Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕದ ಸೆನೆಟ್‌ ನಲ್ಲಿ ಡೆಮಾಕ್ರಟಿಕ್...

ಅಮೆರಿಕದ ಸೆನೆಟ್‌ ನಲ್ಲಿ ಡೆಮಾಕ್ರಟಿಕ್ ಪಕ್ಷಕ್ಕೆ ಬಹುಮತ

51 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತದ ಗಡಿ ತಲುಪಿದ ಡೆಮಾಕ್ರಟಿಕ್ ಪಕ್ಷ

ವಾರ್ತಾಭಾರತಿವಾರ್ತಾಭಾರತಿ4 Nov 2026 10:18 AM IST
share
ಅಮೆರಿಕದ ಸೆನೆಟ್‌ ನಲ್ಲಿ ಡೆಮಾಕ್ರಟಿಕ್ ಪಕ್ಷಕ್ಕೆ ಬಹುಮತ

ವಾಷಿಂಗ್ಟನ್: ಅಮೆರಿಕದ ಮಧ್ಯಂತರ ಚುನಾವಣೆಗಳಲ್ಲಿ ಡೆಮಾಕ್ರಟಿಕ್ ಪಕ್ಷವು ಸೆನೆಟ್‌ನಲ್ಲಿ ಬಹುಮತ ಸಾಧಿಸಿದೆ. ಪಕ್ಷವು 51 ಸ್ಥಾನಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಸೆನೆಟ್‌ ನ ನಿಯಂತ್ರಣವನ್ನು ಪಡೆಯಲು ಅಗತ್ಯವಿರುವ ಬಹುಮತದ ಗಡಿ ತಲುಪಿದೆ.

ಅಮೆರಿಕದ ಸೆನೆಟ್‌ ನಲ್ಲಿ ಒಟ್ಟು 100 ಸ್ಥಾನಗಳಿದ್ದು, ಬಹುಮತಕ್ಕೆ ಕನಿಷ್ಠ 51 ಸ್ಥಾನಗಳ ಅಗತ್ಯವಿದೆ. ಇದುವರೆಗೆ ರಿಪಬ್ಲಿಕನ್ ಪಕ್ಷವು 53 ಸ್ಥಾನಗಳೊಂದಿಗೆ ಸೆನೆಟ್‌ನಲ್ಲಿ ಬಹುಮತ ಹೊಂದಿತ್ತು. 2026ರ ನವೆಂಬರ್ 3ರಂದು ನಡೆದ ಮಧ್ಯಂತರ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷವು ರಿಪಬ್ಲಿಕನ್ ಪಕ್ಷದ ಹಿಡಿತದಲ್ಲಿದ್ದ ಹಲವು ಸ್ಥಾನಗಳನ್ನು ಗೆಲ್ಲುವ ಮೂಲಕ ಸೆನೆಟ್‌ ನ ರಾಜಕೀಯ ಸಮೀಕರಣವನ್ನು ಬದಲಿಸಿದೆ.

ಸೆನೆಟ್‌ನಲ್ಲಿ 50-50 ಸ್ಥಾನಗಳ ಸಮಬಲ ಉಂಟಾದರೆ ಉಪಾಧ್ಯಕ್ಷರು ನಿರ್ಣಾಯಕ ಮತ ಚಲಾಯಿಸುವ ಅಧಿಕಾರ ಹೊಂದಿದ್ದಾರೆ. ಹೀಗಾಗಿ, ಡೆಮಾಕ್ರಟಿಕ್ ಪಕ್ಷಕ್ಕೆ ಸ್ಪಷ್ಟ ಬಹುಮತ ಪಡೆಯಲು 51 ಸ್ಥಾನಗಳ ಅಗತ್ಯವಿತ್ತು

Tags

Democratic PartyUS Senate
share
ವಾರ್ತಾಭಾರತಿ
ವಾರ್ತಾಭಾರತಿ
Next Story
X