Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. Maldives | ಕೇವ್ ‍ಸ್ಕೂಬಾ ಡೈವ್...

Maldives | ಕೇವ್ ‍ಸ್ಕೂಬಾ ಡೈವ್ ಮಾಡುವಾಗ ಐವರು ಇಟಲಿ ಪ್ರಜೆಗಳು ಮೃತ್ಯು

ವಾರ್ತಾಭಾರತಿವಾರ್ತಾಭಾರತಿ16 May 2026 1:02 PM IST
share
Maldives | ಕೇವ್ ‍ಸ್ಕೂಬಾ ಡೈವ್ ಮಾಡುವಾಗ ಐವರು ಇಟಲಿ ಪ್ರಜೆಗಳು ಮೃತ್ಯು
ವಿಷಪೂರಿತ ಆಮ್ಲಜನಕ ಸೇವನೆಯಿಂದ ಮೃತಪಟ್ಟಿರುವ ಶಂಕೆ

ಮಾಲ್ಡೀವ್ಸ್: ಕೇವ್ ಸ್ಕೂಬಾ ಡೈವಿಂಗ್ ಮಾಡುವಾಗ ಐವರು ಇಟಲಿ ಪ್ರಜೆಗಳು ಮೃತಪಟ್ಟಿರುವ ಘಟನೆ ಗುರುವಾರ ಮಾಲ್ಡೀವ್ಸ್ ನಲ್ಲಿ ನಡೆದಿದ್ದು, ಮಾಲ್ಡೀವ್ಸ್ ಇತಿಹಾಸದಲ್ಲೇ ಇದು ಅತ್ಯಂತ ಕೆಟ್ಟ ಡೈವಿಂಗ್ ಅಪಘಾತ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ. ಈವರೆಗೆ ಕೇವಲ ಒಂದು ಮೃತದೇಹವನ್ನು ಮಾತ್ರ ವಶಪಡಿಸಿಕೊಳ್ಳಲಾಗಿದ್ದು, ಹವಾಮಾನ ವೈಪರೀ‍ತ್ಯದಿಂದ ಉಳಿದ ಮೃತದೇಹಗಳನ್ನು ವಶಪಡಿಸಿಕೊಳ್ಳುವ ಪ್ರಯತ್ನಗಳಿಗೆ ತೊಡಕುಂಟಾಗಿದೆ.

ಐವರು ಡೈವರ್ ಗಳು ವಾವು ಅಟಾಲ್ ನಲ್ಲಿ 50 ಮೀಟರ್ ಆಳದಲ್ಲಿ ನೀರಿನೊಳಗಿರುವ ಗುಹೆಗಳನ್ನು ಶೋಧಿಸುವ ಸಲುವಾಗಿ ನೀರಿಗೆ ಜಿಗಿದಿದ್ದರು. ಆದರೆ, ಅವರು ಮತ್ತೆ ನೀರಿನಿಂದ ಹೊರಗೆ ಬಂದಿಲ್ಲ ಎಂದು ಹೇಳಲಾಗಿದೆ. ಅವರು ಸಾವಿನ ಕಾರಣಗಳ ಕುರಿತು ತನಿಖೆ ನಡೆಯುತ್ತಿದೆ. ಶನಿವಾರ ಮೃತದೇಹಗಳನ್ನು ವಶಪಡಿಸಿಕೊಳ್ಳುವ ಕಾರ್ಯಾಚರಣೆ ಮುಂದುವರಿಯುತ್ತದೆಂದು ನಿರೀಕ್ಷಿಸಲಾಗಿದೆ.

ಮೃತರನ್ನು ಮೋನಿಕಾ ಮಾಂಟೆಫಾಲ್ಕೋನ್, ಜಾರ್ಜಿಯಾ ಸೊಮ್ಮಕಾಲ್, ಫೆಡೆರಿಕೊ ಗ್ವಾಲ್ಟಿಯೆರಿ, ಮುರಿಯೆಲ್ ಒಡ್ಡೆನಿನೊ ಮತ್ತು ಗಿಯಾನ್ಲುಚ ಬೆನೆಡೆಟ್ಟಿ ಎಂದು ಗುರುತಿಸಲಾಗಿದೆ.

