ಬ್ರಿಟನ್ ನಲ್ಲಿ ವ್ಯಾಪಕ ಗಲಭೆ | ಹಲವರ ಬಂಧನ
ಸಾಂದರ್ಭಿಕ ಚಿತ್ರ(PC: Meta AI)
ಲಂಡನ್ : ಮೂವರು ಎಳೆಯ ಮಕ್ಕಳ ಹತ್ಯೆಯನ್ನು ಖಂಡಿಸಿ ಎರಡು ದಿನಗಳ ಹಿಂದೆ ಇಂಗ್ಲೆಂಡ್ ಮತ್ತು ಉತ್ತರ ಐರ್ಲ್ಯಾಂ ಡ್ನಮಲ್ಲಿ ಆರಂಭಗೊಂಡಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರಕಾರ ಎಚ್ಚರಿಕೆ ನೀಡಿದೆ.
ಗಲಭೆಗೆ ಸಂಬಂಧಿಸಿ ಹಲವರನ್ನು ಬಂಧಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
Next Story