Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಮೆ ಮೊತ್ತ ಪಡೆಯಲು ನಕಲಿ ಅಪಘಾತ...

ವಿಮೆ ಮೊತ್ತ ಪಡೆಯಲು ನಕಲಿ ಅಪಘಾತ ಸೃಷ್ಟಿಸಿದ 5 ಮಂದಿ ಬಂಧನ

ವಾರ್ತಾಭಾರತಿವಾರ್ತಾಭಾರತಿ26 Jan 2024 10:05 PM IST
share
ವಿಮೆ ಮೊತ್ತ ಪಡೆಯಲು ನಕಲಿ ಅಪಘಾತ ಸೃಷ್ಟಿಸಿದ 5 ಮಂದಿ ಬಂಧನ

ನ್ಯೂಯಾರ್ಕ್: ಅಪಘಾತ ನಡೆಸಿ ಪರಾರಿ(ಹಿಟ್ ಆ್ಯಂಡ್ ರನ್)ಯಾದ ಬಗ್ಗೆ ನಕಲಿ ಅಪಘಾತ ಘಟನೆ ಸೃಷ್ಟಿಸಿ ವಿಮೆ ಮೊತ್ತ ಪಡೆಯಲು ಪ್ರಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಅಮೆರಿಕದ ಕ್ಯಾಲಿಫೋರ್ನಿಯಾ ಪೊಲೀಸರು 5 ಮಂದಿಯನ್ನು ಬಂಧಿಸಿರುವುದಾಗಿ ವರದಿಯಾಗಿದೆ.

2021ರಲ್ಲಿ ಒಂಟಾರಿಯೊ ನಗರದಲ್ಲಿ ಪ್ರಕರಣ ನಡೆದಿತ್ತು. ತನ್ನ ಕಾರಿಗೆ ಅಪರಿಚಿತ ವ್ಯಕ್ತಿಗಳ ಕಾರು ಡಿಕ್ಕಿಯಾಗಿ ಪರಾರಿಯಾಗಿದೆ ಎಂದು ಹೇಳಿಕೊಂಡು 30,000 ಡಾಲರ್ ವಾಹನ ವಿಮೆ ಮೊತ್ತಕ್ಕೆ ವ್ಯಕ್ತಿಯೊಬ್ಬ ಅರ್ಜಿ ಸಲ್ಲಿಸಿದ್ದ. ಅಪಘಾತ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದು ಅಪಘಾತ ನಡೆದ ಸ್ಥಳದಲ್ಲಿದ್ದ ಮನೆಯೊಂದರ ಸಿಸಿ ಕ್ಯಾಮೆರಾದಲ್ಲಿ ಮಹಿಳೆಯೊಬ್ಬಳು ತನ್ನ ಕಾರನ್ನು ರಸ್ತೆ ಮಧ್ಯ ನಿಲ್ಲಿಸಿ ಹೋಗಿರುವುದು, ಬಳಿಕ ವೇಗವಾಗಿ ಬಂದ ಮತ್ತೊಂದು ಕಾರು ಅದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿರುವುದು ಬೆಳಕಿಗೆ ಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ 5 ಮಂದಿಯನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

Tags

fake accidentinsurance
share
ವಾರ್ತಾಭಾರತಿ
ವಾರ್ತಾಭಾರತಿ
Next Story
X