ಇರಾನ್ ನಿಜವಾಗಿಯೂ ಒಪ್ಪಂದ ಮಾಡಿಕೊಳ್ಳಲು ಬಯಸಿದೆ: ಟ್ರಂಪ್

ಡೊನಾಲ್ಡ್ ಟ್ರಂಪ್ | Photo Credit ; PTI
ವಾಷಿಂಗ್ಟನ್, ಜೂ. 1: ‘ಇರಾನ್ ನಿಜವಾಗಿಯೂ ಒಪ್ಪಂದ ಮಾಡಿಕೊಳ್ಳಲು ಬಯಸಿದೆ. ಇದು ಅಮೆರಿಕ ಮತ್ತು ನಮ್ಮೊಂದಿಗೆ ಇರುವ ಎಲ್ಲರಿಗೂ ಒಳ್ಳೆಯ ಒಪ್ಪಂದವಾಗಿರಲಿದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.
‘ಸುಮ್ಮನೆ ಕುಳಿತು ವಿಶ್ರಾಂತಿ ಪಡೆಯಿರಿ. ಎಲ್ಲವೂ ಸುಖಾಂತ್ಯಗೊಳ್ಳಲಿದೆ. ಇದು ಯಾವಾಗಲೂ ಒಳ್ಳೆಯದಾಗಿರುತ್ತದೆ’ ಎಂದು ಅವರು ಯುದ್ಧವನ್ನು ಟೀಕಿಸುವವರಿಗೆ ಪ್ರತಿಕ್ರಿಯಿಸಿದ್ದಾರೆ.
Next Story




