Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 22 ಸಾವಿರ ಡಾಲರ್ ವೆಚ್ಚ ಮಾಡಿ ನಾಯಿಯಾಗಿ...

22 ಸಾವಿರ ಡಾಲರ್ ವೆಚ್ಚ ಮಾಡಿ ನಾಯಿಯಾಗಿ ರೂಪಾಂತರಗೊಂಡ ವ್ಯಕ್ತಿ !

ವಾರ್ತಾಭಾರತಿವಾರ್ತಾಭಾರತಿ30 July 2023 12:09 AM IST
share
22 ಸಾವಿರ ಡಾಲರ್ ವೆಚ್ಚ ಮಾಡಿ ನಾಯಿಯಾಗಿ ರೂಪಾಂತರಗೊಂಡ ವ್ಯಕ್ತಿ !

ಟೋಕಿಯೊ: ಜಪಾನ್‍ನ ವ್ಯಕ್ತಿಯೊಬ್ಬ ಸುಮಾರು 22ಸಾವಿರ ಡಾಲರ್ ಖರ್ಚು ಮಾಡಿ ನಾಯಿಯಾಗಿ ರೂಪಾಂತರಗೊಂಡಿದ್ದಾನೆ ಎಂದು ವರದಿಯಾಗಿದೆ.

`ಐ ವಾಂಟ್ ಟು ಬಿ ಆ್ಯನ್ ಅನಿಮಲ್' ಎಂಬ ಹೆಸರಿನ ಯೂಟ್ಯೂಬ್ ಚಾನೆಲ್ ಹೊಂದಿರುವ ಈ ವ್ಯಕ್ತಿಯನ್ನು ನಾಯಿಯಾಗಿ ರೂಪಾಂತರಗೊಳಿಸುವ ಕಾರ್ಯವನ್ನು ಟಿವಿ ಧಾರಾವಾಹಿ, ಸಿನೆಮಾಗಳಿಗೆ ವೇಷಭೂಷಣ ನಿರ್ಮಿಸಿ ಕೊಡುವ ಝೆಪೆಟ್ ಎಂಬ ಸಂಸ್ಥೆಗೆ ವಹಿಸಲಾಗಿತ್ತು. ಸುಮಾರು 40 ದಿನದಲ್ಲಿ ಈ ಸಂಸ್ಥೆ ನಾಯಿಯಂತೆ ಹೋಲುವ ದಿರಿಸನ್ನು ಸಿದ್ಧಪಡಿಸಿದೆ. ಕೋಲಿ ನಾಯಿ(ಆಲ್ಸೇಷನ್ ತಳಿಯನ್ನು ಹೋಲುವ)ಯ ಮಾದರಿಯಲ್ಲಿ ಇದು ನಾಲ್ಕು ಕಾಲುಗಳ ಮೇಲೆ ನಡೆಯುವ ನಿಜವಾದ ನಾಯಿಯ ನೋಟವನ್ನು ಪುನರ್‍ರೂಪಿಸಿದೆ.

`ಪ್ರಾಣಿಯಾಗಬೇಕು ಎಂಬ ಬಾಲ್ಯಕಾಲದ ಕನಸು ಈಗ ನನಸಾಗಿದೆ. ಆದರೆ ಈ ಕನಸಿನ ಬಗ್ಗೆ ಯಾರಲ್ಲೂ ಹೇಳಿಕೊಳ್ಳಲು ನನಗೆ ಹಿಂಜರಿಕೆಯಾಗುತ್ತಿತ್ತು. ಈಗ ನಾನು ಪ್ರಾಣಿಯಾಗಿರುವುದನ್ನು ತಿಳಿದ ಬಳಿಕ ನನ್ನ ಕುಟುಂಬದವರಿಗೆ, ಸ್ನೇಹಿತರಿಗೆ ಅಚ್ಚರಿಯಾಗಬಹುದು' ಎಂದು ಈ ವ್ಯಕ್ತಿ ಹೇಳಿದ್ದಾನೆ. ನಾಯಿಯಂತೆ ಕಾಣುವ ದಿರಿಸನ್ನು ತೊಟ್ಟು, ಕುತ್ತಿಗೆಗೆ ಚೈನ್ ಬಿಗಿಯಲ್ಪಟ್ಟು ನಾಯಿಯಂತೆ ನಾಲ್ಕು ಕಾಲಿನ ಮೇಲೆ ನಡೆದುಕೊಂಡು ಪಾರ್ಕ್‍ನಲ್ಲಿ ಅಡ್ಡಾಡುತ್ತಿರುವ ವೀಡಿಯೊವನ್ನು ಈತ ತನ್ನ ಚಾನೆಲ್‍ನಲ್ಲಿ ಅಪ್‍ಲೋಡ್ ಮಾಡಿದ್ದಾನೆ.

犬になって街に出てみた!
I turned into a dog and went out on the town! pic.twitter.com/t26bxtnwQa

— トコ(toco) (@toco_eevee) July 20, 2023

share
ವಾರ್ತಾಭಾರತಿ
ವಾರ್ತಾಭಾರತಿ
Next Story
X