Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಆಕ್ಸಿಯಮ್- 4 ಮಿಷನ್ ಯಶಸ್ವಿ ಉಡಾವಣೆ

ಆಕ್ಸಿಯಮ್- 4 ಮಿಷನ್ ಯಶಸ್ವಿ ಉಡಾವಣೆ

ಬಾಹ್ಯಾಕಾಶಕ್ಕೆ ಪ್ರಯಾಣ ಆರಂಭಿಸಿದ ಭಾರತದ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳು

ವಾರ್ತಾಭಾರತಿವಾರ್ತಾಭಾರತಿ25 Jun 2025 12:06 PM IST
share
ಆಕ್ಸಿಯಮ್- 4 ಮಿಷನ್ ಯಶಸ್ವಿ ಉಡಾವಣೆ

ಹೊಸದಿಲ್ಲಿ : ಆಕ್ಸಿಯಮ್ 4 ಮಿಷನ್(Axiom-4 mission) ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ.

ಇಸ್ರೋ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಕಮಾಂಡರ್ ಪೆಗ್ಗಿ ವಿಟ್ಸನ್, ಹಂಗರಿಯ ಟಿಬೊರ್ ಕಾಪು, ಪೋಲೆಂಡ್‌ನ ಸ್ಲಾವೋಜ್ ವಿಸ್‌ನೀವ್‌ವಿಸ್ಕಿ ಬಾಹ್ಯಾಕಾಶಕ್ಕೆ ತಮ್ಮ ಪ್ರಯಾಣವನ್ನು ಆರಂಭಿಸಿದ್ದಾರೆ.

ಹದಿನೈದು ದಿನಗಳ ಅವಧಿಯ ಈ ಕಾರ್ಯಾಚರಣೆಯಲ್ಲಿ, ಆಕ್ಸಿಯಮ್-4 ಮಿಷನ್‌ನ ನಾಲ್ವರು ಸದಸ್ಯರ ತಂಡವು 60 ವೈಜ್ಞಾನಿಕ ಪ್ರಯೋಗಗಳನ್ನು ನಡೆಸಲಿದೆ. ಅವುಗಳಲ್ಲಿ ಏಳು ಪ್ರಯೋಗಗಳನ್ನು ಭಾರತೀಯ ಸಂಶೋಧಕರು ಪ್ರಸ್ತಾಪಿಸಿದ್ದಾರೆ.

ಆಕ್ಸಿಯಮ್ 4 ಮಿಷನ್ ಉಡಾವಣೆಗೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. 90 ಪ್ರತಿಶತ ಹವಾಮಾನ ಪರಿಸ್ಥಿತಿ ಅನುಕೂಲಕರವಾಗಿದೆ ಎಂದು ಈ ಮೊದಲು ಸ್ಪೇಸ್ಎಕ್ಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿತ್ತು.

ಹವಾಮಾನ ಮತ್ತು ತಾಂತ್ರಿಕ ದೋಷಗಳಿಂದಾಗಿ ಆಕ್ಸಿಯಮ್ -4 ಮಿಷನ್ ಉಡಾವಣೆಯು ಹಲವು ಬಾರಿ ವಿಳಂಬವಾಗಿತ್ತು. ಜೂನ್ 25 ನಾಸಾ ಘೋಷಿಸಿದ ಆರನೇ ದಿನಾಂಕವಾಗಿತ್ತು.

ʼನಾನು ಉಪಕರಣಗಳನ್ನು ಮಾತ್ರವಲ್ಲದೆ, ಶತಕೋಟಿ ಹೃದಯಗಳ ಭರವಸೆಗಳು ಮತ್ತು ಕನಸುಗಳನ್ನು ನನ್ನೊಂದಿಗೆ ಕೊಂಡೊಯ್ಯುತ್ತಿದ್ದೇನೆ ಎಂದು ಗ್ರೂಪ್ ಕ್ಯಾಪ್ಟನ್ ಶುಕ್ಲಾ ಈ ಮೊದಲು ಮಾಧ್ಯಮಗಳ ಜೊತೆ ಮಾತನಾಡುವಾಗ ಹೇಳಿದ್ದರು.

ತಮ್ಮ ಐತಿಹಾಸಿಕ ಪ್ರಯಾಣಕ್ಕೆ ಕೆಲವು ಗಂಟೆಗಳ ಮೊದಲು, ʼನನಗಾಗಿ ಕಾಯಿರಿ, ನಾನು ಬರುತ್ತೇನೆʼ ಎಂದು ಗ್ರೂಪ್ ಕ್ಯಾಪ್ಟನ್ ಶುಕ್ಲಾ ತಮ್ಮ ಕುಟುಂಬಕ್ಕೆ ಸಂದೇಶವನ್ನು ಕಳುಹಿಸಿದ್ದಾರೆ.

ಸರಿಸುಮಾರು 28 ಗಂಟೆಗಳ ಪ್ರಯಾಣದ ನಂತರ ಆಕ್ಸಿಯಮ್ -4 ಗಗನಯಾತ್ರಿಗಳು ನಾಳೆ ಸಂಜೆ 4.30ರ ಸುಮಾರಿಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಇಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X