯಾಯಬೆಲೆ ಅಂಗಡಿಗಳ ಮೇಲೆ ಹೊಸ ಹೊರೆ, ಗ್ರಾಹಕರ ಆಕ್ರೋಶ

ಹಾವೇರಿ : ರಾಜ್ಯ ಸರಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಹೊಸ ಕ್ರಮದ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯಾದ್ಯಂತ ಸರಕಾರಿ ನ್ಯಾಯಬೆಲೆ ಅಂಗಡಿಗಳ ಮೂಲಕ ಆಹಾರ ಧಾನ್ಯಗಳೊಂದಿಗೆ 'ನ್ಯಾಯಬೆಲೆ ಅಂಗಡಿ' ಎಂಬ ಶೀರ್ಷಿಕೆಯ ಕನ್ನಡ ಚಲನಚಿತ್ರದ ಟಿಕೆಟ್‌ಗಳನ್ನು ಮಾರಾಟ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಹಾವೇರಿ ಜಿಲ್ಲೆಯಲ್ಲೂ ನ್ಯಾಯಬೆಲೆ ಅಂಗಡಿಗಳಿಗೆ 50, 75 ಹಾಗೂ 100 ಟಿಕೆಟ್‌ಗಳನ್ನು ವಿತರಿಸಲಾಗಿದ್ದು, ಪ್ರತಿ ಟಿಕೆಟ್‌ಗೆ 150 ರೂ. ನಿಗದಿಪಡಿಸಲಾಗಿದೆ. ಪಡಿತರ ಅಕ್ಕಿ, ಜೋಳ ಸೇರಿದಂತೆ ಅಗತ್ಯ ಆಹಾರ ಧಾನ್ಯಗಳನ್ನು ಪಡೆಯಲು ಬರುವ ಗ್ರಾಹಕರಿಗೆ ಸಿನಿಮಾ ಟಿಕೆಟ್ ಖರೀದಿಸುವ ಒತ್ತಡ ಉಂಟಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಒಂದೆಡೆ ಬರಗಾಲದ ಪರಿಸ್ಥಿತಿ, ಒಣಗುತ್ತಿರುವ ಬೆಳೆಗಳು, ಮತ್ತೊಂದೆಡೆ ದಿನಸಿ ವಸ್ತುಗಳ ಬೆಲೆ ಏರಿಕೆಯಿಂದ ಜನರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ, ರೇಷನ್ ವ್ಯವಸ್ಥೆಯನ್ನು ಸಿನಿಮಾ ಪ್ರಚಾರಕ್ಕೆ ಬಳಸುವುದು ಸರಿಯಲ್ಲ ಎಂದು ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

"ಸಿನಿಮಾ ನೋಡಲು ಆಸಕ್ತಿ ಇರುವವರು ಸ್ವಯಂಪ್ರೇರಿತವಾಗಿ ಚಿತ್ರಮಂದಿರಕ್ಕೆ ಹೋಗಿ ಟಿಕೆಟ್ ಖರೀದಿಸುತ್ತಾರೆ. ನ್ಯಾಯಬೆಲೆ ಅಂಗಡಿಗಳ ಮೂಲಕ ಟಿಕೆಟ್ ಮಾರಾಟ ಮಾಡುವ ನಿರ್ಧಾರವನ್ನು ಸರಕಾರ ತಕ್ಷಣವೇ ಹಿಂಪಡೆಯಬೇಕು" ಎಂದು ಹಾವೇರಿ ಜಿಲ್ಲೆಯ ಗ್ರಾಹಕರು ಆಗ್ರಹಿಸಿದ್ದಾರೆ.

ಈ ಕ್ರಮದಿಂದ ನ್ಯಾಯಬೆಲೆ ಅಂಗಡಿ ಮಾಲೀಕರ ಮೇಲೂ ಅನಗತ್ಯ ಹೊರೆ ಬಿದ್ದಿದ್ದು, ಆಹಾರ ವಿತರಣಾ ವ್ಯವಸ್ಥೆಯನ್ನು ಅದರ ಮೂಲ ಉದ್ದೇಶಕ್ಕಷ್ಟೇ ಸೀಮಿತಗೊಳಿಸಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

Tags

HaveriMovie tickets
share
ವಾರ್ತಾಭಾರತಿ
ವಾರ್ತಾಭಾರತಿ
Next Story
X