Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕದ ನಿರ್ಬಂಧಗಳ ನಡುವೆಯೇ...

ಅಮೆರಿಕದ ನಿರ್ಬಂಧಗಳ ನಡುವೆಯೇ ಅಂತರರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯಕ್ಕೆ EUನ ಉನ್ನತ ಮಾನವ ಹಕ್ಕುಗಳ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ22 Oct 2026 6:50 PM IST
share
ಅಮೆರಿಕದ ನಿರ್ಬಂಧಗಳ ನಡುವೆಯೇ ಅಂತರರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯಕ್ಕೆ EUನ ಉನ್ನತ ಮಾನವ ಹಕ್ಕುಗಳ ಪ್ರಶಸ್ತಿ

ಹೇಗ್, ಅ. 22: ಅಮೆರಿಕದ ನಿರ್ಬಂಧಗಳನ್ನು ಎದುರಿಸುತ್ತಿರುವ ಅಂತರರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯಕ್ಕೆ (ICC) ಯುರೋಪಿಯನ್ ಒಕ್ಕೂಟದ (EU) ಉನ್ನತ ಮಾನವ ಹಕ್ಕುಗಳ ಪ್ರಶಸ್ತಿ ಲಭಿಸಿದೆ. ನ್ಯಾಯಾಲಯವು ‘ಅಭೂತಪೂರ್ವ ಸವಾಲುಗಳನ್ನು’ ಎದುರಿಸುತ್ತಿರುವ ಸಂದರ್ಭದಲ್ಲಿ ಈ ಮನ್ನಣೆ ದೊರೆತಿದೆ ಎಂದು ICC ಅಧ್ಯಕ್ಷೆ ನ್ಯಾಯಮೂರ್ತಿ ಟೊಮೊಕೊ ಅಕಾನೆ ತಿಳಿಸಿದ್ದಾರೆ ಎಂದು Aljazeera ವರದಿ ಮಾಡಿದೆ.

ಸ್ವತಂತ್ರ ನ್ಯಾಯಾಂಗ ಸಂಸ್ಥೆಗಳ ಮಹತ್ವವನ್ನು ಮತ್ತು ಅಂತರರಾಷ್ಟ್ರೀಯ ಕಾನೂನನ್ನು ಎತ್ತಿಹಿಡಿಯಲು ಶ್ರಮಿಸುವವರ ಕಾರ್ಯವನ್ನು ಈ ಪ್ರಶಸ್ತಿ ಪುನರುಚ್ಚರಿಸುತ್ತದೆ ಎಂದು ಅವರು ಹೇಳಿದ್ದಾರೆ.

‘ಸಂಘರ್ಷಗಳು ಹೆಚ್ಚುತ್ತಿರುವ ಜಗತ್ತಿನಲ್ಲಿ ನ್ಯಾಯವಿಲ್ಲದೆ ಶಾಂತಿ ಸಾಧ್ಯವಿಲ್ಲ; ಕಾನೂನಿಲ್ಲದೆ ಭದ್ರತೆಯೂ ಸಾಧ್ಯವಿಲ್ಲ’ ಎಂದು ಅಕಾನೆ ಪ್ರತಿಪಾದಿಸಿದ್ದಾರೆ.

ICCಯ ಮಾಜಿ ನ್ಯಾಯಮೂರ್ತಿ ನವಿ ಪಿಳ್ಳೈ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ. ಸಂಕಷ್ಟಗಳನ್ನು ಎದುರಿಸುತ್ತಿರುವ ನ್ಯಾಯಾಲಯಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಂಬಲ ವ್ಯಕ್ತವಾಗಿರುವುದರ ಸಂಕೇತವಾಗಿ ಈ ಪ್ರಶಸ್ತಿಯನ್ನು ವ್ಯಾಪಕವಾಗಿ ಪರಿಗಣಿಸಲಾಗಿದೆ.

ನೆತನ್ಯಾಹು ವಿರುದ್ಧದ ಬಂಧನ ವಾರಂಟ್‌ ಗೆ ಟ್ರಂಪ್ ವಿರೋಧ

2025ರ ಫೆಬ್ರುವರಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ICC ವಿರುದ್ಧ ನಿರ್ಬಂಧಗಳನ್ನು ವಿಧಿಸಿದ್ದರು. ಗಾಝಾದಲ್ಲಿ ನಡೆದ ಯುದ್ಧಾಪರಾಧಗಳ ಆರೋಪಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಬಂಧನ ವಾರಂಟ್‌ ಗಳನ್ನು ಹೊರಡಿಸಿದ್ದೂ ಸೇರಿದಂತೆ, ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ICC ‘ಕಾನೂನುಬಾಹಿರ ಮತ್ತು ಆಧಾರರಹಿತ ಕ್ರಮಗಳನ್ನು’ ಕೈಗೊಂಡಿದೆ ಎಂದು ಟ್ರಂಪ್ ಆರೋಪಿಸಿದ್ದರು.

Tags

EUInternational Criminal CourtUS sanctions
share
ವಾರ್ತಾಭಾರತಿ
ವಾರ್ತಾಭಾರತಿ
Next Story
X