Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. Bangladesh | ಒಂದೇ ಕುಟುಂಬದ ನಾಲ್ವರು...

Bangladesh | ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ವಾರ್ತಾಭಾರತಿವಾರ್ತಾಭಾರತಿ23 Aug 2026 11:12 PM IST
share
Bangladesh | ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಢಾಕಾ: ಬಾಂಗ್ಲಾದೇಶದ ರಂಗ್‍ಪುರ ನಗರದಲ್ಲಿ ನಿವೃತ್ತ ಶಾಲಾ ಶಿಕ್ಷಕ ಹಾಗೂ ಅವರ 12 ವರ್ಷದ ಮಗ ಸೇರಿದಂತೆ ಒಂದೇ ಕುಟುಂಬದ ನಾಲ್ವರು ತಮ್ಮ ಬೀಗ ಹಾಕಿದ್ದ ನಿವಾಸದಲ್ಲಿ ಶಂಕಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮೃತರನ್ನು ರಂಗ್‍ಪುರ ಜಿಲ್ಲಾ ಶಾಲೆಯ ನಿವೃತ್ತ ಶಿಕ್ಷಕ ಗಣಪತಿ ಚಕ್ರವರ್ತಿ, ಅವರ ಪತ್ನಿ ಪ್ರೀತಿಲತಾ ಚಕ್ರವರ್ತಿ, ಮಗಳು ಆಗಮಿ ಚಕ್ರವರ್ತಿ (23 ವರ್ಷ) ಮತ್ತು ಮಗ ಪ್ರಿಯಮ್ ಚಕ್ರವರ್ತಿ(12 ವರ್ಷ) ಎಂದು ಗುರುತಿಸಲಾಗಿದೆ. ಗಣಪತಿ ಮತ್ತು ಪ್ರಿಯಮ್ ಅವರ ಕುತ್ತಿಗೆಗೆ ಹಗ್ಗ ಅಥವಾ ಸ್ಕಾರ್ಫ್ ಸುತ್ತಿರುವುದು ಕಂಡುಬಂದಿದ್ದು, ಅವರನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿರಬಹುದು ಎಂಬ ಅನುಮಾನ ಮೂಡಿದೆ.

ಪ್ರೀತಿಲತಾ ಮತ್ತು ಆಗಮಿ ಅವರ ದೇಹದ ಮೇಲೆ ತೀವ್ರ ಹಲ್ಲೆಯ ಕುರುಹುಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ. ಪ್ರೀತಿಲತಾ ಅವರ ಕಿರಿಯ ಸಹೋದರಿ ಪೂಜಾ ಚಕ್ರವರ್ತಿ ಅವರು ಗುರುವಾರ ಮಧ್ಯಾಹ್ನ ಕೊನೆಯದಾಗಿ ತಮ್ಮ ಸಹೋದರಿಯೊಂದಿಗೆ ಮಾತನಾಡಿದ್ದಾಗಿ ತಿಳಿಸಿದ್ದಾರೆ. ಕುಟುಂಬಸ್ಥರು ಬಳಸುತ್ತಿದ್ದ ನಾಲ್ಕೂ ಮೊಬೈಲ್ ಫೋನ್‍ಗಳು ಗುರುವಾರ ರಾತ್ರಿಯಿಂದ ಬಂದ್ ಆಗಿದ್ದವು.

ಕುಟುಂಬದವರನ್ನು ಸಂಪರ್ಕಿಸಲು ವಿಫಲವಾದ ನಂತರ ಶನಿವಾರ ರಾತ್ರಿ ಸಂಬಂಧಿಕರು ದಾಸಪಾರ ನಿವಾಸಕ್ಕೆ ತೆರಳಿದ್ದರು. ಮುಖ್ಯ ಗೇಟ್‍ಗೆ ಬೀಗ ಹಾಕಲಾಗಿತ್ತು ಮತ್ತು ಮನೆಯ ಒಳಗಿನ ದೀಪಗಳನ್ನು ಆರಿಸಲಾಗಿತ್ತು. ಪೊಲೀಸರು ಬೀಗ ಒಡೆದು ಒಳಗೆ ಪ್ರವೇಶಿಸಿದಾಗ ನಾಲ್ವರ ಮೃತದೇಹ ಪತ್ತೆಯಾಗಿವೆ ಎಂದು ವರದಿಯಾಗಿದೆ.

Tags

BangladeshFamily DeathsFour DeadInvestigation
share
ವಾರ್ತಾಭಾರತಿ
ವಾರ್ತಾಭಾರತಿ
Next Story
X