Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಯುದ್ಧವನ್ನು ವಿರೋಧಿಸಿದ್ದಕ್ಕೆ ಸ್ಪೇನ್...

ಯುದ್ಧವನ್ನು ವಿರೋಧಿಸಿದ್ದಕ್ಕೆ ಸ್ಪೇನ್ ಅನ್ನು ಶ್ಲಾಘಿಸಿದ ಇರಾನ್ ಅಧ್ಯಕ್ಷ ಪೆಜೆಶ್ಕಿಯನ್

ವಾರ್ತಾಭಾರತಿವಾರ್ತಾಭಾರತಿ5 March 2026 5:06 AM IST
share
ಯುದ್ಧವನ್ನು ವಿರೋಧಿಸಿದ್ದಕ್ಕೆ ಸ್ಪೇನ್ ಅನ್ನು ಶ್ಲಾಘಿಸಿದ ಇರಾನ್ ಅಧ್ಯಕ್ಷ ಪೆಜೆಶ್ಕಿಯನ್
"ಪಶ್ಚಿಮ ರಾಷ್ಟ್ರಗಳಲ್ಲಿಯೂ ನೈತಿಕತೆ ಮತ್ತು ಜಾಗೃತ ಆತ್ಮಸಾಕ್ಷಿ ಇನ್ನೂ ಅಸ್ತಿತ್ವದಲ್ಲಿವೆ"

ಟೆಹ್ರಾನ್, ಮಾ.5: ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕಕ್ಕೆ ಸಹಕರಿಸಲು ಸ್ಪೇನ್ ನಿರಾಕರಿಸಿರುವುದನ್ನು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್ ಶ್ಲಾಘಿಸಿದ್ದಾರೆ.

ಇರಾನ್ ಸೇರಿದಂತೆ ಹಲವು ದೇಶಗಳ ವಿರುದ್ಧ ‘ಜಿಯೋನಿಸ್ಟ್–ಅಮೆರಿಕನ್ ಒಕ್ಕೂಟ’ ನಡೆಸುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಮಿಲಿಟರಿ ಆಕ್ರಮಣವನ್ನು ವಿರೋಧಿಸುವಲ್ಲಿ ಸ್ಪೇನ್ ಜವಾಬ್ದಾರಿಯುತ ನಿಲುವು ತಾಳಿದೆ ಎಂದು ಅವರು ಹೇಳಿದ್ದಾರೆ ಎಂದು Aljazeera ವರದಿ ಮಾಡಿದೆ.

‘ಇರಾನ್ ಸೇರಿದಂತೆ ಹಲವು ದೇಶಗಳ ವಿರುದ್ಧ ಜಿಯೋನಿಸ್ಟ್–ಅಮೆರಿಕನ್ ಒಕ್ಕೂಟ ನಡೆಸುತ್ತಿರುವ ಸ್ಪಷ್ಟ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಮಿಲಿಟರಿ ಆಕ್ರಮಣವನ್ನು ವಿರೋಧಿಸುವಲ್ಲಿ ಸ್ಪೇನ್ ತೋರಿದ ಜವಾಬ್ದಾರಿಯುತ ನಡವಳಿಕೆ, ಪಶ್ಚಿಮ ರಾಷ್ಟ್ರಗಳಲ್ಲಿಯೂ ನೈತಿಕತೆ ಮತ್ತು ಜಾಗೃತ ಆತ್ಮಸಾಕ್ಷಿ ಇನ್ನೂ ಅಸ್ತಿತ್ವದಲ್ಲಿವೆ ಎಂಬುದನ್ನು ತೋರಿಸುತ್ತದೆ. ಸ್ಪ್ಯಾನಿಷ್ ಅಧಿಕಾರಿಗಳು ತೆಗೆದುಕೊಂಡಿರುವ ನಿಲುವಿಗಾಗಿ ನಾನು ಅವರನ್ನು ಶ್ಲಾಘಿಸುತ್ತೇನೆ’ ಎಂದು ಪೆಜೆಶ್ಕಿಯನ್ ಹೇಳಿದ್ದಾರೆ.

ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ತನ್ನ ಮಿಲಿಟರಿ ನೆಲೆಗಳನ್ನು ಬಳಸಲು ಅವಕಾಶ ನೀಡಲು ಸ್ಪೇನ್ ನಿರಾಕರಿಸಿದ್ದನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೀಕಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಸ್ಪೇನ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್, ‘ಮ್ಯಾಡ್ರಿಡ್ ಲಕ್ಷಾಂತರ ಜನರ ಜೀವಗಳನ್ನು ಪಣಕ್ಕಿಡುವ ಜೂಜಾಟವಾಡಲು ನಿರಾಕರಿಸಿದೆ’ ಎಂದು ಹೇಳಿದ್ದರು.

ಇದಾದ ಬಳಿಕ ಟ್ರಂಪ್ ಸ್ಪೇನ್‌ನೊಂದಿಗೆ ಇರುವ ಎಲ್ಲಾ ವ್ಯಾಪಾರ ಸಂಬಂಧಗಳನ್ನು ಮುರಿಯುವುದಾಗಿ ಬೆದರಿಕೆ ಹಾಕಿದ್ದರು. ಬುಧವಾರ ಶ್ವೇತಭವನವು ಸ್ಪೇನ್ ಅಮೆರಿಕದ ಬೇಡಿಕೆಗಳಿಗೆ ಬಗ್ಗಿ ಸಹಕರಿಸಲು ಒಪ್ಪಿಕೊಂಡಿದೆ ಎಂದು ಹೇಳಿಕೆ ನೀಡಿತ್ತು.

ಆದರೆ ಸ್ಪೇನ್ ಸರ್ಕಾರವು ಆ ಹೇಳಿಕೆಯನ್ನು ತಿರಸ್ಕರಿಸಿ, ಇರಾನ್ ಯುದ್ಧದ ವಿಷಯದಲ್ಲಿ ತನ್ನ ನಿಲುವು ಯಾವುದೇ ರೀತಿಯಲ್ಲೂ ಬದಲಾಗಿಲ್ಲ ಎಂದು ಸ್ಪಷ್ಟಪಡಿಸಿದೆ.

Tags

Iran Israel US WarspainPezeshkianIran
share
ವಾರ್ತಾಭಾರತಿ
ವಾರ್ತಾಭಾರತಿ
Next Story
X