Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಆ್ಯಪಲ್ ಸಂಸ್ಥೆಯ ಸ್ಥಾಪಕ ಸ್ಟೀವ್‍...

ಆ್ಯಪಲ್ ಸಂಸ್ಥೆಯ ಸ್ಥಾಪಕ ಸ್ಟೀವ್‍ ಜಾಬ್ಸ್ ಕೈಬರಹದ ಜಾಹೀರಾತು ರೂ. 1.4 ಕೋಟಿಗೆ ಮಾರಾಟ

ವಾರ್ತಾಭಾರತಿವಾರ್ತಾಭಾರತಿ27 Aug 2023 10:46 PM IST
share
ಆ್ಯಪಲ್ ಸಂಸ್ಥೆಯ ಸ್ಥಾಪಕ ಸ್ಟೀವ್‍ ಜಾಬ್ಸ್ ಕೈಬರಹದ ಜಾಹೀರಾತು ರೂ. 1.4 ಕೋಟಿಗೆ ಮಾರಾಟ

ವಾಷಿಂಗ್ಟನ್: ಆ್ಯಪಲ್ ಸಂಸ್ಥೆಯ ಸ್ಥಾಪಕ ಸ್ಟೀವ್ ಜಾಬ್ಸ್ ತನ್ನ ಆ್ಯಪಲ್-1 ಕಂಪ್ಯೂಟರ್ ಬಗ್ಗೆ ಕೈಬರಹದಲ್ಲಿ ಬರೆದ ಜಾಹೀರಾತು ಹರಾಜಿನಲ್ಲಿ ಸುಮಾರು 1.4 ಕೋಟಿ ರೂ.ಗೆ ಮಾರಾಟವಾಗಿದೆ ಎಂದು ಆರ್‍ಆರ್ ಹರಾಜು ಸಂಸ್ಥೆ ಹೇಳಿದೆ.

ಇದು ಕ್ಯಾಲಿಫೋರ್ನಿಯಾದ ಅಂಗಡಿಯೊಂದರಲ್ಲಿ ಚಿತ್ರೀಕರಿಸಲಾದ ಕಂಪ್ಯೂಟರ್‍ನ ಮೂಲ ಮಾದರಿಯ ಎರಡು ಫೋಟೋಗಳನ್ನೂ ಒಳಗೊಂಡಿದೆ. ಈ ಚಿತ್ರದಲ್ಲಿ ಆ್ಯಪಲ್-1 ಕಂಪ್ಯೂಟರ್‍ನ ಬೋರ್ಡ್, ಕೀಬೋರ್ಡ್ ಮತ್ತು ಮಾನಿಟರ್ ಅನ್ನು ಕಾಣಬಹುದು. ಜತೆಗೆ ಆ್ಯಪಲ್ ಬೇಸಿಕ್ ಪ್ರೋಗ್ರಾಂ ಅನ್ನು ತೋರಿಸುವ ಆ್ಯಪಲ್-1 ಕಂಪ್ಯೂಟರ್ ಪರದೆಯನ್ನೂ ಪ್ರದರ್ಶಿಸಲಾಗಿದೆ. `ಆ್ಯಪಲ್ ಕಂಪ್ಯೂಟರ್-1' ಎಂಬ ಶೀರ್ಷಿಕೆಯ ಜಾಹೀರಾತಿನಲ್ಲಿ ಕಂಪ್ಯೂಟರ್‍ನ ಬಿಡಿಭಾಗಗಳ ವಿವರಣೆಯನ್ನು ನೀಡಲಾಗಿದೆ.

`ಈ ಕೈಬರಹದ ಜಾಹೀರಾತಿನಲ್ಲಿರುವ ತಾಂತ್ರಿಕ ವಿಶೇಷಣಗಳು ಆ್ಯಪಲ್‍ನ ಮೂಲ ಜಾಹೀರಾತಿನೊಂದಿಗೆ ಅಚ್ಚುಕಟ್ಟಾಗಿ ಹೊಂದಿಕೆಯಾಗುತ್ತದೆ. ಇದನ್ನು `ಇಂಟರ್‍ಫೇಸ್' ಮ್ಯಾಗಝಿನ್‍ನ 1976ರ ಜುಲೈ ಆವೃತ್ತಿಯಲ್ಲಿ ಪ್ರಥಮ ಬಾರಿಗೆ ಪ್ರಿಂಟ್ ಮಾಡಲಾಗಿದ್ದು ವಿಶ್ವದ ಅತ್ಯಂತ ಮೌಲ್ಯಯುತ ಮತ್ತು ಪ್ರಭಾವಶಾಲೀ ಸಂಸ್ಥೆಯ ಸಾರ್ವಜನಿಕ ಆರಂಭವನ್ನು ಗುರುತಿಸುತ್ತದೆ ಎಂದು ಆ್ಯಪಲ್ ಇತಿಹಾಸತಜ್ಞ ಕೋರೆ ಕೊಹೆನ್ ಅಭಿಪ್ರಾಯಪಟ್ಟಿದ್ದಾರೆ.

Tags

Steve Jobs
share
ವಾರ್ತಾಭಾರತಿ
ವಾರ್ತಾಭಾರತಿ
Next Story
X