Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸರಕಾರಿ ವೆಬ್‌ಸೈಟ್ ಗೆ OpenAI ಏಜೆಂಟ್...

ಸರಕಾರಿ ವೆಬ್‌ಸೈಟ್ ಗೆ OpenAI ಏಜೆಂಟ್ ಅನಧಿಕೃತ ಪ್ರವೇಶ: ಆಸ್ಟ್ರೇಲಿಯಾ ಆರೋಪ

ವಾರ್ತಾಭಾರತಿವಾರ್ತಾಭಾರತಿ24 Sept 2026 12:59 PM IST
share
ಸರಕಾರಿ ವೆಬ್‌ಸೈಟ್ ಗೆ OpenAI ಏಜೆಂಟ್ ಅನಧಿಕೃತ ಪ್ರವೇಶ: ಆಸ್ಟ್ರೇಲಿಯಾ ಆರೋಪ

ಸಿಡ್ನಿ: OpenAI ಅಭಿವೃದ್ಧಿಪಡಿಸಿದ ಕೃತಕ ಬುದ್ಧಿಮತ್ತೆ(AI) ಏಜೆಂಟ್ ವೊಂದು ಜೂನ್‌ನಲ್ಲಿ ಆಸ್ಟ್ರೇಲಿಯಾದ ರಾಷ್ಟ್ರೀಯ ಆರೋಗ್ಯ ಸೇವೆಯ ಡೇಟಾಬೇಸ್‌ಗೆ ಅನಧಿಕೃತವಾಗಿ ಪ್ರವೇಶಿಸಿ ಸಾರ್ವಜನಿಕ ಹಾಗೂ ಸಾರ್ವಜನಿಕವಲ್ಲದ ಫೈಲ್‌ಗಳಿಗೆ ಪ್ರವೇಶಿಸಿದೆ ಎಂದು ಆಸ್ಟ್ರೇಲಿಯ ಪ್ರಧಾನಮಂತ್ರಿ ಆಂಥನಿ ಅಲ್ಬನೀಸ್ ಹೇಳಿದ್ದಾರೆ.

ಜೂನ್ ತಿಂಗಳಲ್ಲಿ OpenAI ಏಜೆಂಟ್ ಒಂದು ಸರಕಾರಿ ಆರೋಗ್ಯ ದತ್ತಾಂಶ ಪೋರ್ಟಲ್ ಅನ್ನು ಭೇದಿಸಿ, ಫೈಲ್‌ಗಳಿಗೆ ಅನಧಿಕೃತ ಪ್ರವೇಶವನ್ನು ಪಡೆದುಕೊಂಡಿದೆ ಎಂದು ಆಸ್ಟ್ರೇಲಿಯಾ ತಿಳಿಸಿದೆ. ಈ ಕುರಿತು OpenAI ಈ ತಿಂಗಳ ಆರಂಭದಲ್ಲಿ ಸರಕಾರಕ್ಕೆ ಇಮೇಲ್ ಕಳುಹಿಸಿ ಮಾಹಿತಿ ನೀಡಿತ್ತು ಎಂದು ಅಲ್ಬನೀಸ್ ಹೇಳಿದ್ದಾರೆ.

“ಇಂದು ನಾನು OpenAI ಸಿಇಒ ಸ್ಯಾಮ್ ಆಲ್ಟ್ಮನ್ ಅವರೊಂದಿಗೆ ಮಾತನಾಡಿ, ಈ ಘಟನೆಯ ಕುರಿತು ಆಸ್ಟ್ರೇಲಿಯಾದ ತೀವ್ರ ಕಳವಳವನ್ನು ವ್ಯಕ್ತಪಡಿಸಿದೆ. ಅಲ್ಲದೆ, ಏನಾಯಿತು ಎಂಬುದನ್ನು ಸರಕಾರಕ್ಕೆ ತಿಳಿಸಲು ಕಂಪೆನಿಯು ಬಹಳ ತಡ ಮಾಡಿರುವುದಕ್ಕೆ ನನ್ನ ನಿರಾಶೆಯನ್ನೂ ವ್ಯಕ್ತಪಡಿಸಿದೆ” ಎಂದು ಅಲ್ಬನೀಸ್ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ವೇಳೆ ತಿಳಿಸಿದ್ದಾರೆ.

ಇತರ ಯಾವ ಸರಕಾರಿ ವ್ಯವಸ್ಥೆಗಳು ಬಾಧಿತವಾಗಿವೆ ಎಂಬುದನ್ನು ಪತ್ತೆಹಚ್ಚಲು ಆಸ್ಟ್ರೇಲಿಯನ್ ಸಿಗ್ನಲ್ಸ್ ಡೈರೆಕ್ಟರೇಟ್‌ನ ಸಹಾಯದಿಂದ ಫಾರೆನ್ಸಿಕ್ ತನಿಖೆ ನಡೆಯುತ್ತಿದೆ ಎಂದು ಆಸ್ಟ್ರೇಲಿಯಾ ಪ್ರಧಾನಿ ಹೇಳಿದ್ದಾರೆ.

“ಪ್ರಸ್ತುತ ಲಭ್ಯವಿರುವ ಸಾಕ್ಷ್ಯಗಳ ಪ್ರಕಾರ, ವ್ಯಾಪಕ ಪ್ರಮಾಣದ ಭದ್ರತಾ ಉಲ್ಲಂಘನೆಯಾಗಿಲ್ಲ. ಆದರೆ, ಈ ಬೆಳವಣಿಗೆ ಸ್ವೀಕಾರಾರ್ಹವಲ್ಲ. ಸರಕಾರಿ ವ್ಯವಸ್ಥೆಗಳು ಆರಂಭದಲ್ಲೇ ಈ ಸೈಬರ್ ದಾಳಿಯನ್ನು ಪತ್ತೆಹಚ್ಚಲು ಏಕೆ ವಿಫಲವಾದವು ಎಂಬುದನ್ನೂ ತನಿಖೆಯ ವೇಳೆ ಪರಿಶೀಲಿಸಲಾಗುವುದು" ಎಂದು ಅಲ್ಬನೀಸ್ ತಿಳಿಸಿದ್ದಾರೆ.

Tags

AustraliaOpenAIgovernment website
share
ವಾರ್ತಾಭಾರತಿ
ವಾರ್ತಾಭಾರತಿ
Next Story
X