Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕದ ಸಂಸತ್ತಿನ ದಾಖಲೆಗಳಲ್ಲಿ ಡಾ....

ಅಮೆರಿಕದ ಸಂಸತ್ತಿನ ದಾಖಲೆಗಳಲ್ಲಿ ಡಾ. ಯು.ಟಿ. ಖಾದರ್ ಅವರ ಸಾಧನೆ ದಾಖಲು

ವಾರ್ತಾಭಾರತಿವಾರ್ತಾಭಾರತಿ29 July 2026 7:33 PM IST
share
ಅಮೆರಿಕದ ಸಂಸತ್ತಿನ ದಾಖಲೆಗಳಲ್ಲಿ ಡಾ. ಯು.ಟಿ. ಖಾದರ್ ಅವರ ಸಾಧನೆ ದಾಖಲು

ಮಂಗಳೂರು: ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ ಮತ್ತು ನಾಯಕತ್ವದ ಸಾಧನೆಗಳನ್ನು ದಾಖಲಿಸಿರುವ ಪ್ರತಿಷ್ಠಿತ "ಫಾರ್ ದಿ ಕಾಂಗ್ರೆಸ್ಸಿನಲ್ ರೆಕಾರ್ಡ್" ದಾಖಲೆಯನ್ನು ಅಮೆರಿಕದ ಹೌಸ್ ಫಾರಿನ್ ಅಫೇರ್ಸ್ ಸಮಿತಿಯ ರ‍್ಯಾಂಕಿಂಗ್‌ ಸದಸ್ಯ ಹಾಗೂ ಅಮೆರಿಕದ ಸಂಸತ್ ಸದಸ್ಯ ಜೊನಾಥನ್ ಜಾಕ್ಸನ್ ಅವರು ಗೌರವಪೂರ್ವಕವಾಗಿ ಪ್ರದಾನಿಸಿದರು.

ಪ್ರಸಿದ್ಧ ನಾಗರಿಕ ಹಕ್ಕುಗಳ ಹೋರಾಟಗಾರ ರೆವರೆಂಡ್ ಜೆಸ್ಸಿ ಜಾಕ್ಸನ್ ಅವರ ಪುತ್ರರಾಗಿರುವ ಜೊನಾಥನ್ ಜಾಕ್ಸನ್ ಅವರನ್ನು ಅಮೆರಿಕದ ರಾಜಕೀಯದ ಭವಿಷ್ಯದ ನಾಯಕ ಎಂದು ಹಲವರು ಗುರುತಿಸುತ್ತಾರೆ.

ಡಾ. ಯು. ಟಿ. ಖಾದರ್ ಅವರ ಸಾರ್ವಜನಿಕ ಸೇವೆ ಮತ್ತು ನಾಯಕತ್ವದ ಸಾಧನೆಗಳನ್ನು ದಾಖಲಿಸಿರುವ ಈ ದಾಖಲೆ ಅಮೆರಿಕದ ಸಂಸತ್ತಿನ ಅಧಿಕೃತ ಆರ್ಕೈವ್ಸ್‌ನಲ್ಲಿ ದಾಖಲಾಗಿದ್ದು, ಅಮೆರಿಕದ ಸಂಸತ್ತಿನ ಗ್ರಂಥಾಲಯದಲ್ಲಿ ಶಾಶ್ವತವಾಗಿ ಸಂರಕ್ಷಿಸಲಾಗುತ್ತದೆ.

ಇದೇ ವೇಳೆ, ಅಮೆರಿಕದ ಕ್ಯಾಪಿಟಲ್ ಹಿಲ್‌ನ ಸೆಂಟ್ರಲ್ ರೋಟುಂಡಾದಲ್ಲಿ ಪ್ರದಾನಗೊಳ್ಳುವ ಪ್ರತಿಷ್ಠಿತ ಕಾಂಗ್ರೆಸ್ಸಿನಲ್ ಚಾಲೆಂಜ್ ಮೆಡಲಿಯನ್ ಅನ್ನು ಜುಲೈ 28ರಂದು ವಾಷಿಂಗ್ಟನ್ ಡಿ.ಸಿ.ಯಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಡಾ. ಯು. ಟಿ. ಖಾದರ್ ಅವರಿಗೆ ಗೌರವಪೂರ್ವಕವಾಗಿ ಪ್ರದಾನಿಸಲಾಯಿತು.

ಈ ಕಾರ್ಯಕ್ರಮಕ್ಕೆ ಅಮೆರಿಕದ ಸಂಸತ್ ಸದಸ್ಯ ಜೊನಾಥನ್ ಜಾಕ್ಸನ್ ಅವರ ಹಿರಿಯ ಸಲಹೆಗಾರ ಡಾ. ವಿಜಯ್ ಜಿ. ಪ್ರಭಾಕರ್ ಹಾಗೂ AMEC USA ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ನವೀನ್‌ಚಂದ್ರ ಕರ್ಣ ಸಾಕ್ಷಿಯಾದರು.

Tags

Dr. U.T. KhaderachievementrecordUSCongressionalrecords
share
ವಾರ್ತಾಭಾರತಿ
ವಾರ್ತಾಭಾರತಿ
Next Story
X