ಮೃತರ ಪೈಕಿ ನಾಲ್ಕು ಮಂದಿ ಬೆನೆಡೆಟ್ಟಿಯ ಜಿನೋವಾ ವಿಶ್ವವಿದ್ಯಾಲಯದೊಂದಿಗೆ ಸಂಪರ್ಕ ಹೊಂದಿದ್ದರು. ಐದನೆಯ ವ್ಯಕ್ತಿ ಡ್ಯೂಕ್ ಆಫ್ ಆರ್ಕ್ ದೋಣಿಯ ಚಾಲಕರಾಗಿದ್ದರು. ಇದುವರೆಗೆ ಅವರ ಮೃತದೇಹ ಮಾತ್ರ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಮೃತರ ಪೈಕಿ ಮಾಂಟೆಫಾಲ್ಕೋನ್, ಜಿನೋವಾ ವಿಶ್ವವಿದ್ಯಾಲಯದಲ್ಲಿ ಸಾಗರ ಜೀವವಿಜ್ಞಾನ, ಉಷ್ಣವಲಯ ಸಮುದ್ರದ ಪರಿಸರ ವಿಜ್ಞಾನ ಮತ್ತು ಆಳಸಮುದ್ರ ವಿಜ್ಞಾನದ ಪ್ರಾಧ್ಯಾಪಕರಾಗಿದ್ದಾರೆ. ಅವರು ಮಾಲ್ಡೀವ್ಸ್ ನ ದ್ವೀಪವೊಂದರ ನಿಗಾವಣೆ ಅಭಿಯಾನದ ವೈಜ್ಞಾನಿಕ ನಿರ್ದೇಶಕರಾಗಿದ್ದರು ಎಂದು ಇಟಲಿ ಮಾಧ್ಯಮಗಳು ವರದಿ ಮಾಡಿವೆ.

ಅವರ ಪುತ್ರಿ ತಮ್ಮ ತಾಯಿಯಂತೆಯೇ ಸಮುದ್ರ ಮತ್ತು ಡೈವಿಂಗ್ ಬಗ್ಗೆ ಆಸಕ್ತಿ ಬೆಳೆಸಿಕೊಂಡಿದ್ದರು ಹಾಗೂ ಅದೇ ವಿಶ್ವವಿದ್ಯಾಲಯದಲ್ಲಿ ಜೈವಿಕ ವೈದ್ಯಕೀಯ ಇಂಜಿನಿಯರಿಂಗ್ ನಲ್ಲಿ ಪದವಿ ಪೂರೈಸಿದ್ದರು ಎಂದು ‘Daily Mail’ ವರದಿ ಮಾಡಿದೆ.

ಉಳಿದಂತೆ 31 ವರ್ಷದ ಒಡ್ಡೆನಿನೊ ಸಾಗರ ಜೀವವಿಜ್ಞಾನ ಮತ್ತು ಪರಿಸರ ವಿಜ್ಞಾನಿಯಾಗಿದ್ದರೆ, 31 ವರ್ಷದ ಗ್ವಾಲ್ಟಿಯೆರಿ ಅದೇ ವಿಶ್ವವಿದ್ಯಾಲಯದಿಂದ ಇತ್ತೀಚೆಗಷ್ಟೇ ಸಾಗರ ಜೀವವಿಜ್ಞಾನ ಮತ್ತು ಪರಿಸರ ವಿಜ್ಞಾನದಲ್ಲಿ ಪದವಿ ಪಡೆದಿದ್ದರು ಹಾಗೂ ಅವರು ಮಾನ್ಯತೆ ಹೊಂದಿದ್ದ ಸ್ಕೂಬ್ ಡೈವಿಂಗ್ ತರಬೇತುದಾರರಾಗಿದ್ದರು. 44 ವರ್ಷದ ಬೆನೆಡೆಟ್ಟಿ ಬ್ಯಾಂಕಿಂಗ್ ಮತ್ತು ಹಣಕಾಸು ವೃತ್ತಿಪರರಾಗಿದ್ದರು ಎಂದು ವರದಿಯಾಗಿದೆ.

ಈ ಐವರು ಮೃತ್ಯುಗೆ ವಿವಿಧ ಕಾರಣಗಳನ್ನು ಶಂಕಿಸಲಾಗುತ್ತಿದ್ದು, ಅವರ ಸಾವಿನಲ್ಲಿ ವಿಷಪೂರಿತ ಆಮ್ಲಜನಕದ ಪಾತ್ರವಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Tags

Italiansscuba diveMaldives
share
ವಾರ್ತಾಭಾರತಿ
ವಾರ್ತಾಭಾರತಿ
Next Story
X