Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾವೇರಿ
  4. ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣದಲ್ಲಿ...

ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆದ್ದರೆ ನನಗೆ ಇನ್ನೂ ಹೆಚ್ಚು ಶಕ್ತಿ ಬರುತ್ತದೆ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ4 Nov 2024 4:53 PM IST
share
ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆದ್ದರೆ ನನಗೆ ಇನ್ನೂ ಹೆಚ್ಚು ಶಕ್ತಿ ಬರುತ್ತದೆ: ಸಿದ್ದರಾಮಯ್ಯ

ಹಾವೇರಿ, ನ.4: ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ನನಗೆ ಇನ್ನಷ್ಟು ಶಕ್ತಿ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಹುಲಗೂರ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪೈಲ್ವಾನ್ ಪಠಾಣ್ ಪರವಾಗಿ ಚುನಾವಣಾ ಪ್ರಚಾರವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಸಂಡೂರು, ಚನ್ನಪಟ್ಟಣದಲ್ಲೂ ನಾವು ಗೆಲ್ತೀವಿ. ಆದ್ದರಿಂದ ಇಲ್ಲಿ ಪಠಾಣ್ ಅವರನ್ನು ಗೆಲ್ಲಿಸಿ ಎಂದು ಸಿದ್ದರಾಮಯ್ಯ ಕರೆ ನೀಡಿದರು.

ಸಿದ್ದರಾಮಯ್ಯರನ್ನು ಕಂಡರೆ ಹೊಟ್ಟೆಯುರಿ

ನಮ್ಮ ಸರಕಾರ ಬಡವರು, ಮಧ್ಯಮ ವರ್ಗದವರ ಪರವಾಗಿ ಗ್ಯಾರಂಟಿಗಳನ್ನು ರೂಪಿಸಿ ಜಾರಿಗೆ ತಂದಿದ್ದಕ್ಕಾಗಿ ಬಿಜೆಪಿಗೆ ನನ್ನನ್ನು ಕಂಡರೆ ಹೊಟ್ಟೆಯುರಿ. ಪಠಾಣ್ ಅವರನ್ನು ಗೆಲ್ಲಿಸುವ ಮೂಲಕ ಅವರ ಹೊಟ್ಟೆಕಿಚ್ಚಿಗೆ ಸರಿಯಾದ ಪಾಠ ಕಲಿಸಿ ಎಂದು ಕರೆ ನೀಡಿದರು.

ಶಿಗ್ಗಾಂವಿ, ಸವಣೂರು ಏತ ನೀರಾವರಿಗೆ ಹಣ ಕೊಟ್ಟವರು ನಾವು. ಬೊಮ್ಮಾಯಿಯವರೇ ನೀವೇನು ಮಾಡಿದ್ರಿ ಸ್ವಾಮಿ ?

ವಿದೇಶದಲ್ಲಿರುವ ಕಪ್ಪುಹಣ ತಂದು ಎಲ್ಲರ ಖಾತೆಗೆ 15 ಲಕ್ಷ ರೂ. ಕೊಡ್ತೀವಿ ಅಂದ್ರಲ್ಲಾ ಮೋದಿಯವರೇ ಕೊಟ್ರೇನ್ರೀ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದ್ರಲ್ಲಾ ಮೋದಿಯವರೇ, ಮಾಡಿದ್ರಾ? ಎಲ್ರೀ ಸ್ವಾಮಿ ನಿಮ್ಮ ಅಚ್ಚೆ ದಿನ್? ರೈತರ ಆದಾಯ ದುಪ್ಪಟ್ಟು ಮಾಡ್ತೀನಿ ಅಂದ್ರಲ್ಲಾ ಮೋದಿಯವರೇ ಮಾಡಿದ್ರಾ ? ಮೋದಿ ಪ್ರಧಾನಿ ಆಗುವ ಮೊದಲು ದೇಶದ ಸಾಲ ಇದ್ದದ್ದು 54 ಕೋಟಿ ಮಾತ್ರ. ಈಗ ನಿಮ್ಮ ಅವಧಿಯಲ್ಲಿ ದೇಶದ ಸಾಲವನ್ನು 185 ಲಕ್ಷ ಕೋಟಿ ರೂ.ಗೆ ಏರಿಸಿದ್ದೀರಿ. ಇದೇನಾ ಸ್ವಾಮಿ ನಿಮ್ಮ ಅಚ್ಚೆ ದಿನ್ ಎಂದು ವ್ಯಂಗ್ಯವಾಡಿದರು.

ದೇಶದ ಆರ್ಥಿಕತೆ ಕೆIf Congress wins in Shiggaon, Sandur, Channapatnam, I will get more power: Siddaramaiahಡಿಸಿ, ನಿರುದ್ಯೋಗ ಸಮಸ್ಯೆ ವಿಪರೀತ ಹೆಚ್ಚಿಸಿ, ಡಾಲರ್ ಎದುರು ರೂಪಾಯಿ ಬೆಲೆ ಕುಸಿಯುವಂತೆ ಮಾಡಿ, ಡೀಸೆಲ್, ಗ್ಯಾಸ್, ಪೆಟ್ರೋಲ್, ಎಣ್ಣೆ, ಚಿನ್ನ, ಕಾಳು, ಬೇಳೆ ಎಲ್ಲದರ ಬೆಲೆ ಹೆಚ್ಚಿಸಿದ ಮೋದಿಯವರೇ ನೀವು ನಮಗೆ ಬುದ್ಧಿ ಹೇಳೋಕೆ ಬರ್ತೀರಾ ಎಂದು ಮೋದಿಯವರ ಎದುರು ಅವರ ಸಾಲು ಸಾಲು ವೈಫಲ್ಯಗಳನ್ನು ಉಲ್ಲೇಖಿಸಿ ಪ್ರಶ್ನಿಸಿದರು. ಬೊಮ್ಮಾಯಿಯವರೇ ನಮ್ಮನ್ನು ಪ್ರಶ್ನಿಸುವ ಯಾವ ನೈತಿಕತೆ ನಿಮಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X