ಒರಾಕಲ್ ನಲ್ಲಿ ಮತ್ತೆ ಆತಂಕ ಮೂಡಿಸಿದ 6 ಗಂಟೆಯ ಇಮೇಲ್ : ಉದ್ಯೋಗ ಕಳೆದುಕೊಳ್ಳುತ್ತಿರುವ ಸಿಬ್ಬಂದಿ

ಹೊಸದಿಲ್ಲಿ: ಒರಾಕಲ್ ಕಂಪೆನಿಯಲ್ಲಿ ಮತ್ತೊಂದು ಸುತ್ತಿನ ಉದ್ಯೋಗ ಕಡಿತ ಆರಂಭಗೊಂಡಿದ್ದು, ಪರಿಣಾಮಕ್ಕೊಳಗಾದ ಉದ್ಯೋಗಿಗಳಿಗೆ ಬೆಳಗ್ಗೆ 6 ಗಂಟೆಗೆ ಇಮೇಲ್ ಮೂಲಕ ಅವರ ಹುದ್ದೆಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.
ವ್ಯಾಪಕ ಸಾಂಸ್ಥಿಕ ಬದಲಾವಣೆಯ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇಮೇಲ್ ನಲ್ಲಿ ತಿಳಿಸಲಾಗಿದೆ ಎಂದು ಬಿಸಿನೆಸ್ ಇನ್ಸೈಡರ್ ವರದಿ ಮಾಡಿದೆ.
Next Story




