Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಆಸ್ಟ್ರೇಲಿಯಾದ ವಿಶ್ವವಿದ್ಯಾಲಯಗಳು,...

ಆಸ್ಟ್ರೇಲಿಯಾದ ವಿಶ್ವವಿದ್ಯಾಲಯಗಳು, ಶಿಕ್ಷಣ ಕೇಂದ್ರಗಳಿಗೆ ಭೇಟಿ ನೀಡಿದ ಕರ್ನಾಟಕದ ಸಚಿವರ ನಿಯೋಗ

ವಾರ್ತಾಭಾರತಿವಾರ್ತಾಭಾರತಿ1 Feb 2025 9:43 PM IST
share
ಆಸ್ಟ್ರೇಲಿಯಾದ ವಿಶ್ವವಿದ್ಯಾಲಯಗಳು, ಶಿಕ್ಷಣ ಕೇಂದ್ರಗಳಿಗೆ ಭೇಟಿ ನೀಡಿದ ಕರ್ನಾಟಕದ ಸಚಿವರ ನಿಯೋಗ

ಮೆಲ್ಬೋರ್ನ್ : ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಮತ್ತು ಕರ್ನಾಟಕ ರಾಜ್ಯ ಅಲೈಡ್ ಮತ್ತು ಹೆಲ್ತ್ಕೇರ್ ಕೌನ್ಸಿಲ್ ಅಧ್ಯಕ್ಷ ಡಾ. ಯು.ಟಿ. ಇಫ್ತಿಕಾರ್ ಫರೀದ್ ನೇತೃತ್ವದ ಕರ್ನಾಟಕದ ನಿಯೋಗವು ಅಧಿಕೃತ ಭೇಟಿಗಾಗಿ ಆಸ್ಟ್ರೇಲಿಯಾಕ್ಕೆ ತೆರಳಿದೆ.

ಮೆಲ್ಬೋರ್ನ್ ಗೆ ತೆರಳಿದ ನಿಯೋಗವು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಆಂಥೋನಿ ಅಲ್ಬನೀಸ್ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆಯನ್ನು ನಡೆಸಿದೆ. ನಿಯೋಗವು ವಿಕ್ಟೋರಿಯನ್ ಸಂಸತ್ತಿಗೆ ತೆರಳಿದ್ದು, ಅಲ್ಲಿನ ಸ್ಥಳೀಯ ನೀತಿ ನಿರೂಪಕರು, ಶಿಕ್ಷಣ ತಜ್ಞರು ಜೊತೆ ಮಾತುಕತೆ ನಡೆಸಿದೆ. ಇದಲ್ಲದೆ ಮೆಲ್ಬೋರ್ನ್‌ನ ಎರಡು ಪ್ರಮುಖ ಆರೋಗ್ಯ ಸೌಲಭ್ಯ ಕೇಂದ್ರಗಳಾದ ಎಪ್ ವರ್ತ್ ರಿಚ್ ಮಂಡ್ ಹೆಲ್ತ್ ಕೇರ್ ಸಿಮ್ಯುಲೇಶನ್ ಮತ್ತು ಎಜುಕೇಶನ್ ಸೆಂಟರ್ ಮತ್ತು ಮೊನಾಶ್ ಹೆಲ್ತ್ ಗೆ ನಿಯೋಗವು ಭೇಟಿ ನೀಡಿದ್ದು, ಅಧಿಕಾರಿಗಳು ಮತ್ತು ವೈದ್ಯಕೀಯ ವೃತ್ತಿಪರರೊಂದಿಗೆ ಸಂವಾದ ನಡೆಸಿದೆ.

ನಿಯೋಗವು ಫೆಬ್ರವರಿ 2ರಂದು ಸಿಡ್ನಿಗೆ ತೆರಳಲಿದ್ದು, ಕಾನ್ಸುಲ್ ಜನರಲ್ ಕಚೇರಿ ಮತ್ತು ಸಿಡ್ನಿಯಲ್ಲಿ ವಿಶ್ವವಿದ್ಯಾನಿಲಯಗಳಿಗೆ ಭೇಟಿ ನೀಡಲಿದೆ. ಸರಕಾರದ ಪ್ರತಿನಿಧಿಗಳ ಜೊತೆ ಮಹತ್ವದ ಮಾತುಕತೆಯನ್ನು ನಡೆಸಲಿದ್ದಾರೆ. ನಿಯೋಗವು ಫೆಬ್ರವರಿ 6ರಂದು ಭಾರತಕ್ಕೆ ಮರಳಲಿದೆ.

ಆಸ್ಟ್ರೇಲಿಯಾದ ಕೆಲವು ಉನ್ನತ ವಿಶ್ವವಿದ್ಯಾಲಯಗಳಾದ ಸಿಡ್ನಿ ವಿಶ್ವವಿದ್ಯಾಲಯ, UNSW ಹೆಲ್ತ್, ಮ್ಯಾಕ್ವಾರಿ ವಿಶ್ವವಿದ್ಯಾಲಯ ಮತ್ತು ವೆಸ್ಟರ್ನ್ ಸಿಡ್ನಿ ವಿಶ್ವವಿದ್ಯಾಲಯಕ್ಕೆ ತೆರಳಿ ಅಲ್ಲಿನ ಪ್ರತಿನಿಧಿಗಳೊಂದಿಗೆ ಮಾತುಕತೆಯನ್ನು ನಡೆಸಲಿದ್ದಾರೆ. ಈ ವೇಳೆ ಸಂಶೋಧನಾ ಸಹಯೋಗಗಳು, ಆರೋಗ್ಯ ರಕ್ಷಣೆಯಲ್ಲಿ ಕೌಶಲ್ಯ ಅಭಿವೃದ್ಧಿ ಉಪಕ್ರಮಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ನಿಯೋಗವು ಸಿಡ್ನಿಯಲ್ಲಿ ಅತ್ಯಾಧುನಿಕ ಆರೋಗ್ಯ ಆವಿಷ್ಕಾರ ಕೇಂದ್ರಗಳಾದ ವೆಸ್ಟ್‌ಮೀಡ್ ಹೆಲ್ತ್‌ಕೇರ್ ಮತ್ತು ಲಿವರ್ಪೂಲ್ ಇಂಗ್ಹ್ಯಾಮ್ ಇನ್ಸ್ಟಿಟ್ಯೂಟ್ ಗೆ ಭೇಟಿ ನೀಡಲಿದ್ದಾರೆ. ಈ ಕೇಂದ್ರಗಳು ಆರೋಗ್ಯ ಸಂಶೋಧನೆ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಗಣನೀಯ ಸಾಧನೆಗಾಗಿ ಗುರುತಿಸಲ್ಪಟ್ಟಿವೆ. ಭೇಟಿಯ ವೇಳೆ ಕರ್ನಾಟಕದ ನಿಯೋಗವು ಸಂಶೋಧನೆ, ತಂತ್ರಜ್ಞಾನದ ವಿನಿಮಯದ ಕುರಿತು ಮಾತುಕತೆ ನಡೆಸಲಿದೆ. ಇದಲ್ಲದೆ ಕರ್ನಾಟಕ ಮತ್ತು ಆಸ್ಟ್ರೇಲಿಯಾ ನಡುವೆ ವೈದ್ಯಕೀಯ ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿ ಸಹಯೋಗಕ್ಕೆ ದಾರಿ ಮಾಡಿಕೊಡುವ ನಿರೀಕ್ಷೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X