ಹೊಸದಿಲ್ಲಿ : ಅಮೆರಿಕ ಮಧ್ಯಸ್ಥಿಕೆ ವಹಿಸಿದ ನಂತರ ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವ ಬಗ್ಗೆ ವರದಿಯಾಗಿದೆ. ಆದರೆ ಈ ಬಗ್ಗೆ ಎರಡೂ ದೇಶಗಳು ಯಾವುದೇ ದೃಢೀಕರಣ ನೀಡಿಲ್ಲ.