Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾವೇರಿ
  4. ಬ್ಯಾಡಗಿ ಎಪಿಎಂಸಿ ಕಚೇರಿಯಲ್ಲಿನ...

ಬ್ಯಾಡಗಿ ಎಪಿಎಂಸಿ ಕಚೇರಿಯಲ್ಲಿನ ದಾಂಧಲೆಯಲ್ಲಿ ವ್ಯಾಪಾರಸ್ಥರ ಕೈವಾಡ ಶಂಕೆ: ವರ್ತಕರ ಸಂಘದ ಅಧ್ಯಕ್ಷ ಸುರೇಶಗೌಡ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ12 March 2024 3:01 PM IST
share
ಬ್ಯಾಡಗಿ ಎಪಿಎಂಸಿ ಕಚೇರಿಯಲ್ಲಿನ ದಾಂಧಲೆಯಲ್ಲಿ ವ್ಯಾಪಾರಸ್ಥರ ಕೈವಾಡ ಶಂಕೆ: ವರ್ತಕರ ಸಂಘದ ಅಧ್ಯಕ್ಷ ಸುರೇಶಗೌಡ ಪಾಟೀಲ್

ಹಾವೇರಿ: ಬ್ಯಾಡಗಿ ಪಟ್ಟಣದ ಎಪಿಎಂಸಿ ಕಚೇರಿಗೆ ನುಗ್ಗಿ ಪೀಠೋಪಕರಣ ಧ್ವಂಸಗೊಳಿಸಿದ ಪ್ರಕರಣದಲ್ಲಿ ವ್ಯಾಪಾರಸ್ಥರ ಕೈವಾಡ ಇರಬಹುದು ಎಂದು ಬ್ಯಾಡಗಿ ವರ್ತಕರ ಸಂಘದ ಅಧ್ಯಕ್ಷ ಸುರೇಶಗೌಡ ಪಾಟೀಲ್ ಅನುಮಾನ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 3 ಲಕ್ಷ ಕ್ವಿಂಟಾಲ್ ಗೂ ಅಧಿಕ ಮೆಣಸಿನಕಾಯಿ ಮಾರುಕಟ್ಟೆಗೆ ಬಂದಿದೆ. ಬಿಸಿಲು ಜಾಸ್ತಿಯಾಗಿರೋ ಕಾರಣ ದರ ಇಳಿಕೆಯಾಗಿದೆ. ಆದರೆ ಈ ಸಂದರ್ಭದಲ್ಲಿ ಹೀಗೆ ಯಾಕೆ ರೈತರು ಮಾಡಿದ್ರು ಅನ್ನೋ ಪ್ರಶ್ನೆ ಕಾಡುತ್ತಿದೆ. ಇಂತಹ ಘಟನೆ ಬ್ಯಾಡಗಿ ಮಾರುಕಟ್ಟೆಯಲ್ಲಿ ಯಾವತ್ತೂ ನಡೆದಿರಲಿಲ್ಲ, ಇದರಿಂದ ನನಗೆ ತುಂಬಾ ನೋವಾಗಿದೆ, ನಾನು ನನ್ನ ವರ್ತಕರ ಸಂಘದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದರು.

ವರ್ತಕ ಸಂಘದ ಉಪಾಧ್ಯಕ್ಷ ಎ.ಆರ್ ನದಾಪ್ ಸುದ್ದಿಗಾರರೊಂದಿಗೆ ಮಾತನಾಡಿ, ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ದರ ಇಳಿಕೆಯಾಗಿಲ್ಲ, ನಿನ್ನೆ ನಡೆದ ಘಟನೆ ಇದು ಒಂದು ಕುತಂತ್ರವಾಗಿದೆ ಎಂದು ಆರೋಪಿಸಿದರು.

75 ವರ್ಷಗಳಿಂದ ನಾನು ಇಲ್ಲಿ ಟೆಂಡರ್ ಹಾಕ್ತಾ ಇದ್ದೇನೆ. ಇಂತಹ ಪ್ರಕರಣ ಇಷ್ಟು ವರ್ಷದಲ್ಲಿ ನಾನು ನೋಡೇ ಇಲ್ಲ. ಮಾರುಕಟ್ಟೆ ದರ ಇಳಿಕೆಯಾಗಿಲ್ಲ, ಇದು ಉಹಾಪೋಹ. ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಉನ್ನತಿ ಕಂಡು ಹೀಗೆ ಕೆಲ ಕಿಡಗೇಡಿಗಳು ಕೃತ್ಯವೆಸಗಿದ್ದಾರೆ ಎಂದರು.

ಮರು ಟೆಂಡರ್ ಆರಂಭ

ಸೋಮವಾರ ಟೆಂಡರ್ ನಡೆಯುವ ಸಂದರ್ಭದಲ್ಲಿ ಗಲಾಟೆ ನಡೆದಿದ್ದರಿಂದ ಇಂದು ಮತ್ತೊಮ್ಮೆ ಮರು ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದೆ. ಮಾರುಕಟ್ಟೆಯಲ್ಲಿ ಟೆಂಡರ್ ಪ್ರಕ್ರಿಯೆ ಆರಂಭವಾಗಿದ್ದು, ಮಧ್ಯಾಹ್ನದ ಬಳಿಕ ದರ ನಿಗದಿಯಾಗಲಿದೆ ಎಂದು ತಿಳಿದು ಬಂದಿದೆ.

ಅಹಿತಕರ ಘಟನೆ ಮರುಕರುಳಿಸದಂತೆ ಮಾರುಕಟ್ಟೆ ಮತ್ತು ಬ್ಯಾಡಗಿ ಪಟ್ಟಣಕ್ಕೆ ಆಗಮಿಸುವ ಮಾರ್ಗದಲ್ಲಿ ಪೊಲೀಸರು ಬಿಗಿ ತಪಾಸಣೆಯನ್ನು ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X